Tag: Madikeri

ಅನಾಮಧೇಯ ಪತ್ರ ಬಯಲು ಮಾಡಿದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಬ್ಯಾಂಕ್ ಉದ್ಯೋಗಿ ಸೇರಿ ಇಬ್ಬರ ಬಂಧನ
ಕೊಡಗು

ಅನಾಮಧೇಯ ಪತ್ರ ಬಯಲು ಮಾಡಿದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಬ್ಯಾಂಕ್ ಉದ್ಯೋಗಿ ಸೇರಿ ಇಬ್ಬರ ಬಂಧನ

April 26, 2018

ಮಡಿಕೇರಿ: ಜಿಲ್ಲಾಧಿಕಾರಿಗಳಿಗೆ ತಲುಪಿದ ಅನಾಮಿಕ ಪತ್ರವೊಂದರಿಂದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವೊಂದು ಬಯಲಾ ಗಿದ್ದು, ಪೊನ್ನಂಪೇಟೆಯ ಟೌನ್ ಬ್ಯಾಂಕ್ ಉದ್ಯೋಗಿ ಮಂಜು,(44) ಮತ್ತು 9ನೇ ತರಗತಿ ವಿದ್ಯಾರ್ಥಿಯೋರ್ವನನ್ನು ಫೋಕ್ಸೊ ಕಾಯ್ದೆಅಡಿಯಲ್ಲಿ ಪೊಲೀ ಸರು ಬಂಧಿಸಿದ್ದಾರೆ. ಘಟನೆ ವಿವರ: ಅಪ್ರಾಪ್ತ ಬಾಲಕಿಯ ತಂದೆ ಪೊನ್ನಂಪೇಟೆ ಟೌನ್ ಬ್ಯಾಂಕ್ ಉದ್ಯೋಗಿಯಾಗಿದ್ದು ಕಳೆದ ಒಂದು ವರ್ಷದ ಹಿಂದೆ ನಿಧನರಾಗಿದ್ದರು. ಬಳಿಕ ಈ ಕೆಲಸ ಸಂತ್ರಸ್ಥೆ ಬಾಲಕಿಯ ತಾಯಿಗೆ ಸಿಕ್ಕಿತ್ತು. ಟೌನ್ ಬ್ಯಾಂಕ್ ಉದ್ಯೋಗಿ ಆರೋಪಿ ಮಂಜು ಮತ್ತು ಬಾಲಕಿಯ…

ಮಡಿಕೇರಿ: ಕೆ.ಪಿ.ಚಂದ್ರಕಲಾ ಸೇರಿ 10 ಮಂದಿ ನಾಮಪತ್ರ ಸಲ್ಲಿಕೆ
ಕೊಡಗು

ಮಡಿಕೇರಿ: ಕೆ.ಪಿ.ಚಂದ್ರಕಲಾ ಸೇರಿ 10 ಮಂದಿ ನಾಮಪತ್ರ ಸಲ್ಲಿಕೆ

April 25, 2018

ಮಡಿಕೇರಿ: ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಮಂಗಳವಾರ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಕೆ.ಪಿ.ಚಂದ್ರ ಕಲಾ ಸೇರಿದಂತೆ ಒಟ್ಟು 10 ನಾಮ ಪತ್ರಗಳು ಸಲ್ಲಿಕೆಯಾಗಿವೆ. ಮಹಿಳಾ ಎಂಪವರ್‍ಮೆಂಟ್ ಪಾರ್ಟಿ (ಎಂಇಪಿ)ಯಿಂದ ಮಡಿಕೇರಿ ಕ್ಷೇತ್ರದ ಮಹಿಳಾ ಅಭ್ಯರ್ಥಿಯಾಗಿ ಗೋಣ ಕೊಪ್ಪ ಮೂಲದ ರಶೀದಾ ಬೇಗಂ ಅವರು ಎಂಇಪಿ ಪಕ್ಷದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಡಿ.ಬಸವರಾಜು ಅವರೊಂದಿಗೆ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾ ಉಪಚುನಾ ವಣಾಧಿಕಾರಿ ರಮೇಶ್ ಕೋನರೆಡ್ಡಿ ಅವ ರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ…

ಜಿಲ್ಲೆಯ 2 ಕ್ಷೇತ್ರಗಳಿಂದ ಒಟ್ಟು 25 ಮಂದಿ ನಾಮಪತ್ರ ಸಲ್ಲಿಕೆ
ಕೊಡಗು

ಜಿಲ್ಲೆಯ 2 ಕ್ಷೇತ್ರಗಳಿಂದ ಒಟ್ಟು 25 ಮಂದಿ ನಾಮಪತ್ರ ಸಲ್ಲಿಕೆ

April 25, 2018

ಮಡಿಕೇರಿ:  ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಮಂಗಳವಾರ ಜಿಲ್ಲೆಯ ಎರಡೂ ಕ್ಷೇತ್ರಗಳಿಂದ ಒಟ್ಟು 16 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಪಿ.ಚಂದ್ರಕಲಾ (ಕಾಂಗ್ರೆಸ್), ಭಾರ್ಗವ(ಹಿಂದೂ ಮಹಾಸಭಾ), ರಶೀದಾ ಬೇಗಂ(ಎಂಇಪಿ), ಎಂ.ಕಲೀಲ್, ಪಿ.ಯು.ಕಿಶನ್, ವೆಂಕಟೇಶ್, ಹೇಮಂತ್ ಕುಮಾರ್, ನಾಪಂಡ ಮುತ್ತಪ್ಪ, ಕೆ.ಬಿ.ರಾಜು, ಎಂ.ಮಹಮದ್ ಹನೀಫ್ ಇವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಜಿ.ಬೋಪಯ್ಯ (ಬಿಜೆಪಿ), ಪದ್ಮಿನಿ ಪೊನ್ನಪ್ಪ, ಹರೀಶ್ ಬೋಪಣ್ಣ, ಅಚ್ಚಪಂಡ ಗಿರಿ ಉತ್ತಪ್ಪ,…

ಕುಶಾಲನಗರದಲ್ಲಿ ಕುಮಾರಪರ್ವ ರ‍್ಯಾಲಿ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಪೊನ್ನಂಪೇಟೆ, ಕುಶಾಲನಗರ ತಾಲೂಕು ಘೋಷಣೆ
ಕೊಡಗು

ಕುಶಾಲನಗರದಲ್ಲಿ ಕುಮಾರಪರ್ವ ರ‍್ಯಾಲಿ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಪೊನ್ನಂಪೇಟೆ, ಕುಶಾಲನಗರ ತಾಲೂಕು ಘೋಷಣೆ

April 19, 2018

ಕುಶಾಲನಗರ:  ರಾಜ್ಯದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಪೊನ್ನಂಪೇಟೆ ಮತ್ತು ಕುಶಾಲ ನಗರ ತಾಲೂಕು ಘೋಷಣೆ ಮಾಡಲಾಗು ವುದು ಎಂದು ಮಾಜಿ ಮುಖ್ಯಮಂತ್ರಿಯೂ ಆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಇಲ್ಲಿನ ತಾವರೆಕೆರೆ ಬಳಿಯ ಎಸ್‍ಎಲ್‍ಎನ್ ಮೈದಾನದಲ್ಲಿ ಕುಮಾರಪರ್ವ ರ‍್ಯಾಲಿ ಯ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜೆಡಿಎಸ್ ಬೃಹತ್ ಸಮಾವೇಶವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ರೈತರು ನೆಮ್ಮದಿಯಿಂದ ಬದುಕುತಿಲ್ಲ, ಯುವಕರಿಗೆ ಉದ್ಯೋಗ ಇಲ್ಲ. ಮಹಿಳೆ ಯರಿಗೆ…

ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ
ಕೊಡಗು

ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ

April 19, 2018

ಮಡಿಕೇರಿ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿ ಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯೋ ತ್ಸವ ಕಾರ್ಯಕ್ರಮವು ಬುಧವಾರ ಜರುಗಿತು.      ನಗರದ ಕೋಟೆ ಹಳೇ ವಿಧಾನಸಭಾ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚು ವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಡಿವೈಎಸ್‍ಪಿ ಸುಂದರರಾಜ್ ಹಾಗೂ ಇತರರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.       ಕಾರ್ಯಕ್ರಮದಲ್ಲಿ ಮಾತನಾಡಿದ…

ಚುನಾವಣಾ ವೆಚ್ಚ ಕಣ್ಗಾವಲು ಸಮಿತಿ ಸಭೆ
ಕೊಡಗು

ಚುನಾವಣಾ ವೆಚ್ಚ ಕಣ್ಗಾವಲು ಸಮಿತಿ ಸಭೆ

April 19, 2018

ಮಡಿಕೇರಿ: ಕೇಂದ್ರ ಚುನಾವಣಾ ಆಯೋಗ ದಿಂದ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರಾಗಿ ನಿಯೋ ಜನೆಗೊಂಡಿರುವ ಮಹಾರಾಷ್ಟ್ರ ಐ.ಆರ್.ಎಸ್. ಅಧಿಕಾರಿ ಜೈಕುಮಾರ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಚುನಾ ವಣಾ ವೆಚ್ಚ ಕಣ್ಗಾವಲು ಸಮಿತಿ ಸಭೆಯು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧ ವಾರ ನಡೆದ ಸಭೆಯಲ್ಲಿ ಚುನಾವಣೆ ವೆಚ್ಚಕ್ಕೆ ಸಂಬಂಧಿ ಸಿದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ವಿಧಾನಸಭೆ ಚುನಾವಣೆ ಹಿನ್ನೆಲೆ ವೆಚ್ಚಕ್ಕೆ ಸಂಬಂಧಿಸಿದಂತೆ ನಿಯೋಜಿಸಿರುವ ಅಧಿಕಾರಿ ಗಳು ತಮ್ಮ ಜವಾಬ್ದಾರಿಯನ್ನು ಅರಿತು…

1 30 31 32
Translate »