Tag: Mandya

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ
ಮೈಸೂರು

ನೂರರ ಗಡಿ ತಲುಪಿದ ಕೆಆರ್‍ಎಸ್ ನೀರಿನ ಮಟ್ಟ

June 17, 2018

ಮಂಡ್ಯ:  ಜೀವನಾಡಿ ಕೃಷ್ಣರಾಜ ಸಾಗರ(ಕೆಆರ್‍ಎಸ್) ಜಲಾಶಯದ ನೀರಿನ ಮಟ್ಟ ನೂರರ ಗಡಿ ತಲುಪಿದೆ. ಹಾಗೆಯೇ ಇನ್ನಿತರೆ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚು ತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ.ಕೊಡಗಿನ ಭಾಗಮಂಡಲ ಸೇರಿದಂತೆ ಕಾವೇರಿ ಕೊಳ್ಳದಲ್ಲಿ ಮುಂಗಾರು ಮಳೆ ಉತ್ತಮವಾಗಿರು ವುದರಿಂದ ಕೆಆರ್‍ಎಸ್ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುವುದ ರೊಂದಿಗೆ ನೀರಿನ ಮಟ್ಟ ನೂರಡಿ ತಲುಪಿದೆ. ಸದ್ಯ 28,132 ಕ್ಯೂಸೆಕ್ ಒಳ ಹರಿವಿದ್ದು ಜಲಾ ಶಯ ಮೈದುಂಬುತ್ತಿದೆ. ಹಾಗೆಯೇ 451 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯ ಬಿಡಲಾಗುತ್ತಿದೆ….

ಜಿಲ್ಲಾದ್ಯಂತ ಸಡಗರ, ಭಕ್ತಿಭಾವದ ರಂಜಾನ್ ಆಚರಣೆ ಪರಿಸರ ಪ್ರೇಮಿಯ ಹಸಿರು ರಂಜಾನ್ ಆಚರಣೆ…!
ಮಂಡ್ಯ

ಜಿಲ್ಲಾದ್ಯಂತ ಸಡಗರ, ಭಕ್ತಿಭಾವದ ರಂಜಾನ್ ಆಚರಣೆ ಪರಿಸರ ಪ್ರೇಮಿಯ ಹಸಿರು ರಂಜಾನ್ ಆಚರಣೆ…!

June 17, 2018

ಮಂಡ್ಯ:  ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬವನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಿದರು. ಜಿಲ್ಲೆಯ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು, ಮಳವಳ್ಳಿ, ನಾಗಮಂಗಲ, ಪಾಂಡವಪುರ, ಕೆ.ಆರ್.ಪೇಟೆ ತಾಲೂಕುಗಳಲ್ಲಿ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಆಚರಿಸಿದರು. ಮಂಡ್ಯ: ಮಂಡ್ಯ ನಗರದ ಸಂತೇಮಾಳದ ಬಳಿಯ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಪುಟ್ಟ ಪುಟ್ಟ ಮಕ್ಕಳು ಸಹ ಪ್ರಾರ್ಥನೆಯಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು. ಸಾಮೂಹಿಕ ಪ್ರಾರ್ಥನೆ ಬಳಿಕ ಯುವಕರು, ಹಿರಿಯರು, ಕಿರಿಯರು ಮತ್ತು ಮಕ್ಕಳು…

ಚುನಾವಣಾ ಪ್ರಚಾರ ವೇಳೆ ಗ್ಯಾಸ್ ಬಲೂನ್ ಸ್ಫೋಟ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿರುವ ಬಡ ಬಾಲಕ
ಮಂಡ್ಯ, ಮೈಸೂರು

ಚುನಾವಣಾ ಪ್ರಚಾರ ವೇಳೆ ಗ್ಯಾಸ್ ಬಲೂನ್ ಸ್ಫೋಟ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಿರುವ ಬಡ ಬಾಲಕ

