ಮಡಿಕೇರಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸುಳ್ಯ ಸಮೀಪ ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಮಂಗಳ ವಾರ ಮಧ್ಯಾಹ್ನ ನಡೆದಿದೆ. ಕೊಡಗಿನ ನಾಪೋಕ್ಲು ಸಮೀಪದ ಕೊಟ್ಟ ಮುಡಿ ನಿವಾಸಿಗಳಾದ ಹಚ್ಚಯಾ ಹಾಜಿ (80), ಮಕ್ಕಳಾದ ಇಬ್ರಾಹಿಂ(45), ಉಮ್ಮರ್ (50), ಹ್ಯಾರಿಸ್(45) ಮೃತಪಟ್ಟ ವರು. ಮತ್ತೋರ್ವ ವ್ಯಕ್ತಿ ಉಮ್ಮರ್ ಫಾರುಕ್ ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ….
ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿರುವ ಜೆಡಿಎಸ್ ಅಧ್ಯಕ್ಷ ಗಣೇಶ್: ಆರೋಪ
March 28, 2019ಗೋಣಿಕೊಪ್ಪಲು: ಮಾರ್ಚ್ 28 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಕೊಡಗಿಗೆ ಆಗಮಿಸುತ್ತಾರೆ ಎಂಬ ಸುಳ್ಳು ಮಾಹಿತಿ ನೀಡುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಪ್ರಯತ್ನದಲ್ಲಿ ಜೆಡಿಎಸ್ ಪಕ್ಷಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆ ಯಾಗಿರುವ ಕೆ.ಬಿ.ಎಂ. ಗಣೇಶ್ ತೊಡಗಿಕೊಂಡಿದ್ದಾರೆ ಎಂದು ಜೆಡಿಎಸ್ ಮುಖಂಡರುಗಳು ಅರೋಪಿಸಿದ್ದಾರೆ. ಅಧ್ಯಕ್ಷರಾದ ನಂತರ ಕಾರ್ಯಕರ್ತರನ್ನು ಭೇಟಿ ಮಾಡಿ, ಪಕ್ಷ ಬಲವರ್ಧನೆಗೆ ಮುಂದಾಗದ ಗಣೇಶ್, ಸುಳ್ಳು ಮಾಹಿತಿ ನೀಡುವ ಮೂಲಕ ಪಕ್ಷದ ಚಟುವಟಿಕೆಗೆ ಹಿನ್ನಡೆಯಾಗುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಕೆ.ಸಿ. ನಾಣಯ್ಯ ಸುದ್ದಿಗೋಷ್ಠಿಯಲ್ಲಿ…
ಉದ್ದಮೊಟ್ಟೆ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಕ್ಕೆ ಆಗ್ರಹ
March 25, 2019ಮಡಿಕೇರಿ: ಕಳೆದ ಆಗಸ್ಟ್ ತಿಂಗ ಳಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂ ಕುಸಿತಕ್ಕೆ ಸಿಲುಕಿ ಮದೆನಾಡು ಗ್ರಾಮ ಪಂಚಾ ಯತಿ ವ್ಯಾಪ್ತಿಗೆ ಒಳಪಡುವ ಉದ್ದಮೊಟ್ಟೆ ಗ್ರಾಮ ದಲ್ಲಿ ಮೂಲಭೂತ ವ್ಯವಸ್ಥೆಗಳೇ ಭೂ ಸಮಾ ಧಿಯಾಗಿದೆ. ಪ್ರಕೃತಿ ವಿಕೋಪ ಘಟಿಸಿ ಏಳು ತಿಂಗಳು ಕಳೆದರೂ ಜಿಲ್ಲಾಡಳಿತ ಸೂಕ್ತ ಸ್ಪಂದನೆ ತೋರಿಲ್ಲ ಎಂದು ಆರೋಪಿಸಿ ಅಲ್ಲಿನ ನಿವಾಸಿ ಗಳು ಪ್ರತಿಭಟನೆ ನಡೆಸಿದರು. ಪ್ರವಾಹ ಮತ್ತು ಭೂ ಕುಸಿತದಿಂದ ಛಿದ್ರ ವಾಗಿರುವ ಗ್ರಾಮದ ಸಂಪರ್ಕ ಸೇತುವೆಯನ್ನು ಪನರ್ ನಿರ್ಮಿಸಿ ರಸ್ತೆ…
