Tag: Mandya

ಪತ್ರಕರ್ತರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೌಡ್ಲೆ ಚನ್ನಪ್ಪ, ಉಪಾಧ್ಯಕ್ಷರಾಗಿ ಚಲುವರಾಜು ಅವಿರೋಧ ಆಯ್ಕೆ
ಮಂಡ್ಯ

ಪತ್ರಕರ್ತರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೌಡ್ಲೆ ಚನ್ನಪ್ಪ, ಉಪಾಧ್ಯಕ್ಷರಾಗಿ ಚಲುವರಾಜು ಅವಿರೋಧ ಆಯ್ಕೆ

March 26, 2020

ಮಂಡ್ಯ,ಮಾ.೨೬(ನಾಗಯ್ಯ): ಜಿಲ್ಲಾ ಪತ್ರಕರ್ತರ ಮತ್ತು ಮುದ್ರಣಕಾರರ ವಿವಿದೋದ್ದೇಶ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಕೌಡ್ಲೆ ಚನ್ನಪ್ಪ, ಉಪಾಧ್ಯಕ್ಷರಾಗಿ ಸಂಜೆ ಇಂಪು ಪತ್ರಿಕೆ ಸಂಪಾದಕ ಚಲುವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಯಾರು ಸ್ಪರ್ಧಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಕೌಡ್ಲೆ ಚನ್ನಪ್ಪ, ಉಪಾಧ್ಯಕ್ಷರಾಗಿ ಚಲುವರಾಜು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರಿ ಇಲಾಖೆಯ ಸಿಡಿಪಿಓ ಪಾರ್ವತಮ್ಮ ಘೋಷಿಸಿದರು. ನಿರ್ದೇಶಕರಾಗಿ ಹಿರಿಯ ಪತ್ರಕರ್ತರಾದ ಕೆ.ಎನ್.ರವಿ,ನಾಗಯ್ಯ,ಎಂ.ಎಸ್.ಶಿವಪ್ರಕಾಶ್, ಎಚ್.ಎ.ರಮೇಶ್,…

ವಿದೇಶದಿಂದ ಬಂದ 16 ವಿದ್ಯಾರ್ಥಿಗಳಿಗೂ ಕೊರೊನಾ ವೈರಸ್ ಇಲ್ಲ
ಮಂಡ್ಯ

ವಿದೇಶದಿಂದ ಬಂದ 16 ವಿದ್ಯಾರ್ಥಿಗಳಿಗೂ ಕೊರೊನಾ ವೈರಸ್ ಇಲ್ಲ

March 24, 2020

ಕೆ.ಆರ್.ಪೇಟೆ,ಮಾ.23-ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಿದ್ದ ಕೆ.ಆರ್.ಪೇಟೆ ತಾಲೂಕಿನ 16 ವಿದ್ಯಾರ್ಥಿ ಗಳು ವಾಪಸ್ ಬಂದಿದ್ದು ಇವರನ್ನು ಪರೀಕ್ಷಿಸಲಾಗಿದ್ದು ಯಾರಿಗೂ ಕೊರೊನಾ ಸೊಂಕು ತಗುಲಿರುವುದಿಲ್ಲ. ಎಲ್ಲರಿಗೂ ಅವರವರ ಮನೆಯಲ್ಲಿ ಪ್ರತ್ಯೇಕವಾಗಿ ಸುರಕ್ಷತೆ ಯಲ್ಲಿ (ಕ್ವಾರಂಟೈನ್) ಇರಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಶಿವಮೂರ್ತಿ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ತುರ್ತು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹೊರ ದೇಶಗ ಳಿಂದ ಹಾಗೂ ಸೊಂಕು ಪೀಡಿತ ರಾಜ್ಯ ಗಳಿಂದ ಬಂದವರ ಬಗ್ಗೆ ಸಾರ್ವಜನಿಕರು ತಾಲೂಕು ಆಡಳಿತಕ್ಕೆ ಮಾಹಿತಿ…

ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್, ಹಕ್ಕಿಜ್ವರದ ಭೀತಿ
ಮಂಡ್ಯ

ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್, ಹಕ್ಕಿಜ್ವರದ ಭೀತಿ

March 20, 2020

ಮಂಡ್ಯ ದೇವಸ್ಥಾನಗಳಲ್ಲಿ ಹೆಚ್ಚಿನ ಭಕ್ತರ ಪ್ರವೇಶಕ್ಕೆ ನಿಷೇಧ  ಇಂದಿನಿಂದ ಜಿಲ್ಲಾದ್ಯಂತ ಕೋಳಿ ಮಾರಾಟ ನಿಷೇಧ ಹೊರ ರಾಜ್ಯಗಳ ಖಾಸಗಿ ಬಸ್ ಸಂಚಾರ ಸ್ಥಗಿತಕ್ಕೂ ಚಿಂತನೆ: ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಮಂಡ್ಯ, ಮಾ.19(ನಾಗಯ್ಯ)- ಎಲ್ಲಾ ಕಡೆಗಳಲ್ಲಿಯೂ ದಿನೇ ದಿನೇ ಕೊರೊನಾ ವೈರಸ್ ಮತ್ತು ಹಕ್ಕಿ ಜ್ವರದ ಭೀತಿ ಹೆಚ್ಚಾಗು ತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ದ್ಯಂತ ದೇವಸ್ಥಾನಗಳಿಗೆ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಭೇಟಿ ನೀಡುವುದು ಮತ್ತು ಕೆಲವು ದೇವಸ್ಥಾನಗಳಲ್ಲಿ ನಡೆಯುವ ಹರಕೆ ರೂಪದ ಔತಣವನ್ನೂ ಸಹ ಮಾರ್ಚ್ 31ರ…

ಆದಿಚುಂಚನಗಿರಿ ದೇವಸ್ಥಾನ ಬಂದ್
ಮಂಡ್ಯ

ಆದಿಚುಂಚನಗಿರಿ ದೇವಸ್ಥಾನ ಬಂದ್

March 20, 2020

ಮಂಡ್ಯ, ಮಾ.19(ನಾಗಯ್ಯ)- ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿ ರುವ ಹಿನ್ನೆಲೆಯಲ್ಲಿ ಇಂದಿನಿಂದ ಆದಿ ಚುಂಚನಗಿರಿ ದೇವಸ್ಥಾನವನ್ನು ಬಂದ್ ಮಾಡಲಾಗಿದ್ದು ಭಕ್ತರು ಸದ್ಯಕ್ಕೆ ಕಾಲಭೈರವನ ದರ್ಶನಕ್ಕೆ ಬರುವುದು ಬೇಡ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಶ್ರೀ ಮನವಿ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶ್ರೀಗಳು,ಶ್ರೀ ಕಾಲಭೈರ ವೇಶ್ವರನ ದರ್ಶನಕ್ಕೆ ಶನಿವಾರ ಮತ್ತು ಭಾನುವಾರ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇತ್ತೀಚೆಗೆ ವಿಶ್ವದಾ ದ್ಯಂತ ಹರಡಿರುವ ಕೊರೊನಾ ಹಿನ್ನೆಲೆ ಯಲ್ಲಿ ಮುಂದಿನ 2 ವಾರಗಳ ಕಾಲ ಭಕ್ತರು…

ರಸ್ತೆಯಲ್ಲಿ ಕೋಳಿ ತ್ಯಾಜ್ಯದ ರಾಶಿ; ಕ್ರಮ ಕೈಗೊಳ್ಳದ ಗ್ರಾಪಂ
ಮಂಡ್ಯ

ರಸ್ತೆಯಲ್ಲಿ ಕೋಳಿ ತ್ಯಾಜ್ಯದ ರಾಶಿ; ಕ್ರಮ ಕೈಗೊಳ್ಳದ ಗ್ರಾಪಂ

March 20, 2020

ಶ್ರೀರಂಗಪಟ್ಟಣ, ಮಾ.19(ವಿನಯ್ ಕಾರೇಕುರ)-ತಾಲೂಕಿನ ನಗುವನಹಳ್ಳಿ – ಚಂದಗಾಲು ಗ್ರಾಮದ ಮದ್ಯೆ ರಸ್ತೆಯ ಪಕ್ಕದಲ್ಲಿ ಕೋಳಿ ತ್ಯಾಜ್ಯವನ್ನು ಸುರಿದಿದ್ದು ಗ್ರಾಪಂ ಅಧಿಕಾರಿಗಳು ಕಂಡರೂ ಕಾಣದಂತಿ ದ್ದಾರೆ ಎಂದು ತಾಲೂಕು ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಚಂದಗಾಲು ಆರೋಪಿಸಿದ್ದಾರೆ. ನಗುವನಹಳ್ಳಿ,ಚಂದಗಾಲು ಸೇರಿದಂತೆ ಇತರೆ ಗ್ರಾಮಗಳಲ್ಲಿರುವ ಕೋಳಿ ಅಂಗಡಿ ಗಳ ತ್ಯಾಜ್ಯವನ್ನು ರಸ್ತೆಯಲ್ಲಿ ಗಾಡಿಗಟ್ಟಲೆ ಸುರಿದಿದ್ದು, ಅದು ಕೊಳೆತು ಗಬ್ಬು ವಾಸನೆ ಯಿಂದ ಕೂಡಿದೆ . ರಸ್ತೆಯಲ್ಲಿ ಹೋಗುವ ಸಾರ್ವಜನಿಕರು ವಾಸನೆ ತಾಳಲಾರದೆ ಮೂಗು ಮುಚ್ಚಿ ಹೋಗುವ ಪರಿಸ್ಥಿತಿ ಉಂಟಾ ಗಿದೆ….

