Tag: Male Mahadeshwara Hills

ಮಾದಪ್ಪನ ಹುಂಡಿಯಲ್ಲಿ ಕೋಟಿ ರೂ.ಗು ಹೆಚ್ಚು ಹಣ ಸಂಗ್ರಹ
ಚಾಮರಾಜನಗರ

ಮಾದಪ್ಪನ ಹುಂಡಿಯಲ್ಲಿ ಕೋಟಿ ರೂ.ಗು ಹೆಚ್ಚು ಹಣ ಸಂಗ್ರಹ

June 29, 2018

ಕೊಳ್ಳೇಗಾಲ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಮಲೇಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದ ಹುಂಡಿಗಳನ್ನು ಎಣಿಕೆ ಮಾಡಲಾಗಿದ್ದು, 1.08 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ಇಂದು ಬೆಳಿಗ್ಗೆ ಶ್ರೀ ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿ ಮತ್ತು ಶ್ರೀ ಮಲೇಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪ ಅವರ ನೇತೃತ್ವದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಹುಂಡಿಗಳ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರುಗಳಾದ ಕೊಪ್ಪಾಳಿ ಮಹದೇವನನಾಯಕ, ಡಿ.ದೇವರಾಜು, ಡಿ.ಮಹದೇವಪ್ಪ, ಜವರೇಗೌಡ, ಪ್ರಾಧಿಕಾರದ ಉಪ ಕಾರ್ಯದರ್ಶಿ ರಾಜಶೇಖರ್, ಅಧೀಕ್ಷಕ ಎಂ.ಬಸವರಾಜು,…

ಮಾದಪ್ಪನಿಗೆ ಅಮಾವಾಸ್ಯೆ ವಿಶೇಷ ಪೂಜೆ
ಚಾಮರಾಜನಗರ

ಮಾದಪ್ಪನಿಗೆ ಅಮಾವಾಸ್ಯೆ ವಿಶೇಷ ಪೂಜೆ

June 14, 2018

ಹನೂರು:  ಹನೂರು ತಾಲೂಕಿನ ಪ್ರಸಿದ್ಧ ಪುಣ್ಯಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಲೆಮಹ ದೇಶ್ವರಸ್ವಾಮಿ ದೇಗುಲದಲ್ಲಿ ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಬೆಳಗಿನ ಜಾವ 3 ಗಂಟೆಯಿಂದಲೇ ಶ್ರೀ ಸ್ವಾಮಿಗೆ ಅಭಿಷೇಕ, ವಿಶೇಷಪೂಜೆ, ಅಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತರು ಸಹ ಮಾದಪ್ಪನ ದರುಶನ ಪಡೆಯಲು ಸರತಿ ಸಾಲಿನಲ್ಲಿ ನಿಂತು ಸ್ವಾಮಿ ದರ್ಶನ ಪಡೆಯಲು ಜಮಾಯಿಸಿದ್ದರು. ಮಂಗಳವಾರ ರಾತ್ರಿ ನಡೆದ ಎಣ್ಣೆ ಮಜ್ಜನ ಸೇವೆಗೆ ಸೋಮವಾರದಿಂದಲೇ ರಾಜ್ಯದ ನಾನಾ ಭಾಗದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಮಾದಪ್ಪನ…

ವಿಶ್ವ ಪರಿಸರ ದಿನಾಚರಣೆ: ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಸ್ವಚ್ಛತಾ ಅಭಿಯಾನ
ಚಾಮರಾಜನಗರ

ವಿಶ್ವ ಪರಿಸರ ದಿನಾಚರಣೆ: ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಸ್ವಚ್ಛತಾ ಅಭಿಯಾನ

June 10, 2018

ಅರಣ್ಯ ಇಲಾಖೆ ಹಾಗೂ ಸ್ವಯಂ ಸೇವಕರಿಂದ ಕಸ ಸಂಗ್ರಹ ಪ್ಲಾಸ್ಟಿಕ್ ಬಳಸದಂತೆ ಭಕ್ತರಲ್ಲಿ ಮನವಿ, ವಿದ್ಯಾರ್ಥಿಗಳು- ಅರಣ್ಯ ಇಲಾಖೆಯಿಂದ ಜಾಗೃತಿ ಜಾಥಾ ಮಲೆ ಮಹದೇಶ್ವರ ಬೆಟ್ಟ: ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ತಾಳುಬೆಟ್ಟದಿಂದ ದೇವಾಲಯದವರೆಗೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಐದು ಲಾರಿ ಪ್ಲಾಸ್ಟಿಕ್ ತ್ಯಾಜ್ಯ ಗಳನ್ನು ಸಂಗ್ರಹಿಸಿ, ಪರಿಸರವನ್ನು ಸ್ವಚ್ಛ ಗೊಳಿಸಿ ಗಮನ ಸೆಳೆದರು. ಅರಣ್ಯ ಇಲಾಖೆಯ ಮಲೆ ಮಹದೇಶ್ವರ…

ಮಹದೇಶ್ವರ ಬೆಟ್ಟ ದೇಗುಲದ ಹುಂಡಿಯಲ್ಲಿ 1.48 ಕೋಟಿ ರೂ.ಗೂ ಹೆಚ್ಚು ಸಂಗ್ರಹ
ಚಾಮರಾಜನಗರ

ಮಹದೇಶ್ವರ ಬೆಟ್ಟ ದೇಗುಲದ ಹುಂಡಿಯಲ್ಲಿ 1.48 ಕೋಟಿ ರೂ.ಗೂ ಹೆಚ್ಚು ಸಂಗ್ರಹ

May 30, 2018

ಕೊಳ್ಳೇಗಾಲ:  ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೈ ಮಹದೇಶ್ವರ ಬೆಟ್ಟದ ಮಹದೇಶ್ವರ ದೇವಸ್ಥಾನದ ಗೋಲಕದ ಹಣವನ್ನು ಎಣ ಕೆ ಮಾಡ ಲಾಗಿದ್ದು, 1.48 ಕೋಟಿ ರೂ. ಹೆಚ್ಚು ಹಣ ಸಂಗ್ರಹವಾಗಿದೆ. ಇಂದು ಬೆಳಿಗ್ಗೆ 7 ಗಂಟೆ ವೇಳೆಗೆ ಶ್ರೀಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಎಂ.ಜೆ.ರೂಪಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀಸಾಲೂರು ಮಠದ ಶ್ರೀ ಗುರು ಸ್ವಾಮಿ ಗಳವರ ಸಾನಿಧ್ಯದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಇಲ್ಲಿನ ಬಸ್ ನಿಲ್ದಾಣದ ಬೆಳೆಯಿರುವ ವಾಣ ಜ್ಯ ಸಂಕೀರ್ಣದ ಮಹಡಿಯಲ್ಲಿ ಗೋಲಕಗಳ…

1 2
Translate »