Tag: Mandya

ಮೈಷುಗರ್ ಕಾರ್ಖಾನೆ ಖಾಸಗೀಕರಣ ಮಾಡದಂತೆ ಒತ್ತಾಯ
ಮಂಡ್ಯ

ಮೈಷುಗರ್ ಕಾರ್ಖಾನೆ ಖಾಸಗೀಕರಣ ಮಾಡದಂತೆ ಒತ್ತಾಯ

March 3, 2020

ಮಂಡ್ಯ,ಮಾ.2(ನಾಗಯ್ಯ)-ಮೈಷು ಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡದೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿ ಕೊಳ್ಳಬೇಕು ಎಂದು ಪ್ರಗತಿಪರ ಸಂಘ ಟನೆಗಳ ಮುಖಂಡರು ಒತ್ತಾಯಿಸಿದರು. ನಗರದಲ್ಲಿಂದು ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ರೈತನಾಯಕಿ ಸುನಂದಾ ಜಯರಾಂ, ಕಾಂಗ್ರೆಸ್ ಜಿಲ್ಲಾ ಧ್ಯಕ್ಷ ಸಿ.ಡಿ.ಗಂಗಾಧರ್, ಮೈಷುಗರ್ ಕಬ್ಬು ಒಪ್ಪಿಗೆದಾರರ ಸಂಘದ ಅಧ್ಯಕ್ಷ ಎಸ್.ಕೃಷ್ಣ ಅವರು, ಖಾಸಗೀಕರಣ ಮಾಡುತ್ತೇವೆ ಎಂಬ ಸಕ್ಕರೆ ಸಚಿವರ ಹೇಳಿಕೆಯನ್ನು ಖಂಡಿಸಿದರು. ಮಾ.5ರಂದು 2020-21ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ನಡೆಸಲು ಹಣ ಮೀಸಲಿಡಬೇಕು. ಕಾರ್ಖಾನೆಯ ಸಾಧÀಕ -ಬಾಧಕಗಳ…

ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ
ಮಂಡ್ಯ

ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ

March 3, 2020

ಮಂಡ್ಯ,ಮಾ.2-ಕಾರ್ಮಿಕರು ಮಾಡುವ ಕೆಲಸದಿಂದ ಪ್ರತಿ ಹಂತದಲ್ಲು ಕೂಡ ಅಭಿವೃದ್ಧಿಯನ್ನು ಕಾಣಲು ಸಾಧ್ಯ, ಒಂದು ದೇಶ ಅಭಿವೃದ್ಧಿಯಾಗಬೇಕಾ ದರೆ, ಒಂದು ನಾಗರೀಕತೆ ಉತ್ತಮವಾಗಿ ಬೆಳೆÀಯಬೇಕೆಂದರೆ ಕಾರ್ಮಿಕರ ಕೊಡುಗೆ ಅಪಾರವಾದುದ್ದು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು. ಇಂದು ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಮಂಡ್ಯ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಬೆಂಗ ಳೂರು ಇವರ ಸಂಯುಕ್ತಾಶ್ರದಲ್ಲಿ ನಡೆದ ಕಾರ್ಮಿಕ ಸಮ್ಮಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರು ತಮ್ಮ…