June 16, 2018

3 ತಿಂಗಳಾದರೂ ದೊರಕದ ಪರಿಹಾರ, ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ ಮಂಡ್ಯ:  ಕಳೆದ ವಿಧಾನ ಸಭಾ ಚುನಾವಣೆ ವೇಳೆ ರಾಜಕಾರಣಿಗಳ ಪ್ರಚಾರದ ಭರಾಟೆಗೆ ಬಡ ಬಾಲಕನೊಬ್ಬನ ಬದುಕು ಬರಡಾಗಿದೆ. ತೀವ್ರ ಕಡು ಬಡತನದ ಈ ಕುಟುಂಬ ಗಾಯಾಳು ಬಾಲಕನನ್ನು ಉಳಿಸಿಕೊಳ್ಳಲು ಪರದಾಡುತ್ತಿದೆ. ನೆರವು ನೀಡುತ್ತೇವೆ ಎಂದಿದ್ದ, ದುರಂತಕ್ಕೆ ಕಾರಣರೂ ಆದ ಕಾಂಗ್ರೆಸ್ ನಾಯಕರು ಇತ್ತ ಸುಳಿದಿಲ್ಲ. ತೀವ್ರ ಸುಟ್ಟಗಾಯಗಳಿಂದ ಕಳೆದ ಮೂರು ತಿಂಗಳಿಂದ ನರಳುತ್ತ್ತಿರೋ ಈ ಬಾಲಕನ ಹೆಸರು ಮಾದೇಶ. ಏನಿದು ಪ್ರಕರಣ: ಕಳೆದ ಮಾರ್ಚ್ 23…

ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಲೆಗೆ ಹಾರಿದ ಜೂಜುಕೋರನ ದುರಂತ ಸಾವು
ಮಂಡ್ಯ

ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಲೆಗೆ ಹಾರಿದ ಜೂಜುಕೋರನ ದುರಂತ ಸಾವು

June 16, 2018

ಮಂಡ್ಯ:  ಜೂಜು ಅಡ್ಡೆ ಮೇಲೆ ದಾಳಿ ನಡೆ ಸಿದ ಪೊಲೀಸರಿಂದ ತಪ್ಪಿಸಿಕೊಳ್ಳಲು ನಾಲೆಗೆ ಹಾರಿದ ಜೂಜುಕೋರ ದುರಂತ ಸಾವಿ ಗೀಡಾದ ದುರ್ಘಟನೆ ಚಿಕ್ಕೇಗೌಡನ ದೊಡ್ಡಿ ಸಮೀಪ ಗುರುವಾರ ರಾತ್ರಿ ನಡೆದಿದೆ. ಜೂಜುಕೋರ ಮಧು, ನಾಲೆಗೆ ಹಾರಿ ಸಾವನ್ನಪ್ಪಿದವ. ಘಟನೆ ಹಿನ್ನೆಲೆ: ಜೂಜು ನಡೆಯು ತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಳೆದ ರಾತ್ರಿ ಡಿಸಿಆರ್‍ಬಿ ಪೊಲೀಸರು ಜೂಜು ಅಡ್ಡೆ ಮೇಲೆ ದಾಳಿ ಮಾಡುತ್ತಿದ್ದಂತೆ ಪೊಲೀಸ ರಿಂದ ತಪ್ಪಿಸಿಕೊಳ್ಳಲು ಮಧು ನಾಲೆಗೆ ಹಾರಿದ್ದಾನೆ. ಭಾರೀ ನೀರು ಹರಿಯು ತ್ತಿದ್ದ…

ರಾಜ್ಯದ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್
ಮಂಡ್ಯ

ರಾಜ್ಯದ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್

June 16, 2018

ನಾಗಮಂಗಲ: ದೇಶದಲ್ಲೇ ಅತ್ಯಂತ ಹೆಚ್ಚಿನ ಪ್ರವಾಸಿ ತಾಣಗಳು ರಾಜ್ಯದಲ್ಲಿದ್ದು, ಅವುಗಳಲ್ಲಿ ಪ್ರಮುಖ 20 ತಾಣಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ತಾಲೂಕಿನ ಮನೆದೇವರು ಕೋಟೆಬೆಟ್ಟದ ಕಂಬದನರಸಿಂಹಸ್ವಾಮಿ ಮತ್ತು ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಂದಾಜು 3 ಸಾವಿರ ಕೋಟಿ ವೆಚ್ಚದಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳ ಸಭೆ ನಡೆಸಿ ಸೂಚಿಸಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ…

