Tag: Manasa Sarovar Yatra

ಮೈಸೂರಿನ 12 ಮಂದಿ ಮಾನಸ ಸರೋವರ ಯಾತ್ರಾರ್ಥಿಗಳು ಸುರಕ್ಷಿತ
ಮಂಡ್ಯ, ಮೈಸೂರು

ಮೈಸೂರಿನ 12 ಮಂದಿ ಮಾನಸ ಸರೋವರ ಯಾತ್ರಾರ್ಥಿಗಳು ಸುರಕ್ಷಿತ

July 4, 2018

ನೇಪಾಳದಲ್ಲಿ ಭಾರೀ ಮಳೆಗೆ ಸಿಲುಕಿರುವ ಮೈಸೂರು ಯಾತ್ರಾರ್ಥಿಗಳ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ಸಂಗ್ರಹ, ಸುರಕ್ಷಿತವಾಗಿ ಕರೆತರಲು ನಿರಂತರ ಪ್ರಯತ್ನ ಮೈಸೂರು: ಮಾನಸ ಸರೋವರ ಯಾತ್ರೆಗೆ ತೆರಳಿರುವ ಮೈಸೂ ರಿನ 12 ಮಂದಿ ಯಾತ್ರಾರ್ಥಿಗಳು ಸುರಕ್ಷಿತ ಸ್ಥಳದಲ್ಲಿದ್ದಾರೆ ಎಂಬುದನ್ನು ಜಿಲ್ಲಾಡಳಿತ ದೃಢಪಡಿಸಿಕೊಂಡಿದೆ. ಮಾನಸ ಸರೋವರ ಯಾತ್ರೆಗೆ ತೆರಳಿದ್ದ ರಾಜ್ಯದ ಒಟ್ಟು 290 ಮಂದಿ ನೇಪಾಳದ ಸಿಮಿಕೋಟ್‍ನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಸಿಲುಕಿ ಪರದಾಡುತ್ತಿದ್ದಾರೆಂಬ ಮಾಹಿತಿ ಸೋಮವಾರ ರಾತ್ರಿ ಸಿಕ್ಕಿತ್ತು. ಆ ಪೈಕಿ ಮೈಸೂರಿನ 12 ಮಂದಿ ಯಾತ್ರಾರ್ಥಿ ಗಳೂ…

ಒಂದು ದಿನ ಮುಂಚಿತವಾಗಿ ಹೊರಟ ಮೈಸೂರಿನ 6, ಚಾ.ನಗರದ ಇಬ್ಬರು ಸೇರಿ 26 ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ವಾಪಸ್
ಮೈಸೂರು

ಒಂದು ದಿನ ಮುಂಚಿತವಾಗಿ ಹೊರಟ ಮೈಸೂರಿನ 6, ಚಾ.ನಗರದ ಇಬ್ಬರು ಸೇರಿ 26 ಮಂದಿ ಯಾತ್ರಾರ್ಥಿಗಳು ಸುರಕ್ಷಿತವಾಗಿ ವಾಪಸ್

July 4, 2018

ಮೈಸೂರು: ಶ್ರೀರಂಗಪಟ್ಟಣದಲ್ಲಿರುವ ಮಂಡಲ್ ಟ್ರಾವಲ್ಸ್ ಮೂಲಕ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 26 ಮಂದಿ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ. ಟ್ರಾವಲ್ಸ್ ಮಾಲೀಕ ಶ್ರೀಕಾಂತ್ ಶರ್ಮ ನೇತೃತ್ವದಲ್ಲಿ ಮೈಸೂರಿನ ಕೃಷ್ಣಕುಮಾರ್, ಸುರೇಶ್, ಮರಿಯಪ್ಪ, ನಾಗರಾಜು ನಾರಾಯಣಮೂರ್ತಿ, ವಿಜಯಲಕ್ಷ್ಮೀ, ಚಾಮರಾಜನಗರದ ನಾಗರಾಜು, ಸೇರಿದಂತೆ ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿಯ ಒಟ್ಟು 26 ಯಾತ್ರಾರ್ಥಿ ಗಳು ಇಂದು ಸಂಜೆ ಸುರಕ್ಷಿತವಾಗಿ ಬೆಂಗಳೂರು ತಲುಪಿದ್ದಾರೆ. ಜೂ.19ರಂದು ಮೈಸೂರಿನಿಂದ ಹೊರಟಿದ್ದ ನಾವು, ಜೂ.28ರಂದು ಮಾನಸ ಸರೋವರದಲ್ಲಿ ನಡೆದ ಪೌರ್ಣಮಿಯ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, 3 ದಿನದಲ್ಲಿ ಕೈಲಾಸ…