ಹಳೆ ದ್ವೇಷ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
March 13, 2019ಮಡಿಕೇರಿ: ಹಳೇ ದ್ವೇಷದ ಹಿನ್ನಲೆಯಲ್ಲಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಇಂದು ಸಂಜೆ ಪಟ್ಟಣ ದಲ್ಲಿ ನಡೆದಿದೆ. ಮಡಿಕೇರಿ ಪುಟಾಣಿನಗರ ಬಡಾವಣೆಯ ನಿವಾಸಿ ಶರತ್ ಹಲ್ಲೆಗೊಳಗಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖ ಲಿಸಲಾಗಿದೆ, ಆರೋಪಿ ಸುಜಿತ್ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಘಟನೆ ವಿವರ: ಶರತ್ ಹಾಗೂ ಸುಜಿತ್ ಒಂದೇ ಬಡಾವಣೆಯ ನಿವಾಸಿಗಳಾಗಿದ್ದು, ಗೆಳೆಯರಾಗಿದ್ದರು. ಈ ನಡುವೆ ಸುಜಿತ್ ಸಹೋದರಿ ಬೇರೊಬ್ಬ ಹುಡುಗನನ್ನು ಪ್ರೀತಿಸಿ ಮದುವೆಯಾಇದ್ದಳು. ಆ ಹುಡು ಗನಿಗೆ ಮದುವೆಯಾಗಲು ಶರತ್…
ಕೊಡಗು ಜಿಲ್ಲೆಯ ಪ್ರವಾಹ, ಭೂಕುಸಿತ ಪ್ರಕರಣ: ಜಿಎಸ್‍ಐ ತಂಡದಿಂದ ಪ್ರಕೃತಿ ವಿಕೋಪ ಕುರಿತು ಅಧ್ಯಯನ
February 18, 2019ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪವನ್ನು ತಳ ಮಟ್ಟದಿಂದ ಅಧ್ಯಯನ ನಡೆಸಲು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿ ಯಾದ ಹಿರಿಯ ಭೂ ವಿಜ್ಞಾನಿಗಳ ತಂಡ ಜಿಲ್ಲೆಗೆ ಆಗಮಿಸಿ ಸಂಶೋಧನೆ ನಡೆಸುತ್ತಿದೆ. ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ಬೀಡು ಬಿಟ್ಟಿ ರುವ ವಿಜ್ಞಾನಿಗಳು 2 ತಂಡಗಳಾಗಿ ಪ್ರಕೃತಿ ವಿಕೋಪ ಸಂಭವಿಸಿದ ಜಿಲ್ಲೆಯ 34 ಗ್ರಾಮಗಳಿಗೆ ತೆರಳಿ ಅಧ್ಯಯನ ನಡೆಸುತ್ತಿದೆ. ಜಿಎಸ್‍ಐನ ಹಿರಿಯ ಭೂ ವಿಜ್ಞಾನಿಗಳಾದ ಇಝಾಜ್ ಅಹಮದ್, ಜಮೀರ್ ಅಹಮದ್ ಷಾ ಒಂದು…
ಬೀಳುವ ಮರ ತೆರವಿಗೆ ಆಗ್ರಹ
February 15, 2019ಸೋಮವಾರಪೇಟೆ: ಸಮೀಪದ ದೊಡ್ಡಮಳ್ತೆ ಜಂಕ್ಷನ್ ನಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ರುವ ಬೃಹತ್ ಗಾತ್ರದ ನಂದಿ ಮರವೊಂದು ಬೀಳುವ ಆತಂಕ ಎದುರಾಗಿದ್ದು, ಕೂಡಲೇ ಮರ ವನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮರದ ಬುಡದ ಸುತ್ತ ಮಣ್ಣು ತೆಗೆದಿರುವುದರಿಂದ, ಬೇರುಗಳು ಸಡಿಲಗೊಂಡಿದೆ. ಗಾಳಿ ಮಳೆಗೆ ಬೀಳುವ ಸಂಭವವಿದೆ. ಪಕ್ಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬಸ್ ತಂಗುದಾಣವಿದೆ. ಪ್ರತಿ ದಿನ ಜನ ಸಂದಣಿ ಇರುತ್ತದೆ. ರಾಜ್ಯ ಹೆದ್ದಾ ರಿಯಲ್ಲಿ ವಾಹನಗಳ ಸಂಚಾರವಿರು ತ್ತದೆ. ಸಮೀಪದಲ್ಲಿ ಸರ್ಕಾರಿ ಶಾಲೆಯಿದ್ದು, ಮಕ್ಕಳ ಓಡಾಟವಿರುತ್ತದೆ….
ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಶವವಾಗಿ ಪತ್ತೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ದುಷ್ಕರ್ಮಿಗಳು
February 14, 2019ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ ಸಿದ್ದಾಪುರ: ಕಳೆದ 10 ದಿನಗಳ ಹಿಂದೆ ಅಪ್ರಾಪ್ತ ಬಾಲಕಿ ಸಿದ್ದಾಪುರದ ಎಮ್ಮೆಗುಂಡಿ ಎಸ್ಟೇಟ್‍ನಿಂದ ನಿಗೂಢ ವಾಗಿ ನಾಪತ್ತೆಯಾಗಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಜಿಲ್ಲಾ ಪೊಲೀಸರು, ಆಕೆ ಯನ್ನು ಅತ್ಯಾಚಾರ ಎಸಗಿ ಕೊಲೆಗೈದಿ ರುವ ವಿಚಾರವನ್ನು ಬಯಲಿಗೆಳೆದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜಿತ್(21) ಮತ್ತು ಸಂದೀಪ್ (30) ಬಂಧಿತ ಆರೋಪಿಗಳು. ಘಟನೆ ವಿವರ: ನೆಲ್ಯಹುದಿಕೇರಿಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಸಂಧ್ಯಾ ಎಂಬಾಕೆ ಫೆ.4ರಂದು ಸಂಜೆ ಕಾಲೇಜು ಮುಗಿಸಿ…
ಆಶ್ರಯವಿಲ್ಲದೆ ನೆರೆ ಸಂತ್ರಸ್ತ ಆತ್ಮಹತ್ಯೆ
January 16, 2019ಮಡಿಕೇರಿ: ಕೊಡಗು ಜಿಲ್ಲೆ ಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗಿ ಜಮೀನು, ಮನೆ ಕಳೆದು ಕೊಂಡು ಬೀದಿಪಾಲಾಗಿದ್ದ ವ್ಯಕ್ತಿಯೋ ರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೋಡುಪಾಲ ಗ್ರಾಮದ ಎನ್.ಬಿ. ಚರಣ್(38) ಎಂಬುವರು ಸರ್ಕಾರ ದಿಂದ ಸಕಾಲದಲ್ಲಿ ಪುನರ್ವಸತಿ ವ್ಯವಸ್ಥೆ ಆಗುತ್ತಿಲ್ಲ ಎಂಬ ನೋವಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಜ.10 ರಂದು ವಿಷ ಸೇವಿಸಿ ಅಸ್ವಸ್ಥ ರಾಗಿದ್ದ ಚರಣ್ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಜ.11ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂ ತರಿಸಲಾಗಿತ್ತು. ಆದರೆ ಚಿಕಿತ್ಸೆ…