ಮೈಷುಗರ್ ಉಳಿಸಿ ಪಾದಯಾತ್ರೆ ತಂಡಕ್ಕೆ ತಡೆ; ಸಾತನೂರು ಗ್ರಾಮಸ್ಥರ ತರಾಟೆ
ಮಂಡ್ಯ

ಮೈಷುಗರ್ ಉಳಿಸಿ ಪಾದಯಾತ್ರೆ ತಂಡಕ್ಕೆ ತಡೆ; ಸಾತನೂರು ಗ್ರಾಮಸ್ಥರ ತರಾಟೆ

March 14, 2020

ಮಂಡ್ಯ,ಮಾ.13(ನಾಗಯ್ಯ)-ಮೈಷು ಗರ್ ಖಾಸಗೀಕರಣವನ್ನು ವಿರೋಧಿಸಿ ಡಾ.ರವೀಂದ್ರ ನೇತೃತ್ವದಲ್ಲಿ ನಡೆಯುತ್ತಿದ್ದ ಪಾದಯಾತ್ರೆಗೆ ಇಂದು ಸಾತನೂರು ಗ್ರಾಮಸ್ತರು ತಡೆಯೊಡ್ಡಿ ತರಾಟೆಗೆ ತೆಗೆದು ಕೊಂಡ ಘಟನೆ ಜರುಗಿತು. ಪಾದಯಾತ್ರೆ ಆರಂಭಗೊಂಡ ನಾಲ್ಕನೇ ದಿನವಾದ ಇಂದು ಕೆರಗೋಡು ಮಾರ್ಗ ವಾಗಿ ಚಿಕ್ಕಮಂಡ್ಯಕ್ಕೆ ಆಗಮಿಸಿತು.ಅಲ್ಲಿ ಪ್ರತಿ ರೈತರು ಹಾಗೂ ಸಾರ್ವಜನಿಕರಿಂದ ತಲಾ 1 ರು ನಂತೆ ವಂತಿಗೆ ಸಂಗ್ರಹಿಸಿ ಬಳಿಕ ಸಾತನೂರಿಗೆ ಯಾತ್ರೆ ಬರುತ್ತಿದ್ದಂತೆ ಗ್ರಾಮಸ್ಥರು ತಡೆಯೊಡ್ಡಿದರು. ಈ ಸಂದರ್ಭದಲ್ಲಿ ಡಾ.ರವೀಂದ್ರ ಮತ್ತು ಇತರೆ ಸಂಘಟನೆಗಳ ಪದಾಧಿ ಕಾರಿಗಳು ಖಾಸಗೀಕರಣದ ಬಗ್ಗೆ ಮನವ ರಿಕೆ…

ಕೆ.ಆರ್.ಎಸ್ ಬೃಂದಾವನದಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ
ಮಂಡ್ಯ

ಕೆ.ಆರ್.ಎಸ್ ಬೃಂದಾವನದಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ

March 14, 2020

ಶ್ರೀರಂಗಪಟ್ಟಣ,ಮಾ.13(ವಿನಯ್ ಕಾರೇಕುರ)-ಕೆ.ಆರ್.ಸಾಗರದ ಬೃಂದಾವನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕಾವೇರಿ ನೀರಾವರಿ ನಿಗಮದ ವತಿ ಯಿಂದ ಪ್ರವಾಸಿಗರಿಗೆ ಕೊರೊನಾ ವೈರಸ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಕೊರೊನಾ ವೈರಸ್ ಬಗ್ಗೆ ಭಯ ಬೇಡ, ಲಕ್ಷಣಗಳ ಬಗ್ಗೆ ಅರಿವಿರಲಿ, ನೆಗಡಿ, ಸೀನು,ಕೆಮ್ಮು ಇರುವವ ರಿಂದ ಎರಡು ಮೀಟರ್ ದೂರವಿರಿ, ಆಗಾಗ್ಗೆ ಕೈ ತೊಳೆ ಯಿರಿ, ಸ್ವಚ್ಛತೆಗೆ ಗಮನ ಕೊಡಿ , ವಿದೇಶ ಪ್ರವಾಸ ಮುಂದೂಡಿ, ವಿದೇಶ ಪ್ರವಾಸದಿಂದ ಹಿಂದಿರುಗಿರುವ ವರ ಬಗ್ಗೆ ನಿಗಾ ಇಡಿ, ಅನುಮಾನವಿದ್ದಲ್ಲಿ ಉಚಿತ ಆರೋಗ್ಯ…

