Tag: Mamata Banerjee

ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಮಮತಾ ಬ್ಯಾನರ್ಜಿ ಸರ್ಕಾರ!
ಮೈಸೂರು

ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಮಮತಾ ಬ್ಯಾನರ್ಜಿ ಸರ್ಕಾರ!

January 28, 2020

ನವದೆಹಲಿ: ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಿದ ಸಾಲಿಗೆ ಇದೀಗ ಪಶ್ಚಿಮ ಬಂಗಾಳ ರಾಜ್ಯ ಸಹ ಸೇರಿಕೊಂಡಿದೆ. ಕೇರಳ, ಪಂಜಾಬ್ ಮತ್ತು ರಾಜಸ್ಥಾನ ಗಳ ನಂತರ ಇದೀಗ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿದೆ. ಪೌರತ್ವ ಕಾಯ್ದೆ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸ ಲಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ನಾವು ಸಿಎಎ, ಎನ್‍ಪಿಆರ್…

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಮಮತಾ ಬ್ಯಾನರ್ಜಿಯನ್ನು ತಡೆದ ಟಿಎಂಸಿ
ದೇಶ-ವಿದೇಶ, ಮೈಸೂರು

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಮಮತಾ ಬ್ಯಾನರ್ಜಿಯನ್ನು ತಡೆದ ಟಿಎಂಸಿ

May 26, 2019

ಕೋಲ್ಕತಾ: ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾ ಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಸ್ತಾವನೆಯನ್ನು ಟಿಎಂಸಿ ತಿರಸ್ಕರಿ ಸಿದೆ. ಇಂದು ಟಿಎಂಸಿ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದೆ. ಆದರೆ, ಪಕ್ಷ ನನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೀಗಾಗಿ ನಾನು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳದಲ್ಲಿ…

ಸಿಬಿಐ V/s ಕೋಲ್ಕತಾ ಪೊಲೀಸ್: ಕೇಂದ್ರದ ವಿರುದ್ಧ  ಸಿಎಂ ಮಮತಾ ಧರಣಿ, ವಿಪಕ್ಷಗಳಿಂದ ದೀದಿಗೆ ಬೆಂಬಲ
ಮೈಸೂರು

ಸಿಬಿಐ V/s ಕೋಲ್ಕತಾ ಪೊಲೀಸ್: ಕೇಂದ್ರದ ವಿರುದ್ಧ ಸಿಎಂ ಮಮತಾ ಧರಣಿ, ವಿಪಕ್ಷಗಳಿಂದ ದೀದಿಗೆ ಬೆಂಬಲ

February 5, 2019

ನವದೆಹಲಿ: ಸಿಬಿಐ ವಿರುದ್ಧ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅತ್ತ ಕೋಲ್ಕತಾದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ ಆರಂಭಿಸುತ್ತಿದ್ದಂತೆಯೇ ಇತ್ತ ಟ್ವಿಟರ್‍ನಲ್ಲಿ ಪ್ರತಿಪಕ್ಷ ನಾಯಕರು ಸರಣಿ ಟ್ವೀಟ್‍ಗಳನ್ನು ಮಾಡುವ ಮೂಲಕ ದೀದಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಅಲ್ಲದೆ ಹಲವು ರಾಜಕೀಯ ನಾಯಕರು ತಾವೂ ಕೂಡ ಕೋಲ್ಕತಾಗೆ ತೆರಳಿ ಧರಣಿಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,…

ಮಮತಾ ಬ್ಯಾನರ್ಜಿಯನ್ನು ‘ಶೂರ್ಪನಖಿ’ ಎಂದು ಕರೆದ ಉತ್ತರ ಪ್ರದೇಶ ಬಿಜೆಪಿ ಶಾಸಕ
ದೇಶ-ವಿದೇಶ

ಮಮತಾ ಬ್ಯಾನರ್ಜಿಯನ್ನು ‘ಶೂರ್ಪನಖಿ’ ಎಂದು ಕರೆದ ಉತ್ತರ ಪ್ರದೇಶ ಬಿಜೆಪಿ ಶಾಸಕ

April 26, 2018

ಉತ್ತರ ಪ್ರದೇಶ: ವಿವಾದಾತ್ಮಕ ಹೇಳಿಕೆ ಗಳನ್ನು ತಡೆಗಟ್ಟಿ ಎಂದು ಪ್ರಧಾನಿ ನರೇಂದ್ರಮೋದಿ ತನ್ನ ಪಕ್ಷದ ನಾಯಕರಿಗೆ ಹೇಳಿದ ಮಾರನೇ ದಿನವೇ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುರೇಂದ್ರಸಿಂಗ್, ಕಾಂಗ್ರೆಸ್ ಪಕ್ಷವನ್ನು ರಾವಣನಿಗೆ ಹೋಲಿಕೆ ಮಾಡಿದ್ದು, ಮಮತಾ ಬ್ಯಾನರ್ಜಿಯನ್ನು ಶೂರ್ಪನಖಿ ಎಂದು ಕರೆದಿದ್ದಾರೆ. ಹಿಂದೂ ಮಹಾಗ್ರಂಥ ರಾಮಾಯಣದಲ್ಲಿ ರಾವಣನ ತಂಗಿ ಶೂರ್ಪನಖಿ ಆಗಿದ್ದಾಳೆ. ಬೈರಿಯಾದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿರುವ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಟೀಕಿಸುವ ಭರದಲ್ಲಿ ವಿವಾದಾತ್ಮಕ…

Translate »