Tag: Maharaja College

ವಿಭಾಗ ಸ್ಥಳಾಂತರಕ್ಕೆ ಆಗ್ರಹ; ಅಪರಾಧ ಶಾಸ್ತ್ರ-ನ್ಯಾಯವಿಜ್ಞಾನ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ವಿಭಾಗ ಸ್ಥಳಾಂತರಕ್ಕೆ ಆಗ್ರಹ; ಅಪರಾಧ ಶಾಸ್ತ್ರ-ನ್ಯಾಯವಿಜ್ಞಾನ ವಿದ್ಯಾರ್ಥಿಗಳ ಪ್ರತಿಭಟನೆ

February 12, 2021

ಮೈಸೂರು, ಫೆ.11(ಎಂಟಿವೈ)- ಮಹಾರಾಜ ಕಾಲೇಜಿನ ಅಪರಾಧ ಶಾಸ್ತ್ರ ಮತ್ತು ನ್ಯಾಯವಿಜ್ಞಾನದ ವಿಭಾಗ ವನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ, ಎಂಎಸ್‍ಸಿ ಅಪರಾಧ ಶಾಸ್ತ್ರ ಹಾಗೂ ನ್ಯಾಯವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮೈವಿವಿಯ ಕ್ರಾಫರ್ಡ್ ಭವನದ ಮುಂದೆ ಗುರು ವಾರ ಬೆಳಿಗ್ಗೆ ಪ್ರತಿಭಟಿಸಿದರು. ಕಟ್ಟಡದ ಮೇಲ್ಛಾವಣ ಯ ಗಾರೆ ಚಕ್ಕೆಯಾಗಿ ಉದುರಿ ಬಿದ್ದಿದ್ದರಿಂದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹಾಗಿದ್ದರೂ ಅದೇ ಕೊಠಡಿಯಲ್ಲಿ ತರ ಗತಿಗೆ ಹಾಜರಾಗುವಂತೆ ಸೂಚಿಸ ಲಾಗಿದೆ. ಕುಲಪತಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣ ಸಬೇಕು. ಅಪರಾಧಶಾಸ್ತ್ರ ವಿಭಾಗವನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು…

ಮಹಾರಾಜ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೈಸೂರು

ಮಹಾರಾಜ ಕಾಲೇಜಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

July 29, 2018

ಮೈಸೂರು: ಆರೋಗ್ಯ ಮತ್ತು ಓದಿನ ಕಡೆ ಗಮನ ನೀಡುವಂತೆ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಆರ್.ರಾಜಣ್ಣ ಕರೆ ನೀಡಿದರು. ಮಹಾರಾಜ ಕಾಲೇಜಿನ ಹೊಸ ಕಟ್ಟಡ ದಲ್ಲಿ ಶನಿವಾರ ಐಕ್ಯುಎಸಿ, ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ಮತ್ತು ಡಿಆರ್‍ಎಂ ಮಲ್ಟಿ ಸ್ಪೆಷಾ ಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿ ಸಿದ್ದ ಉಚಿತ ಆರೋಗ್ಯ ತಪಾಸಣಾ ಹಾಗೂ `ಆಂದೋಲನ’ ಸಂಸ್ಥಾಪಕ ಸಂಪಾದಕ ರಾಜ ಶೇಖರ ಕೋಟಿ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಈಗ ಚಿಕ್ಕ ವಯಸ್ಸಿನಲ್ಲಿಯೇ ಬಿಪಿ, ಶುಗರ್ ಮತ್ತಿತರ…

Translate »