ಕಾಯಕ ವರ್ಗಗಳ ಅಭಿವೃದ್ಧಿಗೆ ನಿಗಮಮಂಡಳಿ ಸ್ಥಾಪನೆ ಅಗತ್ಯ
ಮಂಡ್ಯ

ಕಾಯಕ ವರ್ಗಗಳ ಅಭಿವೃದ್ಧಿಗೆ ನಿಗಮಮಂಡಳಿ ಸ್ಥಾಪನೆ ಅಗತ್ಯ

March 2, 2020

ಕೆ.ಆರ್.ಪೇಟೆ,ಮಾ.1-ರಾಜ್ಯದಲ್ಲಿನ ಎಲ್ಲಾ ಕಾಯಕ ವರ್ಗಗಳ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ನಿಗಮ-ಮಂಡಳಿ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಕಾಯಕ ಸಮುದಾಯಗಳ ಒಕ್ಕೂಟದ ಸಂಚಾಲಕ ಹಾಗೂ ರಾಜ್ಯ ಬಿಜೆಪಿ ಮುಖಂಡ ರಘು ಕೌಟಿಲ್ಯ ಹೇಳಿದರು. ಪಟ್ಟಣದ ಹಳೇ ಕಿಕ್ಕೇರಿ ರಸ್ತೆಯಲ್ಲಿ ತಾಲೂಕು ಮಡಿವಾಳರ ಸಂಘವು ಆಯೋಜಿಸಿದ್ದ ಶಿವಶರಣ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಹಮ್ಮಿ ಕೊಂಡಿದ್ದ ಅಭಿನಂದನಾ ಸಮಾರಂಭ ದಲ್ಲಿ ಕಾಯಕ ಸಮುದಾಯಗಳ ಅಭಿ ವೃದ್ಧಿ ಮತ್ತು ಅವರ ಸ್ಥಿತಿಗತಿ ಕುರಿತು…

ಜೆಡಿಎಸ್ ಕಾರ್ಯಕರ್ತರನ್ನು ಮುಟ್ಟಿದರೆ ಸುಮ್ಮನಿರಲ್ಲ
ಮಂಡ್ಯ

ಜೆಡಿಎಸ್ ಕಾರ್ಯಕರ್ತರನ್ನು ಮುಟ್ಟಿದರೆ ಸುಮ್ಮನಿರಲ್ಲ

March 1, 2020

ಕೆ.ಆರ್.ಪೇಟೆ,ಫೆ.29-ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಸಚಿವ ಕೆ.ಸಿ.ನಾರಾಯಣಗೌಡ ಅವರಿಂದ ದೌರ್ಜನ್ಯ ಹೆಚ್ಚಾಗಿದೆ ಎಂದು ಆರೋಪಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ನನ್ನ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಮುಟ್ಟಿದರೆ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಅವರು ತಾಲೂಕಿನ ಶಿವಪುರ ಬಳಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾ ಟಿಸಿ ಮಾತನಾಡಿದರು. ರಾಜ್ಯದ ಯಾವುದೇ ಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ತೊಂದರೆಯಾದರೆ 24ಗಂಟೆಗಳ ಕಾಲ ಹೋರಾಟ ಮಾಡಿ ರಕ್ಷಣೆ ನೀಡುತ್ತೇನೆ. ನನಗೆ ಅಧಿಕಾರ ಇರಲಿ, ಇಲ್ಲದಿರಲಿ ಕಾರ್ಯ ಕರ್ತರ ರಕ್ಷಣೆ ನನಗೆ ಮುಖ್ಯ…

ಜೆಡಿಎಸ್ ಕಾರ್ಯಕರ್ತರು ಎಲ್ಲಿದ್ದಾರೆಂದು ಮುಟ್ಟಬೇಕು: ಕೆ.ಎಸ್.ಈಶ್ವರಪ್ಪ ವ್ಯಂಗ್ಯ
ಮಂಡ್ಯ

ಜೆಡಿಎಸ್ ಕಾರ್ಯಕರ್ತರು ಎಲ್ಲಿದ್ದಾರೆಂದು ಮುಟ್ಟಬೇಕು: ಕೆ.ಎಸ್.ಈಶ್ವರಪ್ಪ ವ್ಯಂಗ್ಯ

March 1, 2020

ಕೊಪ್ಪಳ,ಫೆ.29-ಜೆಡಿಎಸ್ ಕಾರ್ಯಕರ್ತರನ್ನು ಕೆಣಕಿದರೆ ಸುಮ್ಮನಿರಲ್ಲ ಎಂಬ ಮಾಜಿ ಪ್ರಧಾನಿ ದೇವೇಗೌಡ ಅವರ ಎಚ್ಚರಿಕೆಗೆ ವ್ಯಂಗ್ಯವಾಡಿ ರುವ ಸಚಿವ ಕೆ.ಎಸ್.ಈಶ್ವರಪ್ಪ, ಜೆಡಿಎಸ್ ಕಾರ್ಯಕರ್ತರು ಎಲ್ಲಿದ್ದಾರೆಂದು ಮುಟ್ಟಬೇಕು ಎಂದು ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಜೆಡಿಎಸ್ ಮುಖಂಡನ ಕಲ್ಲು ಕ್ವಾರೆಗೆ ತಡೆ ನೀಡಿರುವ ಹಿನ್ನೆಲೆ ಅಧಿಕಾರಿ ವಿರುದ್ಧ ದೇವೇಗೌಡ ಅವರು ಗುಡುಗಿದರು. ಈ ವೇಳೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ದೇವೇ ಗೌಡರು, ಮೂರು ವರ್ಷ ಬಿಜೆಪಿ ಅಧಿಕಾರ ನಡೆಸಲು ನಾವು ಯಾವುದೇ ತೊಂದರೆ ನೀಡುವುದಿಲ್ಲ. ಆದರೆ, ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ನಾವು…

