Tag: Madikeri-Mangalore highway

ಮಡಿಕೇರಿ-ಮಂಗಳೂರು ಹೆದ್ದಾರಿ ಲಘು ವಾಹನ ಸಂಚಾರಕ್ಕೆ ಮುಕ್ತ
ಕೊಡಗು

ಮಡಿಕೇರಿ-ಮಂಗಳೂರು ಹೆದ್ದಾರಿ ಲಘು ವಾಹನ ಸಂಚಾರಕ್ಕೆ ಮುಕ್ತ

September 13, 2018

ಮಡಿಕೇರಿ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ಥಿಗೊಳಿಸುವ ಕಾರ್ಯ ಭರದಿಂದ ಸಾಗಿದ್ದು, ಇದೀಗ 4 ಚಕ್ರದ ಲಘು ವಾಹನಗಳ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ 275ಯನ್ನು ಮುಕ್ತಗೊಳಿಸಲಾಗಿದೆ. ಕಳೆದ 1 ತಿಂಗಳ ಹಿಂದೆ ಸುರಿದ ಭಾರಿ ಮಳೆಗೆ ಭಾರಿ ಬೆಟ್ಟ ಕುಸಿದು ಹೆದ್ದಾರಿಯನ್ನು ಸಂಪೂರ್ಣ ಬಲಿ ಪಡೆದಿತ್ತು. ತದ ನಂತರ ಮಡಿಕೇರಿ- ಮಂಗಳೂರು ಹೆದ್ದಾರಿ ಸಂಪರ್ಕ ಬಂದ್ ಆದ ಸ್ಥಿತಿಯಲ್ಲಿತ್ತು. ಈ ನಡುವೆಯೇ ಕಳೆದ 1 ತಿಂಗಳಿಂದ ಹಗಲಿರುಳು ಹೆದ್ದಾರಿಗೆ ಬಿದ್ದ ಗುಡ್ಡದ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಸಲಾಗಿತ್ತು. ಆ…

ಬಿರುಗಾಳಿ ಮಳೆಗೆ ಕಾವೇರಿ ತವರು ತತ್ತರ
ಕೊಡಗು

ಬಿರುಗಾಳಿ ಮಳೆಗೆ ಕಾವೇರಿ ತವರು ತತ್ತರ

August 14, 2018

ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಸಾವಿರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಮರೋಪಾದಿಯಲ್ಲಿ ಮಣ್ಣು ತೆರವುಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. 6 ಜೆಸಿಬಿ ಯಂತ್ರಗಳು ಸುರಿಯುವ ಮಳೆಯ ನಡುವೆಯೇ ಹೆದ್ದಾರಿ ಸಂಚಾರ ಸುಗಮಗೊಳಿಸಲು ಕಾರ್ಯಾಚರಣೆ ನಡೆಸುತ್ತಿದ್ದರೆ, ಮಳೆ ಯಿಂದಾಗಿ ಮತ್ತಷ್ಟು ಮಣ್ಣು ಹೆದ್ದಾರಿಗೆ ಬಿದ್ದ ಬಗ್ಗೆ ವರದಿಯಾಗಿದೆ. ಇದರಿಂದಾಗಿ ಮಡಿಕೇರಿ-ಮಂಗಳೂರು ಕಡೆಗಳಿಗೆ ತೆರಳುವ ಸಾವಿರಾರು ಪ್ರಯಾಣಿಕರು ದಿನವಿಡಿ ಹೆದ್ದಾರಿಯಲ್ಲೇ ಕಾಲ ಕಳೆಯುವಂತಾಗಿದೆ. ಮಡಿಕೇರಿ-ಮಂಗಳೂರು ಹೆದ್ದಾರಿಯ ಒಟ್ಟು 4 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಅಂತರ್ಜಲ ಉಕ್ಕೇರಿದ್ದರಿಂದಾಗಿ ಹೆದ್ದಾರಿ ಯ ತಡೆಗೋಡೆ ಕುಸಿತಗೊಂಡಿದೆ….

ಲಘು ವಾಹನಗಳಿಗೆ ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರ ಮುಕ್ತ
ಕೊಡಗು

ಲಘು ವಾಹನಗಳಿಗೆ ಮಡಿಕೇರಿ-ಮಂಗಳೂರು ಹೆದ್ದಾರಿ ಸಂಚಾರ ಮುಕ್ತ

August 11, 2018

ಮಡಿಕೇರಿ: ಕೆಲವೆಡೆ ಬಿರುಕು ಬಿಟ್ಟಿದ್ದರೂ ಕೂಡ ಮಡಿಕೇರಿ-ಮಂಗ ಳೂರು ಹೆದ್ದಾರಿಯನ್ನು ಅನಿವಾರ್ಯ ಕಾರಣಗಳಿಂದಾಗಿ ಪ್ರಯಾಣಿಕ ಮತ್ತು ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಆದರೆ, ಅಧಿಕ ಭಾರ ಹೊತ್ತ ಲಾರಿಗಳು, ಶಿಪ್ಪಿಂಗ್ ಕಾರ್ಗೋ, ಮಲ್ಟಿ ಆಕ್ಸಿಲ್, ಲಾಂಗ್ ಚಾಸೀಸ್ ಮತ್ತು ಬುಲ್ಲೆಟ್ ಟ್ಯಾಂಕರ್ ಗಳ ಸಂಚಾರವನ್ನು ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ನಿಷೇಧಿಸಲಾಗಿದೆ. ಅಡುಗೆ ಅನಿಲ, ಪೆಟ್ರೋಲ್ ಉತ್ಪನ್ನ, ಪಡಿತರ ಹಾಗೂ ತುರ್ತು ಸೇವೆಗಳನ್ನು ಒದಗಿಸುವ ವಾಹನಗಳಿಗೆ ಹೆದ್ದಾರಿ ಸಂಚಾರ ಮುಕ್ತವಾಗಿರಲಿದೆ. ಹೆದ್ದಾರಿ ಕುಸಿದಿರುವ ಸ್ಥಳದಲ್ಲಿ ತಾತ್ಕಾಲಿಕ ದುರಸ್ಥಿ ಮಾಡಲಾಗಿದ್ದು, ಬೃಹತ್…

Translate »