ಮೈಸೂರು: ದವಸ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳನ್ನು ರಿಲಯನ್ಸ್ ಮತ್ತು ಮೆಟ್ರೋ ಕಂಪನಿಗಳ ಮಾರಾಟ ಮಳಿಗೆ ಸೇರಿದಂತೆ ಮಾಲ್‍ಗಳಲ್ಲಿ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಮೈಸೂರು ಜಿಲ್ಲಾ ವಿತರಕರ ಸಂಘದ ಸದಸ್ಯರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮೈಸೂರು ಅರಮನೆಯ ಉತ್ತರದ್ವಾರದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ವರ್ತಕರು ಹಾಗೂ ಅಂಗಡಿಗಳ ಮಾಲೀಕರು ದೊಡ್ಡಗಡಿಯಾರ ವೃತ್ತ, ಚಿಕ್ಕಗಡಿಯಾರ ವೃತ್ತ, ಡಿ.ದೇವರಾಜ ಅರಸ್ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಧರಣಿ ನಡೆಸಿದರು. ಮೈಸೂರು,…
ಮೈಸೂರು
ಮಾಲ್‍ಗಳಲ್ಲಿ ವಾಹನ ನಿಲುಗಡೆ ಶುಲ್ಕ ವಸೂಲಿ
May 25, 2018ಶುಲ್ಕ ವಸೂಲಿ ನಿಷೇಧಿಸಿದ್ದ ಪಾಲಿಕೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಮೈಸೂರು: ಮಾಲ್‍ಗಳು ಮತ್ತು ವಾಣ ಜ್ಯ ಕಾಂಪ್ಲೆಕ್ಸ್ ಗಳಲ್ಲಿ ವಾಹನ ಪಾರ್ಕಿಂಗ್ ಶುಲ್ಕ ವಸೂಲಿ ಮಾಡುವಂತಿಲ್ಲ ಎಂಬ ಮೈಸೂರು ಮಹಾ ನಗರ ಪಾಲಿಕೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಿಣಾಮ ಮೈಸೂರಿನ ಬಹುತೇಕ ಮಾಲ್‍ಗಳು, ವಾಣ ಜ್ಯ ಸಂಕೀರ್ಣಗಳಲ್ಲಿ ಗ್ರಾಹಕರ ವಾಹನ ನಿಲುಗಡೆಗೆ ಶುಲ್ಕ ವಸೂಲಿ ಮಾಡುತ್ತಿದ್ದು, ತಾನು ನೀಡಿದ್ದ ಆದೇಶ ಅನುಷ್ಠಾನಗೊಳಿಸುವಲ್ಲಿ ಪಾಲಿಕೆಯು ವಿಫಲವಾಗಿದೆ ಎಂಬ ಆರೋಪ ಸಾರ್ವ ಜನಿಕರಿಂದ ಕೇಳಿಬರುತ್ತಿದೆ. 2017ರ ನವೆಂಬರ್ 27ರಂದು…