ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ನಾಮಪತ್ರ ಹಿಂಪಡೆಯಲು ಇಂದು ಕಡೆಯ ದಿನವಾಗಿದ್ದು, ಐವರು ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದಿದ್ದು, ಒಟ್ಟು 22 ಮಂದಿ ಅಂತಿಮ ಕಣದಲ್ಲಿದ್ದಾರೆ. ಅಂಬರೀಶ್ ಪತ್ನಿ ಎ. ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಸುಮಲತಾ ಹೆಸರಿನ ಇನ್ನೂ ಮೂವರು ಅಭ್ಯರ್ಥಿಗಳು ಕಣದಲ್ಲೇ ಉಳಿದಿದ್ದಾರೆ. ಒಟ್ಟಾರೆ ನಾಲ್ವರು ಸುಮಲತಾ ಹೆಸರಿನವರು ಸ್ಪರ್ಧಿಸುತ್ತಿದ್ದು, ಅಂಬರೀಶ್ ಪತ್ನಿ ಸುಮ ಲತಾ ಅವರಿಗೆ ಕ್ರಮ ಸಂಖ್ಯೆ 20 ಮತ್ತು ಕಹಳೆ ಊದುವ ವ್ಯಕ್ತಿ ಚಿಹ್ನೆ ನೀಡಲಾಗಿದೆ. ಚುನಾವಣಾ ಕಣದಲ್ಲಿ 22 ಅಭ್ಯರ್ಥಿ…
ಸುಮಲತಾರಿಗೆ ಡಿಸಿ ನೋಟೀಸ್
March 30, 2019ಮಂಡ್ಯ: ಮುಖ್ಯಮಂತ್ರಿಗಳಿಂದ ಆಡಳಿತ ದುರುಪಯೋಗವಾಗುತ್ತಿದೆ ಎಂದು ಹೇಳಿಕೆ ನೀಡಿದ ಸುಮಲತಾ ಅಂಬರೀಶ್ ಅವರಿಗೆ ಜಿಲ್ಲಾಧಿಕಾರಿ ಮಂಜುಶ್ರೀ ನೋಟೀಸ್ ಜಾರಿ ಮಾಡಿದ್ದಾರೆ. ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಯಾಗಿರುವ ನನ್ನ ವ್ಯಕ್ತಿತ್ವವನ್ನು ಘಾಸಿಗೊಳಿಸುವ ಉದ್ದೇಶದಿಂದ ಊಹಾ ಪೋಹದ ಮಾಹಿತಿಯನ್ನು ಅಧಿಕೃತವೆಂಬಂತೆ ಹೇಳಿಕೆ ನೀಡಿದ್ದೀರಿ. ನಿಮ್ಮ ಹೇಳಿಕೆಯಿಂದ ನನ್ನ ಇಡೀ ವೃತ್ತಿ ಜೀವನದಲ್ಲಿ ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ನಡೆಸಿರುವ ಆಡಳಿತಕ್ಕೆ ಹಾಗೂ ನನ್ನ ವ್ಯಕ್ತಿತ್ವಕ್ಕೆ ಸಾಮಾಜಿವಾಗಿ ಧಕ್ಕೆ ಉಂಟಾಗುತ್ತಿದೆ. ಜಿಲ್ಲೆಯ ಆಡಳಿತ ಯಂತ್ರವನ್ನು ಮುಖ್ಯಮಂತ್ರಿ ಗಳು ಬಳಸಿಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಯಿಂದ ಇಡೀ ಜಿಲ್ಲೆಯ…
ವಕೀಲನ ಹತ್ಯೆ ಪ್ರಕರಣ; ತಮ್ಮನ ಸೆರೆ
March 30, 2019ಕೆ.ಆರ್.ಪೇಟೆ: ತಾಲೂಕಿನ ಸಂತೇಬಾಚನ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಕಳೆದ ಸೋಮವಾರ ನಡೆದಿದ್ದ ವಕೀಲನ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು, ವಕೀಲರ ತಮ್ಮನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಹತ್ಯೆಗೀಡಾದ ವಕೀಲ ಸತೀಶ್ ಅವರ ತಮ್ಮ ಉಮೇಶ್ ಎಂಬಾತನೇ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು, ಉಸಿರು ಗಟ್ಟಿಸಿ ಹತ್ಯೆ ಮಾಡಿದ ನಂತರ ಯಾರೋ ನಾಲ್ವರು ಹಣಕಾಸಿನ ವಿಚಾರಕ್ಕಾಗಿ ಜಗಳ ಮಾಡಿಕೊಂಡು ತನ್ನ ಅಣ್ಣನನ್ನು ಕೊಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಕೆ.ಆರ್.ಪೇಟೆ ಪೊಲೀಸರು, ಜಮೀನಿನ ಹುಲ್ಲಿನ…
ನೀತಿ ಸಂಹಿತೆ ಉಲ್ಲಂಘನೆ: ಜೆಡಿಎಸ್ ವಿರುದ್ಧ 3 ಎಫ್‍ಐಆರ್