ಶ್ರೀವೈರಮುಡಿ ಮಹೋತ್ಸವಕ್ಕೆ ಅಗತ್ಯ ಸಿದ್ಧತೆಗೆ ಸೂಚನೆ
ಮಂಡ್ಯ

ಶ್ರೀವೈರಮುಡಿ ಮಹೋತ್ಸವಕ್ಕೆ ಅಗತ್ಯ ಸಿದ್ಧತೆಗೆ ಸೂಚನೆ

March 12, 2020

ಮಂಡ್ಯ,ಮಾ.11(ನಾಗಯ್ಯ)-ಮೇಲು ಕೋಟೆಯಲ್ಲಿ ಏಪ್ರಿಲ್ 2 ರಂದು ನಡೆ ಯಲಿರುವ ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತ ವಾಗಿ ಮಾಡಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು. ಇಂದು ಮೇಲುಕೋಟೆ ಪ್ರವಾಸಿ ಮಂದಿ ರದಲ್ಲಿ ನಡೆದ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಕಿರೀಟಧಾರಣ ಬ್ರಹ್ಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇಗುಲ ದಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 9…

ಅರಣ್ಯಕ್ಕಿನ್ನು ನಿವೃತ್ತ ಸೈನಿಕರ ಶ್ರೀರಕ್ಷೆ
ಮಂಡ್ಯ

ಅರಣ್ಯಕ್ಕಿನ್ನು ನಿವೃತ್ತ ಸೈನಿಕರ ಶ್ರೀರಕ್ಷೆ

March 12, 2020

ಸ್ಪೆಷಲ್ ಟಾಸ್ಕ್ ಟೈಗರ್ ಪ್ರೊಟೆಕ್ಷನ್ ಫೋರ್ಸ್‍ಗೆ ಆನೆ ಬಲ ಬಂಡೀಪುರಕ್ಕೆ 25 ನಿವೃತ್ತ ಯೋಧರ ನೇಮಕಕ್ಕೆ ಚಿಂತನೆ ವಿಶೇಷ ಪಡೆಯಾಗಿ ಬಳಕೆಗೆ ನಿರ್ಧಾರ ಅರಣ್ಯ ಇಲಾಖೆಗೆ ಮೊದಲ ಬಾರಿ ನಿವೃತ್ತ ಸೈನಿಕರ ಸೇವೆ ಮೈಸೂರು,ಮಾ.11- ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಎದೆಗುಂದದೆ ರಕ್ಷಣಾ ಕಾರ್ಯಾಚರಣೆ ನಡೆಸಲು ಶೀಘ್ರದಲ್ಲೇ ಭಾರತೀಯ ಸೇನೆಯ ನಿವೃತ್ತ ಯೋಧರ ಪಡೆ ಕಣಕ್ಕಿಳಿಯಲಿದೆ. ಅದಕ್ಕಾಗಿ 25 ನಿವೃತ್ತ ಸೈನಿಕರನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸದ್ಯ ಸ್ಪೆಷಲ್ ಟಾಸ್ಕ್ ಟೈಗರ್…

ರಸ್ತೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ
ಮಂಡ್ಯ

ರಸ್ತೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

March 8, 2020

ಕೆ.ಆರ್.ಪೇಟೆ,ಮಾ.7(ಶ್ರೀನಿವಾಸ್)- ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತ ರಿಗೆ ಕೂಡಲೇ ವೈಜ್ಞಾನಿಕ ಪರಿಹಾರ ನೀಡು ವಂತೆ ಒತ್ತಾಯಿಸಿ ಪಟ್ಟಣದಲ್ಲಿ ಶನಿವಾರ ನೂರಾರು ಸಂತ್ರಸ್ತ ರೈತರು ಪ್ರತಿಭಟನೆ ನಡೆಸಿದರು. ಪಟ್ಟಣದ ಲೋಕೋಪಯೋಗಿ ಕಚೇರಿ ಮುಂಭಾಗ ಸಮಾವೇಶಗೊಂಡ ನೂರಾರು ರೈತರು ಪರಿಹಾರ ನೀಡುವಂತೆ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. 40 ವರ್ಷಗಳ ಹಿಂದೆ ತಾಲೂಕಿನ ಬೂಕನಕೆರೆ-ಅಟ್ಟುಪ್ಪೆ-ಚಿಕ್ಕಗಾಡಿಗನಹಳ್ಳಿ-ಕಟ್ಟಹಳ್ಳಿ ಮಾರ್ಗದ ಲೋಕೋಪಯೋಗಿ ಇಲಾಖೆಯ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಕೂಡಲೇ ವೈಜ್ಞಾನಿಕ ಪರಿಹಾರ ನೀಡುವಂತೆ ಹೈ ಕೋರ್ಟ್ ಮಂಡ್ಯ ಜಿಲ್ಲಾಧಿಕಾರಿ ಸೇರಿದಂತೆ…

1 2 3 4 5 55