Tag: Mandya Lok Sabha polls 2019

ಜೆಡಿಎಸ್-ಸುಮಲತಾ ಬೆಂಬಲಿಗರ ಮಾರಾಮಾರಿ
ಮಂಡ್ಯ

ಜೆಡಿಎಸ್-ಸುಮಲತಾ ಬೆಂಬಲಿಗರ ಮಾರಾಮಾರಿ

April 19, 2019

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆಯಿತಾದರೂ ಎರಡು ಗ್ರಾಮಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದು ಓರ್ವ ಗಾಯಗೊಂಡ ಬಗ್ಗೆ ವರದಿಯಾಗಿದೆ. ಅಂಬರೀಶ್ ಅವರ ಹುಟ್ಟೂರಾದ ದೊಡ್ಡರಸಿನಕೆರೆ ಗ್ರಾಮ ದಲ್ಲಿ ಸುಮಲತಾ ಅಂಬರೀಶ್ ಮತದಾನ ಮಾಡಿ ತೆರಳುತ್ತಿ ದ್ದಂತೆಯೇ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಯವರು ಗ್ರಾಮಕ್ಕೆ ಆಗಮಿಸಿದರು. ಈ ವೇಳೆ ಅವರ ಬೆಂಬ ಲಿಗರು ಜಯಕಾರ ಕೂಗಿದಾಗ ನಿಖಿಲ್ ತಮ್ಮ ಕಾರಿನಿಂದ ಬೆಂಬಲಿಗರತ್ತ…

ಭೇರ್ಯ: ವಿಶೇಷ ಮತಗಟ್ಟೆಗಳಲ್ಲಿ ಮತದಾರರಿಗೆ ಹಣ್ಣಿನ ಸಸಿ, ಮಜ್ಜಿಗೆ ವಿತರಣೆ
ಮೈಸೂರು

ಭೇರ್ಯ: ವಿಶೇಷ ಮತಗಟ್ಟೆಗಳಲ್ಲಿ ಮತದಾರರಿಗೆ ಹಣ್ಣಿನ ಸಸಿ, ಮಜ್ಜಿಗೆ ವಿತರಣೆ

April 19, 2019

ವೈಯಕ್ತಿಕ ಸ್ವಚ್ಛತೆ ಜಾಗೃತಿಗಾಗಿ ಸಖಿ ಮತಗಟ್ಟೆಗಳಲ್ಲಿ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ಭೇರ್ಯ: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕೆ.ಆರ್.ನಗರ ತಾಲೂಕಿನ ಚಿಕ್ಕಭೇರ್ಯ ಹಾಗೂ ಹೆಬ್ಸೂರು ಗ್ರಾಮದ ಮತಗಟ್ಟೆಯಲ್ಲಿ ವಿವಿ ಪ್ಯಾಟ್ ದೋಷದಿಂದಾಗಿ ಮತದಾನ ಕೆಲಕಾಲ ಸ್ಥಗಿತಗೊಂಡಿದ್ದನ್ನು ಹೊರತುಪಡಿಸಿ ಉಳಿದಂತೆ ಭೇರ್ಯದಲ್ಲಿ ಶಾಂತಿಯುತ ಮತದಾನವಾಗಿದೆ. ಮತಕೇಂದ್ರಗಳ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಕೆಲ ಮತಗಟ್ಟೆಗಳಲ್ಲಿ ವಿಶೇಷಚೇತನರು, ವಯೋವೃದ್ಧರನ್ನು ಗಾಲಿ ಕುರ್ಚಿಯಲ್ಲಿ ಸ್ಥಳೀಯ ಗ್ರಾ.ಪಂ. ಸಿಬ್ಬಂದಿ ಮತಗಟ್ಟೆ ಕರೆತಂದು ಮತದಾನ ಮಾಡಿಸಿದರು. ಕೆಲವು ಮತಗಟ್ಟೆಗಳಿಗೆ ಭೇಟಿ…

ಹೈವೊಲ್ಟೇಜ್ ಕಣ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕ್ಷಣಗಣನೆ
ಮಂಡ್ಯ

ಹೈವೊಲ್ಟೇಜ್ ಕಣ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕ್ಷಣಗಣನೆ

April 18, 2019

ಸಿಎಂ ಪುತ್ರ ನಿಖಿಲ್- ಅಂಬರೀಶ್ ಪತ್ನಿ ಸುಮಲತಾ ಭವಿಷ್ಯ ನಿರ್ಧರಿಸಲಿರುವ ಮತದಾರ ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಗುರುವಾರ ಬೆಳಿಗ್ಗೆ 7 ರಿಂದ ಸಂಜೆ 6 ರ ವರೆಗೆ ಮತದಾನ ನಡೆಯಲಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿಯೂ ಮತ್ತು ಮಾಜಿ ಸಚಿವ, ನಟ ಅಂಬರೀಶ್ ಪತ್ನಿ ಸುಮ ಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ರುವುದು ಇಡೀ ದೇಶದ ಗಮನ ಸೆಳೆ ಯಲು ಕಾರಣವಾಗಿದೆ….

