ಮೈಸೂರು: ಮೈಸೂರಿನ ಮಹಾರಾಜ ಪದವಿ ಪೂರ್ವ ಕಾಲೇಜಿನ ಕಟ್ಟಡದ ದುರಸ್ಥಿ ಕಾಮಗಾರಿಯಲ್ಲಿ ತೊಡಗಿರುವ ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬ ಸದಸ್ಯರಿಗೆ ಬುಧವಾರ ಬಿಲ್ಡರ್ಸ್ ಅಸೋಸಿಯೇಷನ್ ಮೈಸೂರು ಘಟಕದ ಸಹಯೋಗದಲ್ಲಿ `ಸ್ಫೂರ್ತಿ’ ಮಹಿಳಾ ಘಟಕ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಮಂದಿ ವಿವಿಧ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಂಡರು. `ಹೆಲ್ತ್ ಆನ್ ವೀಲ್ಸ್’ ಕಾರ್ಯಕ್ರಮದಡಿ ಸ್ಫೂರ್ತಿ ಮಹಿಳಾ ಘಟಕ, ಬಿಲ್ಡರ್ಸ್ ಅಸೋಸಿಯೇಷನ್ ಮೈಸೂರು ಘಟಕ ಹಾಗೂ ಮೈಸೂರು ಬಿಲ್ಡರ್ಸ್ ಚಾರಿಟೆಬಲ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ…
ಮೈಸೂರು
ಮಹಾರಾಜ ಕಾಲೇಜು ಆವರಣದಲ್ಲಿ 150 ಗಿಡಗಳನ್ನು ನೆಟ್ಟು ಬಿಎಐನಿಂದ ವಿಶ್ವ ಪರಿಸರ ದಿನಾಚರಣೆ
June 8, 2018ಮೈಸೂರು: ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ (ಬಿಐಎ) ಮೈಸೂರು ಕೇಂದ್ರವು ಪರಿಸರ ಮಾಸಾಚರಣೆ ಹಮ್ಮಿಕೊಂಡಿದ್ದು, ಅದರ ಅಂಗವಾಗಿ ಗುರುವಾರ ಮೈಸೂರಿನ ಮಹಾರಾಜ ಪದವಿಪೂರ್ವ ಕಾಲೇಜು ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಕಾಲೇಜು ಆವರಣದಲ್ಲಿ ನೇರಳೆ, ಹೊಂಗೆ, ಸಂಪಿಗೆ ಸೇರಿದಂತೆ 150 ಗಿಡಗಳನ್ನು ನೆಡಲಾಯಿತು. ಜೂ.15ರಂದು ಕೂಡ ಮೈಸೂರಿನ ಜಲದರ್ಶಿನಿ ಅತಿಥಿ ಗೃಹ ಆವರಣದಲ್ಲಿ ವಿವಿಧ ಜಾತಿಯ 150 ಗಿಡಗಳನ್ನು ನೆಡಲಾಗುವುದು ಎಂದು ಕಾರ್ಯಕ್ರಮ ಸಂಚಾಲಕ ನಾಗರಾಜ ಭೈರಿ ತಿಳಿಸಿದರು….