Tag: Manasagangothri

ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ‘ಇ-ಕಾರ್ಟ್’ ಬ್ಯಾಟರಿ ಚಾಲಿತ ವಾಹನ ಸೌಲಭ್ಯ
ಮೈಸೂರು

ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ‘ಇ-ಕಾರ್ಟ್’ ಬ್ಯಾಟರಿ ಚಾಲಿತ ವಾಹನ ಸೌಲಭ್ಯ

January 25, 2020

ಮೈಸೂರು: ಅಚ್ಚ ಹಸಿರಿನ ನೈಸರ್ಗಿಕ ಸೌಂದರ್ಯ ಹೊಂದಿರುವ ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿ ಇನ್ನು ಮುಂದೆ ಶಬ್ಧ ಹಾಗೂ ವಾಯು ಮಾಲಿನ್ಯ ರಹಿತ ವಾಹನಗಳಲ್ಲಿ ಸಂಚರಿಸಬಹುದು! ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ವಿಶಾಲ ಪ್ರದೇಶ ಹೊಂದಿ ರುವ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ತೆರಳಲು ಅನುಕೂಲವಾಗು ವಂತೆ ಮೈಸೂರು ವಿಶ್ವವಿದ್ಯಾನಿಲಯವು ಬ್ಯಾಟರಿ ಚಾಲಿತ ‘ಇ-ಕಾರ್ಟ್’ ವಾಹನ ಗಳನ್ನು ಒದಗಿಸಲಿದೆ. ಸಿಸಿ ಕ್ಯಾಮೆರಾ ಹೊಂದಿರುವ ಇ-ಕಾರ್ಟ್‍ಗಳು ಇನ್ನು ಮುಂದೆ ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ…

ಗಾಂಧಿ ಸ್ಮರಣೆಯ 27 ಸಿಮೆಂಟ್ ಕಲಾಕೃತಿಗಳ ಅನಾವರಣ
ಮೈಸೂರು

ಗಾಂಧಿ ಸ್ಮರಣೆಯ 27 ಸಿಮೆಂಟ್ ಕಲಾಕೃತಿಗಳ ಅನಾವರಣ

November 8, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಮಹಾತ್ಮ ಗಾಂಧೀಜಿ ಅವರ ಬದುಕಿನ ವಿವಿಧ ಸನ್ನಿವೇಶಗಳ ಸಿಮೆಂಟ್ ಕಲಾಕೃತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮಂಗಳವಾರ ಲೋಕಾರ್ಪಣೆ ಮಾಡಿದರು. ಗಾಂಧೀಜಿಯ 150ನೇ ಜನ್ಮದಿನಾ ಚರಣೆ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ರಂಗಾಯಣ ಮತ್ತು ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ರೂಪುಗೊಂಡಿರುವ ಶಿಲ್ಪಕಲಾ ಶಿಬಿರದಲ್ಲಿ 27 ಕಲಾಕೃತಿಗಳನ್ನು ತಯಾರಿಸಲಾಗಿದೆ. ಮಾನಸಗಂಗೋತ್ರಿಯ ಕ್ಯಾಂಪಸ್ ಪ್ರವೇಶ ದ್ವಾರದ ಬಳಿ ನಿರ್ಮಿಸಿರುವ ದಂಡಿ ಯಾತ್ರೆ (ಸದ್ಭಾವನಾ…