ಮರ್ಮಾಂಗ ಕತ್ತರಿಸಿಕೊಳ್ಳಲು ಬಾಲಕನಿಗೆ ಪ್ರಚೋದನೆ: ಆರೋಪಿ ಸೆರೆ
ಮಂಡ್ಯ

ಮರ್ಮಾಂಗ ಕತ್ತರಿಸಿಕೊಳ್ಳಲು ಬಾಲಕನಿಗೆ ಪ್ರಚೋದನೆ: ಆರೋಪಿ ಸೆರೆ

March 1, 2020

ಶ್ರೀರಂಗಪಟ್ಟಣ, ಫೆ.29-(ವಿನಯ್ ಕಾರೇಕುರ) ಮರ್ಮಾಂಗ ಕತ್ತರಿಸಿಕೊಳ್ಳುವಂತೆ ಅಪ್ರಾಪ್ತ ಬಾಲಕನ ಪ್ರಚೋದಿಸಿದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾಂಡವಪುರ ತಾಲೂಕು ಸೀತಾಪುರ ಗ್ರಾಮದ ಸುನೀಲ್ ಕುಮಾರ್ ಅಲಿಯಾಸ್ ಸುನೀ ಅಲಿಯಾಸ್ ಗುಡ್ಡಪ್ಪ(28) ಬಂಧಿತನಾಗಿದ್ದು, ಈತನ ವಿರುದ್ಧ ಕೊಲೆ ಪ್ರಯತ್ನ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿವರ: ಕಾರಿನಲ್ಲಿ ಬಂದ ಮೂವರ ತಂಡ ಪ್ರೇಮಿಗಳ ದಿನವಾದ ಫೆ.14ರಂದು ಕಾಲೇಜಿಗೆ ತೆರಳುತ್ತಿದ್ದ 17 ವರ್ಷದ ಬಾಲಕನನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಹರವು ಎಲೆಕೆರೆ ಗ್ರಾಮದ…

ಬೇಬಿ ಬೆಟ್ಟದಲ್ಲಿ ಸಂಭ್ರಮದ ರಥೋತ್ಸವ
ಮಂಡ್ಯ

ಬೇಬಿ ಬೆಟ್ಟದಲ್ಲಿ ಸಂಭ್ರಮದ ರಥೋತ್ಸವ

February 29, 2020

ಚಿನಕುರಳಿ,ಫೆ.28(ಸಿ.ಎ.ಲೋಕೇಶ್)- ಪುರಾಣ ಪ್ರಸಿದ್ದ ಬೇಬಿಬೆಟ್ಟದ ಬಾರಿ ದನಗಳ ಜಾತ್ರಾಮಹೋತ್ಸವದ ಅಂಗವಾಗಿ ಶುಕ್ರವಾರ `ಸಿದ್ದಲಿಂಗೇಶ್ವರ-ಮಹದೇಶ್ವರ ರಥೋತ್ಸವ’ ಸಂಭ್ರಮದಿಂದ ಜರುಗಿತು. ಜಾತ್ರಾ ಮೈದಾನದ ಆವರಣದಿಂದ ಹೊರಟ ರಥೋತ್ಸವಕ್ಕೆ ಬೆಳಿಗ್ಗೆ 9.50ರ ಸಮಯದಲ್ಲಿ ಡಾ.ಶ್ರೀ ತ್ರಿನೇತ್ರಮಹಂತ ಸ್ವಾಮೀಜಿ, ಗುರುಸಿದ್ದೇಶ್ವರಸ್ವಾಮೀಜಿ, ಜಿಪಂ ಸದಸ್ಯ ಸಿ.ಅಶೋಕ್, ತಾಪಂ ಸದಸ್ಯ ಸಿ.ಎಸ್.ಗೋಪಾಲಗೌಡ, ತಾಪಂ ಇಓ ಆರ್.ಪಿ.ಮಹೇಶ್, ಮುಖಂಡ ಶಿಂಡಭೋಗನ ಹಳ್ಳಿ ನಾಗಣ್ಣ ಅವರು ಚಾಲನೆ ನೀಡಿದರು. ಮಹದೇಶ್ವರಸ್ವಾಮಿ ದೇವಸ್ಥಾನದ ಆವರಣದಿಂದ ಪೂರ್ವಾಭಿಮುಖವಾಗಿ ಹೊರಟ ರಥ ದೇವಸ್ಥಾನ ಹಿಂಭಾಗದ ಜಾತ್ರಾ ಮೈದಾನವನ್ನು ಒಂದು ಸುತ್ತು ಪ್ರದರ್ಶಿಸಲಾಯಿತು. ರಥೋತ್ಸವದ…