ರಾಜ್ಯದ ಮಾನಸ  ಸರೋವರ ಯಾತ್ರಾರ್ಥಿಗಳು ಸುರಕ್ಷಿತ
ಮೈಸೂರು

ರಾಜ್ಯದ ಮಾನಸ ಸರೋವರ ಯಾತ್ರಾರ್ಥಿಗಳು ಸುರಕ್ಷಿತ

July 4, 2018

ಬೆಂಗಳೂರು: ಮಾನಸ ಸರೋವರ ಯಾತ್ರೆಗೆ ತೆರ ಳಿರುವ ರಾಜ್ಯದ ಯಾತ್ರಾರ್ಥಿಗಳು ಇದುವರೆಗೆ ಸುರಕ್ಷಿತ ವಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಭಾರೀ ಮಳೆ ಯಿಂದಾಗಿ ಯಾತ್ರಾರ್ಥಿಗಳಿಗೆ ತೊಂದರೆ ಯಾಗಿರುವುದು ನಿಜ. ಯಾತ್ರೆಗೆ ತೆರಳಿದ್ದ 525 ಯಾತ್ರಾರ್ಥಿಗಳ ಪೈಕಿ ರಾಜ್ಯದ 250 ಯಾತ್ರಾರ್ಥಿಗಳಿದ್ದು, ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಯಾತ್ರಾರ್ಥಿಗಳ ರಕ್ಷಣೆಗೆ ಧಾವಿಸುವಂತೆ ಕೇಂದ್ರದ ಗೃಹ ಇಲಾಖೆ, ವಿದೇಶಾಂಗ ವ್ಯವಹಾರಗಳ…

ಮಾನಸ ಸರೋವರ ಯಾತ್ರೆಗೆ ತೆರಳಿರುವ ಮೈಸೂರು, ಮಂಡ್ಯ, ಹಾಸನ ಯಾತ್ರಾರ್ಥಿಗಳಿಗೆ ಸಂಕಷ್ಟ
ಮೈಸೂರು

ಮಾನಸ ಸರೋವರ ಯಾತ್ರೆಗೆ ತೆರಳಿರುವ ಮೈಸೂರು, ಮಂಡ್ಯ, ಹಾಸನ ಯಾತ್ರಾರ್ಥಿಗಳಿಗೆ ಸಂಕಷ್ಟ

July 3, 2018

ಬೆಂಗಳೂರು: ಮೈಸೂರು ಸೇರಿದಂತೆ ರಾಜ್ಯದಿಂದ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 300ಕ್ಕೂ ಹೆಚ್ಚು ಮಂದಿ, ನೇಪಾಳದಲ್ಲಿ ಸುರಿ ಯುತ್ತಿರುವ ಭಾರೀ ಮಳೆಯಲ್ಲಿ ಸಿಲುಕಿ, ಪರದಾಡುತ್ತಿದ್ದಾರೆ. ಮೈಸೂರು, ಮಂಡ್ಯ, ರಾಮನಗರ, ಹಾಸನ ಸೇರಿದಂತೆ ಹಲ ವೆಡೆಯಿಂದ ಮಾನಸ ಸರೋವರ ಯಾತ್ರೆಗೆ ತೆರಳಿದ್ದು, ನೇಪಾಳದ ಸಿಮಿ ಕೋಟ್ ಮೂಲಕ ಸಂಚರಿಸಬೇಕಿತ್ತು. ಆದರೆ ಭಾರೀ ಮಳೆಯಿಂದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಯಾತ್ರಾರ್ಥಿಗಳು ನೀರು, ಊಟವಿಲ್ಲದೆ ತೊಂದರೆಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಏಷಿಯನ್ ಟ್ರಾವೆಲ್ಸ್ ಮೂಲಕ ತೆರಳಿದ್ದ ಮೈಸೂರಿನ ಮಾಲತೇಶ್,…

Translate »