Tag: MAHAM

ರಾಷ್ಟ್ರೀಯ ಕಾಲೇಜು ಉತ್ಸವ ‘ಮಹಮ್-2020′ ಚಾಲನೆ
ಮೈಸೂರು

ರಾಷ್ಟ್ರೀಯ ಕಾಲೇಜು ಉತ್ಸವ ‘ಮಹಮ್-2020′ ಚಾಲನೆ

February 8, 2020

ಮೈಸೂರು: ಮೈಸೂರಿನ ಪ್ರತಿಷ್ಠಿತ ಎಸ್‍ಬಿಆರ್‍ಆರ್ ಮಹಾಜನ ಕಾಲೇಜಿನ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕಾಲೇಜು ಉತ್ಸವ ‘ಮಹಮ್-2020′ ಉದ್ಘಾಟನೆಯನ್ನು ಮೈಸೂರಿನ ವಾಗ್ಮಿ ಪ್ರೊ. ಎಂ.ಕೃಷ್ಣೇಗೌಡ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮಹಾಜನ ವಿದ್ಯಾಸಂಸ್ಥೆ ಇಡೀ ಮೈಸೂರಿನಲ್ಲೇ ತುಂಬಾ ಹಳೆಯದಾದ ಪ್ರತಿಷ್ಠಿತ ಸಂಸ್ಥೆ. ಈ ಸಮಾರಂಭಕ್ಕೆ ಆಗಮಿಸಿರುವುದು ನನಗೆ ಹೆಮ್ಮೆಯಾಗುತ್ತದೆ. ಪ್ರಪಂಚದಲ್ಲಿ ಮನುಷ್ಯನ ಸೃಷ್ಠಿ ವಿಕಾಸ ಮತ್ತು ಉಗಮ ಒಂದು ಅದ್ಭುತ. ಪ್ರಕೃತಿ ಯಿಂದ ಮನುಷ್ಯ ಬಹಳಷ್ಟು ಪಾಠ ಗಳನ್ನು ಕಲಿಯುತ್ತಾನೆ. ಮನುಷ್ಯ ನಿಗೆ ಮಾತು ಬಹಳ ದೊಡ್ಡ ವಿಸ್ಮಯ….

Translate »