ಗಾಂಧೀಜಿ ಜೀವನ, ಸಂದೇಶ ಸಾರುವ ಸಿಮೆಂಟ್ ಶಿಲ್ಪ ಕಲಾಕೃತಿಗಳ ನಿರ್ಮಾಣ
ಮೈಸೂರು

ಗಾಂಧೀಜಿ ಜೀವನ, ಸಂದೇಶ ಸಾರುವ ಸಿಮೆಂಟ್ ಶಿಲ್ಪ ಕಲಾಕೃತಿಗಳ ನಿರ್ಮಾಣ

October 23, 2018

ಮೈಸೂರು: ಮೈಸೂರಿನ ಮಾನಸ ಗಂಗೋತ್ರಿ ಗಾಂಧೀ ಭವನ ಆವರಣದಲ್ಲಿ ರುವ ಗಾಂಧೀಜಿಯವರ ಸಬರಮತಿ ಆಶ್ರಮ ಇದೀಗ ಇನ್ನಷ್ಟು ಆಕರ್ಷಣೀಯವಾಗಲಿದೆ. ಗುಜರಾತ್‍ನಲ್ಲಿರುವ ಸಬರಮತಿ ಆಶ್ರಮ ವನ್ನೇ ಹೋಲುವ ಸಬರಮತಿ ಆಶ್ರಮ ಇರುವ ಗಾಂಧೀ ಭವನದ ಸುತ್ತ ಮಹಾತ್ಮ ಗಾಂಧೀಜಿಯವರ ಆಳೆತ್ತರದ ಸಿಮೆಂಟ್ ಶಿಲ್ಪಕಲಾಕೃತಿಗಳು ಇಲ್ಲಿ ಮೂಡಲಿವೆ. ದಕ್ಷಿಣ ಭಾರತದ ಏಕೈಕ ಸಬರಮತಿ ಆಶ್ರಮ ಎನ್ನಲಾಗಿರುವ ಮೈಸೂರಿನ ಗಾಂಧೀ ಭವನದ ಸಬರಮತಿ ಆಶ್ರಮದಲ್ಲಿ ಇನ್ನು 15 ದಿನಗಳಲ್ಲಿ ಗಾಂಧೀಜಿಯವರ ಅನೇಕ ಶಿಲ್ಪ ಕಲಾಕೃತಿಗಳು ತಲೆ ಎತ್ತಲಿವೆ. ಗಾಂಧೀಜಿ ಯವರ ಜೀವನ,…

ಶಾಲಾ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮ ಶೀಘ್ರ ಆರಂಭ
ಮೈಸೂರು

ಶಾಲಾ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯಕ್ರಮ ಶೀಘ್ರ ಆರಂಭ

September 7, 2018

ಮೈಸೂರು:  ಮೊಬೈಲ್ ಸೈನ್ಸ್ ಲ್ಯಾಬ್ ಮೂಲಕ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ವಿಜ್ಞಾ ನದ ಬಗ್ಗೆ ಆಸಕ್ತಿ ಮೂಡಿಸಲು ಶೀಘ್ರದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮೈಸೂರು ವಿವಿ ಶಾಲೆಗಳಲ್ಲಿ ವಿಜ್ಞಾನಾ ಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಪಿ. ವೆಂಕಟರಾಮಯ್ಯ ತಿಳಿಸಿದರು. ಮೈಸೂರಿನ ಮಾನಸಗಂಗೋತ್ರಿಯ ವಿಜ್ಞಾನ ಭವನದ ಹಾಲ್‍ನಲ್ಲಿ ಗುರುವಾರ ಮೈಸೂರು ವಿವಿಯ ಶಾಲೆಗಳಲ್ಲಿ ವಿಜ್ಞಾ ನಾಭಿ ವೃದ್ಧಿ ಸಮಿತಿ (ಸಿಡಿಎಸ್‍ಎಸ್) ವತಿಯಿಂದ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಪ್ರೌಢ ಶಾಲಾ…

ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ
ಮೈಸೂರು

ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಆಗ್ರಹಿಸಿ ಸಹಿ ಸಂಗ್ರಹ ಅಭಿಯಾನ

August 10, 2018

ಮೈಸೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ, ಮೂಲಸೌಕರ್ಯ, ಬೋಧಕರ ನೇಮಕಾತಿ ಮತ್ತು ಉದ್ಯೋಗಾವಕಾಶಗಳಿಗಾಗಿ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಶ್ರಯದಲ್ಲಿ ಗುರುವಾರ ಮೈಸೂರು ವಿವಿ ಮಾನಸಗಂಗೋತ್ರಿ ಕ್ಲಾಕ್ ಟವರ್ ಬಳಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಉನ್ನತ ಶಿಕ್ಷಣದಲ್ಲಿ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಮುಖ್ಯವಾಗಿ ಬೋಧಕರ ನೇಮಕಾತಿ ಆಗಬೇಕು. ಪದವಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕಾಗಿ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಬೇಕು. ಬಲಿಷ್ಠ ಆಧುನಿಕ ರಾಷ್ಟ್ರ ನಿರ್ಮಾಣಕ್ಕೆ ಪಡೆದ ಶಿಕ್ಷಣಕ್ಕೆ ತಕ್ಕ ಸುಭದ್ರ…

Translate »