ಮಹಿಳೆ ಅಪಹರಿಸಿ ಗ್ಯಾಂಗ್ ರೇಪ್
ಮಂಡ್ಯ

ಮಹಿಳೆ ಅಪಹರಿಸಿ ಗ್ಯಾಂಗ್ ರೇಪ್

June 15, 2018

8 ದುಷ್ಕರ್ಮಿಗಳಿಂದ ವೀಡಿಯೋ ಮಾಡಿ ಬ್ಲಾಕ್ ಮೇಲ್ಶ್ರೀ ರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲು ಮಂಡ್ಯ: ದೇವಸ್ಥಾನಕ್ಕೆ ಪೂಜೆ ಗೆಂದು ತೆರಳುತ್ತಿದ್ದ ಗೃಹಿಣಿ ಯೋರ್ವರನ್ನು ಕಾರಿನಲ್ಲಿ ಅಪಹರಿಸಿ ಮೂವರು ದುಷ್ಕರ್ಮಿ ಗಳ ತಂಡ ಅತ್ಯಾಚಾರಗೈದಿರುವ ಘಟನೆ ಶ್ರೀರಂಗಪಟ್ಟಣ ಸಮೀಪದ ಕರಿಘಟ್ಟ ದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜೂ.4ರಂದು ಘಟನೆ ನಡೆದಿದ್ದು, ಈ ಸಂಬಂಧ ಸಂತ್ರಸ್ತೆ ಮಹಿಳೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದು, ಶ್ರೀರಂಗಪಟ್ಟಣ ತಾಲೂಕಿನ ಗೌಡಳ್ಳಿ ಗ್ರಾಮದ ಸಂಜಯ್, ಬಿಡ್ಡಾ ಮತ್ತು ರಮೇಶ್ ಎಂಬುವವರೇ…

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ
ಮಂಡ್ಯ

ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

June 15, 2018

ಮಂಡ್ಯ:  ಹೈಟೆಕ್ ವೇಶ್ಯಾ ವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಮೂವರು ಬಾಂಗ್ಲಾ ಯುವತಿ ಯರನ್ನು ರಕ್ಷಣೆ ಮಾಡಿರುವ ಘಟನೆ ಮದ್ದೂರು ಪಟ್ಟಣ ಸಮೀಪದ ಲಾಡ್ಜ್ ವೊಂದರಲ್ಲಿಂದು ನಡೆದಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಬದಿಯ ಪ್ರಕೃತಿ ಲಾಡ್ಜ್‍ನಲ್ಲಿಯೇ ಹೈಟೆಕ್ ವೇಶ್ಯವಾಟಿಕೆ ನಡೆಸುತ್ತಿದ್ದುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹಿನ್ನೆಲೆ: ಪ್ರಕೃತಿ ಲಾಡ್ಜ್ ನಲ್ಲಿ ಗುಹೆ ರೀತಿ ಕೊಠಡಿ ನಿರ್ಮಿಸಿ ಹುಡುಗಿಯರನ್ನು ಅಡಗಿಸಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಸಂಬಂಧ ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ನೀಡಿದ ಖಚಿತ ಮಾಹಿತಿ ಮೇರೆಗೆ…

ಬಜೆಟ್‍ನಲ್ಲಿ ರೈತರ ಸಾಲಮನ್ನಾ ಗೊಂದಲಕ್ಕೆ ತೆರೆ
ಮಂಡ್ಯ

ಬಜೆಟ್‍ನಲ್ಲಿ ರೈತರ ಸಾಲಮನ್ನಾ ಗೊಂದಲಕ್ಕೆ ತೆರೆ

June 14, 2018

ರಾಜ್ಯದಲ್ಲಿ ಪ್ಲಾನಿಂಗ್ ಕಮೀಷನ್ ಉತ್ತಮಗೊಳಿಸಲು ಯೋಜನೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಜಾರಿಗೆ ಚಿಂತನೆ: ಹೆಚ್‍ಡಿಕೆ ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ) : ‘ರೈತರ ಸಾಲಮನ್ನಾ ವಿಚಾರದಲ್ಲಿ ಗೊಂದಲ ಬೇಡ. ಈಗಾಗಲೇ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸ ಲಾಗಿದ್ದು, ಬಜೆಟ್‍ನಲ್ಲಿ ಯಾವ ಪ್ರಮಾಣದ ಸಾಲಮನ್ನಾ ಮಾಡಲಾಗುವುದು ಎಂಬು ದರ ಬಗ್ಗೆ ತಿಳಿಸುತ್ತೇನೆ’ ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಾಗಮಂಗಲ ತಾಲೂಕಿನ ಆದಿಚುಂಚನ ಗಿರಿ ಕ್ಷೇತ್ರದ ಶ್ರೀಕಾಲಭೈರವೇಶ್ವರಸ್ವಾಮಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿ ಗಾರರೊಂದಿಗೆ ಅವರು ಮಾತನಾಡಿದರು.ಸಾಲಮನ್ನಾ…

ಲೋಕಲ್ ಕದನಕ್ಕೆ ಅಖಾಡ ಸಜ್ಜು
ಮಂಡ್ಯ

ಲೋಕಲ್ ಕದನಕ್ಕೆ ಅಖಾಡ ಸಜ್ಜು

June 13, 2018

ಮಹಿಳೆಯರಿಗೆ ಶೇಖಡ 50ರಷ್ಟು ಮೀಸಲು, ಹಲವು ಘಟಾನುಘಟಿಗಳ ಕನಸು ಖಲಾಸ್ ! ಮಂಡ್ಯ:  ವಿಧಾನಸಭಾ ಚುನಾವಣಾ ಕದನ ಮುಗಿದ ಬೆನ್ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣಾ ಕದನಕ್ಕೆ ಅಖಾಡ ಸಜ್ಜಾಗಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಜಿಲ್ಲೆಯ ನಾಗ ಮಂಗಲ ಪುರಸಭೆ ಹೊರತುಪಡಿಸಿ 6 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಗರಾ ಭಿವೃದ್ಧಿ ಇಲಾಖೆ ವಾರ್ಡ್‍ವಾರು ಮೀಸ ಲಾತಿ ಪ್ರಕಟಿಸಿದ್ದು, ಚುನಾವಣಾ ದಿನಾಂಕ ವಷ್ಟೇ ಬಾಕಿ ಉಳಿದಿದೆ. ಇದರೊಂದಿಗೆ ಮತ್ತೊಂದು ಚುನಾವಣಾ ಹೋರಾಟಕ್ಕೆ ಎಲ್ಲ ರಾಜಕೀಯ ಪಕ್ಷಗಳು ಸಿದ್ಧವಾಗುವಂತೆ…

ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ವಿರೋಧಿ ದಿನಾಚರಣೆ
ಮಂಡ್ಯ

ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ವಿರೋಧಿ ದಿನಾಚರಣೆ

June 13, 2018

ಮಂಡ್ಯ:  ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜಿಲ್ಲೆಯ ಮಂಡ್ಯ, ಪಾಂಡವಪುರ, ಮದ್ದೂರು ಸೇರಿದಂತೆ ವಿವಿಧೆಡೆ ಆಚರಿಸಲಾಯಿತು.ಬಾಲ ಕಾರ್ಮಿಕ ಪದ್ಧತಿ ನಿಷೇಧವಾಗ ಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಬಾಲ್ಯದ ಜೀವನವನ್ನು ಮಕ್ಕಳು ಅನುಭವಿಸು ವಂತಹ ವಾತಾವರಣವನ್ನು ಕಲ್ಪಿಸಬೇಕು ಎಂಬೆಲ್ಲ ಆಶಯದಿಂದ ಕಾರ್ಯಕ್ರಮ ಗಳು ನಡೆಯಿತು. ಮಂಡ್ಯ ವರದಿ: ಮಂಡ್ಯದ ಗಾಂಧಿ ಭವನ ದಲ್ಲಿ ಕಾರ್ಮಿಕ ಇಲಾಖೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸ ಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಧೀಶರಾದ ವಿಜಯ ಕುಮಾರಿ ಉದ್ಘಾಟಿಸಿದರು. ಪಾಂಡವಪುರ…

1 48 49 50 51 52 56
Translate »