ಕೆ.ಆರ್.ಪೇಟೆಯಲ್ಲಿ ಮನೆ ಮನೆ ಮತಯಾಚನೆ
ಮಂಡ್ಯ

ಕೆ.ಆರ್.ಪೇಟೆಯಲ್ಲಿ ಮನೆ ಮನೆ ಮತಯಾಚನೆ

April 18, 2019

ಕೆ.ಆರ್.ಪೇಟೆ: ಮತ ಕೇಂದ್ರದಲ್ಲಿ ಎರಡು ಮತ ಯಂತ್ರಗಳಿದ್ದು ಆತುರ ಪಡದೆ ನಿಧಾನವಾಗಿ ಪರಿಶೀಲಿಸಿ ಮತದಾನ ಮಾಡಬೇಕು ಎಂದು ಪುರಸಭಾ ಮಾಜಿ ಸದಸ್ಯ ಕೆ.ಕೆ.ರಮೇಶ್ ಮನವಿ ಮಾಡಿದರು. ಅವರು ಪಟ್ಟಣ ಅಗ್ರಹಾರ ಬಡಾವಣೆ, ಹೇಮಾವತಿ ಬಡಾವಣೆ ಸೇರಿಸದಂತೆ ವಿವಿಧ ಬಡಾವಣೆಗಳಲ್ಲಿ ಸಂಚಾರ ನಡೆಸಿ ಮನೆ ಮನೆ ಪ್ರಚಾರ ಮಾಡಿದರು. ಯಂತ್ರಗಳ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ವಿನೂತನ ಮಾದರಿಯಲ್ಲಿ ಸುಮಲತಾ ಅಂಬರೀಶ್ ಪರವಾಗಿ ಮತಯಾಚನೆ ಮಾತನಾಡಿದರು. ವಿಪಕ್ಷದವರು ಮೂವರು ಸುಮಲತಾಗಳನ್ನು ಕಣಕ್ಕೆ ಇಳಿಸಿರುವುದರಿಂದ ಕೆಲವರಿಗೆ ಮತದಾನ ಮಾಡಲು ತೊಂದರೆಯಾಗುತ್ತಿದೆ….

ಶ್ರೀರಂಗಪಟ್ಟಣ ಜೂನಿಯರ್ ಕಾಲೇಜಿನಲ್ಲಿ ಮಸ್ಟರಿಂಗ್
ಮಂಡ್ಯ

ಶ್ರೀರಂಗಪಟ್ಟಣ ಜೂನಿಯರ್ ಕಾಲೇಜಿನಲ್ಲಿ ಮಸ್ಟರಿಂಗ್

April 18, 2019

ಶ್ರೀರಂಗಪಟ್ಟಣ: 2019ರ ಲೊಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಇಂದು ಎಲ್ಲಾ ಮತಯಂತ್ರಗಳು ಹಾಗೂ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆ ಗಳಿಗೆ ಸರದಿ ಸಾಲಿನಲ್ಲಿ ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಸಮೇತ ನಿಯೊಜಿತ ಮತ ಕೇಂದ್ರಗಳಿಗೆ ಚುನಾವಣಾಧಿಕಾರಿಗಳನ್ನು ಕಳುಹಿಸಲಾಯಿತು, ಎರಡು ಲಕ್ಷದ ಹನ್ನೊಂದು ಸಾವಿರ ಮತದಾರ ರಿರುವ ಶ್ರೀರಂಗಪಟ್ಟಣ ವಿಧಾನಸಬಾ ಕ್ಷೇತ್ರದಲ್ಲಿ ಸುಮಾರು 249 ಮತಗಟ್ಟೆಗಳಿದ್ದು, ಅದರಲ್ಲಿ ಐವತ್ತು ಸೂಕ್ಷ್ಮ ಹಾಗೂ ಆತೀ ಸೂಕ್ಷ ಮತಗಟ್ಟೆಗಳನ್ನು ಗುರುತಿಸಲಾಗಿದೆ, ತಾಲೂಕಿನ ಅರಕೆರೆ ಗ್ರಾಮದಲ್ಲಿ…

