ಮೈಸೂರು,ಆ.21(ಎಸ್‍ಪಿಎನ್)-ಕಿಟಕಿ ಮೂಲಕ ಮನೆ ಮುಂಬಾಗಿಲು ತೆರೆದು ಒಳ ನುಗ್ಗಿರುವ ಖದೀಮರು ಮನೆಯಲ್ಲಿದ್ದ ಮೊಬೈಲ್, ಲ್ಯಾಪ್‍ಟಾಪ್ ಸೇರಿದಂತೆ ಹಲವು ವಸ್ತುಗಳನ್ನು ಕಳವು ಮಾಡಿರುವ ಘಟನೆ ಮಂಚೇಗೌಡನಕೊಪ್ಪಲಿನಲ್ಲಿ ನಡೆದಿದೆ. ಇಲ್ಲಿನ ಪೂನಮ್ ಸನಾರ್ ಎಂಬು ವರ ಮನೆಯಲ್ಲಿ ಕಳ್ಳತನವಾಗಿದೆ. ಆ.19ರಂದು ಪೂನಮ್ ಸನಾರ್ ಕರ್ತವ್ಯ ಮುಗಿಸಿ ರಾತ್ರಿ ಮನೆಗೆ ಬಂದು ರೂಮ್‍ನಲ್ಲಿ ಮಲಗಿದ್ದಾರೆ. ತಡರಾತ್ರಿ ಒಳನುಗ್ಗಿರುವ ಖದೀಮ ಮನೆ ಯಲ್ಲಿದ್ದ ಮೊಬೈಲ್, ಲ್ಯಾಪ್‍ಟಾಪ್, ಪರ್ಸ್ ನಲ್ಲಿದ್ದ 5 ಸಾವಿರ ನಗದು ಹಾಗೂ ವಿವಿಧ ಬ್ಯಾಂಕ್‍ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್…