ಹಾಸನ: ‘ಸೊಳ್ಳೆಯಿಂದ ಮಲೇರಿಯಾ ಮತ್ತು ಡೆಂಗ್ಯೂ ಹರಡು ವುದರಿಂದ ಇದರ ನಿಯಂತ್ರಣಕ್ಕೆ ಕ್ರಮ ವಹಿಸಲು ಜನರಿಗೆ ತಿಳುವಳಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ 2023ರ ವೇಳೆಗೆ ಮಲೇರಿಯಾ ನಿರ್ಮೂಲನೆ ಮಾಡುವ ಗುರಿ ಹೊಂದಿದ್ದೇವೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಂಗಳವಾರ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಲಾಖೆಯಿಂದ ಪತ್ರಕರ್ತರಿಗಾಗಿ ಹಮ್ಮಿ ಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸೊಳ್ಳೆಗಳಿಂದ ಹರಡುವ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ…
ಮಲೇರಿಯಾ, ಡೆಂಗ್ಯೂ ತಡೆಗೆ ಅರಿವು ಮೂಡಿಸಿ: ಸಿಇಓ
June 30, 2018ಹಾಸನ: ಸೊಳ್ಳೆಗಳಿಂದ ಹರಡುವ ಮಲೇರಿಯಾ ಮತ್ತು ಡೆಂಗ್ಯೂ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಪಂ ಸಿಇಓ ಜಿ.ಜಗದೀಶ್ ಆರೋಗ್ಯ ಇಲಾಖಾಧಿಕಾರಿ ಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ವಿರೋಧ ಮಾಸಾಚರಣೆಗಳ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ರೋಗ ಗಳು ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಜನರಿಗೆ ತಿಳುವಳಿಕೆ ನೀಡಬೇಕು. ಜಿಲ್ಲೆಯಲ್ಲಿ 2023ರ ವೇಳೆಗೆ ಮಲೇರಿಯಾ ನಿರ್ಮೂ ಲನೆ…
ಮಲೇರಿಯಾ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ
June 2, 2018ಮಂಡ್ಯ: ಮಲೇರಿಯಾ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಹಾಗೂ ಎಲ್ಲಾ ಇಲಾಖೆಗಳು ಸಮನ್ವಯತೆ ಯಿಂದ ಕೆಲಸ ನಿರ್ವಹಿಸುವುದು ಅವಶ್ಯಕ ಎಂದು ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ತಿಳಿಸಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ನಡೆದ ಮಲೇರಿಯಾ ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಅಂತರ ಇಲಾಖೆ ಗಳ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಲೇರಿಯಾ ರೋಗ ಹತೋಟಿಗೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದ್ದು, ಪ್ರತಿಯೊಂದು ಹಂತದಲ್ಲೂ ಸಾರ್ವ ಜನಿಕರು ಆರೋಗ್ಯ…