ಲೋಕಸಭಾ ಚುನಾವಣೆಗೆ ಮಂಡ್ಯ ಜಿಲ್ಲಾಡಳಿತ ಸಜ್ಜು
ಮಂಡ್ಯ

ಲೋಕಸಭಾ ಚುನಾವಣೆಗೆ ಮಂಡ್ಯ ಜಿಲ್ಲಾಡಳಿತ ಸಜ್ಜು

April 18, 2019

 17,12,012 ಮತದಾರರಿಂದ ಮತದಾನ 8 ಕ್ಷೇತ್ರಗಳಲ್ಲಿ ಒಟ್ಟು 2046 ಮತಗಟ್ಟೆಗಳನ್ನು ಸ್ಥಾಪನೆ. ಚುನಾವಣೆಯಲ್ಲಿ ಕಣದಲ್ಲಿದ್ದಾರೆ ಒಟ್ಟು 22 ಅಭ್ಯರ್ಥಿಗಳು ಚುನಾವಣಾ ಕಾರ್ಯಕ್ಕೆ 9904 ಸಿಬ್ಬಂದಿಗಳ ನೇಮಕ ಮಂಡ್ಯ: ಗುರುವಾರ (ಏ.18 ರಂದು) ನಡೆಯುವ ಮಂಡ್ಯ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ. ಗುರುವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿ ಕಾರಿಯೂ ಆದ ಚುನಾವಣಾಧಿಕಾರಿ ಪಿ.ಸಿ.ಜಾಫರ್ ಮನವಿ…

ಮಂಡ್ಯ ಸ್ವಾಭಿಮಾನದ ಭಿಕ್ಷೆ ಕೊಡಿ
ಮೈಸೂರು

ಮಂಡ್ಯ ಸ್ವಾಭಿಮಾನದ ಭಿಕ್ಷೆ ಕೊಡಿ

April 17, 2019

ಮಂಡ್ಯ: ಸೆರಗೊಡ್ಡಿ ನಿಮ್ಮಲ್ಲಿ ಪ್ರತಿಯೊಬ್ಬರನ್ನೂ ಬೇಡುತ್ತಿದ್ದೇನೆ. ಮಂಡ್ಯದ ಸ್ವಾಭಿಮಾನವನ್ನು ಉಳಿಸಿ. ಮಂಡ್ಯವನ್ನು ವಾಪಸ್ ಕೊಡಿ. ನಿಮ್ಮನ್ನೇ ನಂಬಿದ್ದೇನೆ. ನೀವು ಕೈಬಿಡಲ್ಲ ಎಂಬ ನಂಬಿಕೆ ಇದೆ… ಹೀಗೆ ಭಾವೋದ್ವೇಗದಿಂದ ಮಾತನಾಡಿ ದವರು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್. ರಾಜ್ಯದಲ್ಲಿನ ಮೊದಲ ಹಂತದ ಚುನಾ ವಣೆಯ ಬಹಿರಂಗ ಪ್ರಚಾರದ ಕಡೆಯ ದಿನವಾದ ಮಂಗಳವಾರ ಮಂಡ್ಯ ನಗರದ ಸಿಲ್ವರ್ ಜ್ಯುಬಿಲಿ ಉದ್ಯಾನವನದಲ್ಲಿನ ಬೃಹತ್ ವೇದಿಕೆಯಲ್ಲಿ ಕಡೆಯವರಾಗಿ ತುಸು ಭಾವುಕ ರಾಗಿಯೇ ಮಾತು ಆರಂಭಿಸಿದ ಅವರು, 25 ನಿಮಿಷಗಳ…

ಪುತ್ರನನ್ನು ಸೋಲಿಸಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಕುತಂತ್ರ
ಮೈಸೂರು

ಪುತ್ರನನ್ನು ಸೋಲಿಸಿ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಕುತಂತ್ರ

April 17, 2019

ಮಂಡ್ಯ: ಮತದಾನಕ್ಕೆ ಒಂದೇ ದಿನ ಬಾಕಿ. ಬಹಿರಂಗ ಪ್ರಚಾರ ಕೊನೆಗೊಳ್ಳುವ ದಿನ ವಾದ ಮಂಗಳವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪುತ್ರ, ಮೈತ್ರಿ ಅಭ್ಯರ್ಥಿ ನಿಖಿಲ್ ಕೆ. ಪರ ಇಡೀ ದಿನ ಎಡೆಬಿಡದೇ ಪ್ರಚಾರ ನಡೆಸಿದರು. ತಗ್ಗಹಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ಚುನಾವಣಾ ಪ್ರಚಾರ ಶುರುವಿಟ್ಟ ಅವರು, ಕೆಲವರಿಗೆ ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿರುವುದು ಇಷ್ಟವಿಲ್ಲ. ಆದ್ದ ರಿಂದ ನನ್ನ ಮಗನನ್ನು ಸೋಲಿಸುವ ಮೂಲಕ ಕೆಳಗಿಳಿಸಲು ಮುಂದಾಗಿz್ದÁರೆ, ನನ್ನ ಮೇಲಿನ ಪ್ರೀತಿಗಾಗಿ ಜಿಲ್ಲೆ ಏಳೂ ಸ್ಥಾನವನ್ನೂ ಗೆಲ್ಲಿಸಿ ಕೊಟ್ಟಿದ್ದೀರಿ….