March 27, 2019ಮಂಡ್ಯ: ಜೆಡಿಎಸ್ ಅಭ್ಯರ್ಥಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಪುತ್ರ ನಿಖಿಲ್ ಸೋಮವಾರ ನಾಮಪತ್ರ ಸಲ್ಲಿಸುವ ವೇಳೆ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, 3 ಎಫ್‍ಐಆರ್ ದಾಖಲಾಗಿವೆ. ದೂರು 1: ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ 1 ಪ್ರಕರಣದಲ್ಲಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್‍ನ ಅಧಿಕಾರಿ ರವಿ ಎಂಬವರು ನೀಡಿದ ದೂರಿನ ಮೇರೆಗೆ ಮಂಡ್ಯದ ಪಶ್ಚಿಮ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾವೇರಿ ವನದಲ್ಲಿ ಹೂ ಕುಂದಗಳು, ಹೂವಿನ ಗಿಡಗಳು, ಫೌಂಟೇನ್,…
ಸುಮಲತಾ ಅಂಬರೀಶ್‍ಗೆ ರೈತಸಂಘದ ಬೆಂಬಲ
March 27, 2019ಮಂಡ್ಯ: ಮಂಡ್ಯದ ಅಂಬರೀಶ್ ಅಭಿಮಾನಿ ಗಳ ಆಗ್ರಹ, ಕನ್ನಡ ಚಲನಚಿತ್ರರಂಗದವರ ಒತ್ತಾಸೆ, ಬಿಜೆಪಿಯ ನೇರ ಬೆಂಬಲದೊಂದಿಗೇ ಪಕ್ಷೇತರ ವಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಚಿತ್ರನಟಿ ಸುಮಲತಾ ಅಂಬರೀಶ್ ಅವರಿಗೆ ಈಗ ರೈತಸಂಘದ ಸಂಪೂರ್ಣ ಬೆಂಬಲವೂ ದೊರೆತಿದೆ. ಸುಮಲತಾ ಅವರಿಗೆ ಮಂಗಳವಾರ ಬೆಂಬಲ ಸೂಚಿಸಿದ ರೈತ ಸಂಘವು, ಮಂಡ್ಯದ ಸ್ವಾಭಿಮಾನದ ರಕ್ಷಣೆ ಜತೆಗೇ ಜಿಲ್ಲೆಯ ರೈತರ ಸಮಸ್ಯೆಗಳ ಪರಿಹಾರಕ್ಕೆ ಹೋರಾಡಬೇಕೆಂಬ ಷರತ್ತನ್ನೂ ವಿಧಿಸಿದೆ. ಸುಮಲತಾ ಅವರೊಂದಿಗೆ ಜೋಡೆತ್ತುಗಳಾಗಿ ನಾವಿರು ತ್ತೇವೆ ಎಂದು ನಟರಾದ ದರ್ಶನ್ ಮತ್ತು ಯಶ್…
ಮಲಗಿದಲ್ಲೇ ಕೊಲೆಯಾದ ವಕೀಲ
March 27, 2019ವಕೀಲರ ಕೊಲೆ: ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ 2ನೇ ಘಟನೆ ಕೆ.ಆರ್.ಪೇಟೆ: ಮನೆಯಲ್ಲಿ ಮಲಗಿದ್ದ ವಕೀಲ ರೊಬ್ಬರ ಮೇಲೆ ದುಷ್ಕರ್ಮಿಗಳ ಗುಂಪು ಮಾರ ಣಾಂತಿಕ ಹಲ್ಲೆ ನಡೆಸಿ, ನಂತರ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಘಟನೆ ಸಂತೇಬಾಚಹಳ್ಳಿ ಹೋಬಳಿಯ ನಾಗರಘಟ್ಟ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.ನಾಗರಘಟ್ಟದ ದೇವರಾಜೇಗೌಡ ಅವರ ಪುತ್ರ ಸತೀಶ್(40) ಕೊಲೆಯಾದವರು. ಘಟನೆ ವಿವರ: ಸತೀಶ್ ಚನ್ನರಾಯ ಪಟ್ಟಣದ ಶ್ರೀಕಂಠಯ್ಯ ಪೆಟ್ರೋಲ್ ಬಂಕ್ ಹಿಂಭಾಗದ ಬಡಾವಣೆಯಲ್ಲಿ ಕುಟುಂಬ ಸಮೇತ ವಾಸವಿದ್ದು, ಚನ್ನರಾಯಪಟ್ಟಣ, ಬೆಂಗಳೂರು, ಕೆ.ಆರ್.ಪೇಟೆ ತಾಲೂಕುಗಳಲ್ಲಿ ವಕೀಲ ವೃತ್ತಿ…
ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ
March 26, 2019ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಜನಸಾಗರದ ನಡುವೆ ಭಾರೀ ಮೆರವಣಿಗೆಯಲ್ಲಿ ತೆರಳಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕುಟುಂಬ ಸಮೇತ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ಮಂಡ್ಯಕ್ಕೆ ಆಗಮಿಸಿದ ಅವರು, ಕಾಳಿ ಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಯಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿ ದರು….
ಪುತ್ರನ ಗೆಲುವಿಗಾಗಿ ಸಿಎಂ ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ
March 25, 2019ಮೈಸೂರು: ಚಾಮುಂಡಿಬೆಟ್ಟದಲ್ಲಿ ಇಂದು ರಾಜಕೀಯ ಮುಖಂಡರು, ಅದರಲ್ಲೂ ಚುನಾವಣಾ ಅಭ್ಯರ್ಥಿಗಳದ್ದೇ ಸದ್ದು. ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಮತ್ತವರ ಕುಟುಂಬ, ಬಿಜೆಪಿ ಅಭ್ಯರ್ಥಿ, ಸಂಸದ ಪ್ರತಾಪಸಿಂಹ, ಮೈತ್ರಿ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಅವರು ಸೋಮವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಪಡೆದು, ಗೆಲುವಿಗೆ ಪ್ರಾರ್ಥಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ತಮ್ಮ ಪುತ್ರ ನಿಖಿಲ್, ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,…
ಮಂಡ್ಯ ಋಣ ತೀರಿಸಲು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
March 23, 2019ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಜನತೆ ನಮ್ಮ ತಾತ ಎಚ್.ಡಿ.ದೇವೇ ಗೌಡರು ಮತ್ತು ನಮ್ಮ ತಂದೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಕಷ್ಟದ ಕಾಲದಲ್ಲಿ ಕೈಹಿಡಿದು ಅವರಿಗೆ ಶಕ್ತಿ ತುಂಬಿದ್ದಾರೆ. ಹಾಗಾಗಿ ಜಿಲ್ಲೆಯ ಜನತೆಯ ಋಣ ನಮ್ಮ ಕುಟುಂಬದ ಮೇಲಿದೆ. ಇದನ್ನು ತೀರಿಸುವ ಸಲುವಾಗಿ ನನಗೆ ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು. ಅವರು…
ಮಂಡ್ಯದಿಂದಲೇ ಬಿಜೆಪಿ ಮುಕ್ತ ಭಾರತ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವ್ಯಂಗ್ಯ
March 23, 2019ಭಾರತೀನಗರ: ಮಂಡ್ಯದಿಂದಲೇ ಬಿಜೆಪಿ ಮುಕ್ತ ಭಾರತ ವಾಗುತ್ತಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ. ಭಾರತೀನಗರದ ತಮ್ಮ ನಿವಾಸದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇ ಶಿಸಿ ಅವರು ಮಾತನಾಡಿದರು. ಬಿಜೆಪಿ ನಾಯಕರ ಕುತಂತ್ರದಿಂದ ಇಂದು ಬಿಜೆಪಿ ಪಕ್ಷ ನಾಶವಾಗುತ್ತಿದೆ. ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸ್ಪರ್ಧೆಗಳಿಸದಂತಹ ದುರ್ದೈವ ಬಂದೊದಗಿದೆ. ಒಂದು ರಾಷ್ಟ್ರೀಯ ಪಕ್ಷ ಈ ಮಟ್ಟಕ್ಕೆ ಹೋಗುತ್ತಿದೆ ಎಂದರೆ ಅವರ ಕುತಂತ್ರಗಳೇ ಕಾರಣ ಎಂದು ಹೇಳಿದರು. ಮೈತ್ರಿ ಸರ್ಕಾರ ಇಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಆದ್ದರಿಂದ ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಯಾವುದೇ…