ಮೈಸೂರು: ಮೈಸೂರಿನ ರಾಘ ವೇಂದ್ರನಗರದಲ್ಲಿರುವ ಶ್ರೀ ಬಸವೇಶ್ವರ ಮಠ ಶ್ರೀ ಮಲೆ ಮಹದೇಶ್ವರ ದೇವಸ್ಥಾನ ದಲ್ಲಿ ನಾಳೆ (ಸೆ. 16) ಬೆಳಿಗ್ಗೆ 9 ಗಂಟೆಗೆ ಸ್ವರ್ಣ ಗೌರಿ ಮತ್ತು ಶ್ರೀ ಗಣೇಶ ವ್ರತ, ಶ್ರೀ ಬಸವ ಜಯಂತಿ ಹಾಗೂ ಶ್ರೀ ಮಲೆ ಮಹದೇಶ್ವರ ಸ್ವಾಮಿ ವಿಶೇಷ ಪೂಜಾ ಮಹೋತ್ಸವ ಏರ್ಪ ಡಿಸಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಕುದೇರು ಮಠದ ಶ್ರೀ ಗುರುಶಾಂತ ಸ್ವಾಮಿಗಳು ಸಾನಿಧ್ಯ ವಹಿಸುವರು. ರಾಮಾನುಜ ರಸ್ತೆಯಲ್ಲಿರುವ ಶ್ರೀ…