ಅಪ್ಪನಂತೆ ಅಮ್ಮನಿಗೂ ಆಶೀರ್ವದಿಸಿ: ಅಂಬರೀಶ್ ಪುತ್ರ ಅಭಿಷೇಕ್ ಮನವಿ
ಮೈಸೂರು

ಅಪ್ಪನಂತೆ ಅಮ್ಮನಿಗೂ ಆಶೀರ್ವದಿಸಿ: ಅಂಬರೀಶ್ ಪುತ್ರ ಅಭಿಷೇಕ್ ಮನವಿ

April 15, 2019

ಮಂಡ್ಯ: ನನ್ನ ತಂದೆ ಅಂಬರೀಶ್ ಅವರನ್ನು ಆಶೀರ್ವದಿಸಿ, ಬೆಳೆಸಿದಂತೆ ನನ್ನ ತಾಯಿಗೂ ಆಶೀರ್ವದಿಸಿ, ಬೆಳೆಸಿ ಎಂದು ಅಭಿಷೇಕ್ ಮನವಿ ಮಾಡಿದರು. ಮಂಡ್ಯ ಲೋಕ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಭಾನುವಾರ ನಾಗಮಂಗಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿ ಅವರು ಮಾತನಾಡಿದರು. ಚುನಾವಣೆಯಲ್ಲಿ ನಮ್ಮ ತಾಯಿ ಸುಮಲತಾ ಅವರ ವಿರುದ್ಧ ಮೂವರು ಸುಮಲತಾರನ್ನು ಕಣಕ್ಕಿಳಿಸಿದ್ದಾರೆ. ಯಾರೂ ಕೂಡ ಯಾಮಾರದೇ, ಗೊಂದಲಕ್ಕೀಡಾಗದೇ ಕ್ರಮ ಸಂಖ್ಯೆ 20ರ ರಣಕಹಳೆ ಊದುತ್ತಿರುವ ರೈತನ ಗುರುತಿಗೆ ಅತ್ಯಧಿಕ ಮತಗಳನ್ನು ನೀಡಿ…

ನನಗೆ ಸಿದ್ರಾಮಣ್ಣನ ನಂತರ ಯತೀಂದ್ರಣ್ಣನ ಬಲ: ನಿಖಿಲ್
ಮೈಸೂರು

ನನಗೆ ಸಿದ್ರಾಮಣ್ಣನ ನಂತರ ಯತೀಂದ್ರಣ್ಣನ ಬಲ: ನಿಖಿಲ್

April 15, 2019

ಮಂಡ್ಯ: ನಿನ್ನೆ ಸಿದ್ದರಾಮಣ್ಣ ಬಂದಿದ್ದರು, ಇವತ್ತು ಡಾ.ಯತೀಂದ್ರಣ್ಣ ನನಗೆ ಶಕ್ತಿ ತುಂಬೋಕೆ ಬಂದಿದ್ದಾರೆ. ಅವರ ಬೆಂಬಲದಿಂದ ನನ್ನಲ್ಲಿ ಅತ್ಯುತ್ಸಾಹ ಬಂದಿದೆ ಎಂದು ಮಂಡ್ಯ ದೋಸ್ತಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿಂದು ಅಂಬೇಡ್ಕರ್ ಜಯಂತಿಯ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಂಬೇಡ್ಕರ್ ಪುತ್ಥಳಿಗೆ ಮಾಲಾ ರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ದಿನೇ ದಿನೆ ನನ್ನ ಆತ್ಮವಿಶ್ವಾಸ ಹೆಚ್ಚಾಗುತ್ತಿದೆ. ಇಲ್ಲಿನ ಜನರ ಅಭಿಮಾನ, ಪ್ರೀತಿ ನೋಡ್ತಿದ್ರೆ ಖುಷಿ ಆಗ್ತಿದೆ. ಜನ ನನ್ನ ಕೈ ಹಿಡಿದೇ ಹಿಡೀ…

1 2 3 4
Translate »