ಮಹಾರಾಷ್ಟ್ರ ಪರ ಘೋಷಣೆ: ಸಚಿವ ನಾರಾಯಣಗೌಡ ವಿರುದ್ಧ ಪ್ರತಿಭಟನೆ
ಮಂಡ್ಯ

ಮಹಾರಾಷ್ಟ್ರ ಪರ ಘೋಷಣೆ: ಸಚಿವ ನಾರಾಯಣಗೌಡ ವಿರುದ್ಧ ಪ್ರತಿಭಟನೆ

February 29, 2020

ಕೆ.ಆರ್.ಪೇಟೆ,ಫೆ.28(ಶ್ರೀನಿವಾಸ್): ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ `ಜೈ ಮಹಾರಾಷ್ಟ್ರ, ಜೈ ಶಿವಾಜಿ, ಎಂದು ಘೋಷಣೆ ಕೂಗುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ತಾಲೂಕು ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಸಂಘಟನೆಯ ಅಧ್ಯಕ್ಷ ಕೆ.ಎಸ್.ಕುಮಾರ್ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸಚಿವ ನಾರಾಯಣಗೌಡ ವಿರುದ್ಧ ಘೋಷಣೆ ಕೂಗಿ ತಮ್ಮ…

ಕೆ.ಆರ್.ಪೇಟೆ ಬಳಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ
ಮಂಡ್ಯ

ಕೆ.ಆರ್.ಪೇಟೆ ಬಳಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

February 29, 2020

ಕೆ.ಆರ್.ಪೇಟೆ,ಫೆ.28- ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗುಂಪು ಯುವಕ ನೊಬ್ಬನ ಮೇಲೆ ಮಚ್ಚು ಮತ್ತು ಲಾಂಗ್‍ಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ತಾಲೂಕಿನ ಸಂತೆ ಬಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಂತೇಬಾಚಹಳ್ಳಿ ಹೋಬಳಿಯ ಹನುಮನಹಳ್ಳಿ ಗ್ರಾಮದ ನಿವಾಸಿ ಕುಮಾರ್ (32) ಅಲಿಯಾಸ್ ಸೀಮೆಎಣ್ಣೆ ಕುಮಾರ್ ಹಲ್ಲೆಯಿಂದ ಗಂಭೀರವಾಗಿ ಗಾಯ ಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಗುರುವಾರ ರಾತ್ರಿ ಸುಮಾರು 8ಗಂಟೆಯ ಸಮಯದಲ್ಲಿ ಕುಮಾರ್ ಅವರು ಸಂತೇಬಾಚಹಳ್ಳಿ ಗ್ರಾಮದ ಸರ್ಕಲ್‍ನಲ್ಲಿ ತನ್ನ ಬೈಕಿಗೆ ಪೆಟ್ರೋಲ್…

ಮಂಡ್ಯ, ಮದ್ದೂರು, ಮಳವಳ್ಳಿಯಲ್ಲಿ ಸರಣಿ ಪ್ರತಿಭಟನೆ
ಮಂಡ್ಯ

ಮಂಡ್ಯ, ಮದ್ದೂರು, ಮಳವಳ್ಳಿಯಲ್ಲಿ ಸರಣಿ ಪ್ರತಿಭಟನೆ

February 28, 2020

 ಮಂಡ್ಯದಲ್ಲಿ ಸಚಿವ ಕೆ.ಸಿ.ನಾರಾಯಣಗೌಡರ ಪ್ರತಿಕೃತಿ ದಹನ, ಎಲ್‍ಆರ್‍ಎಸ್ ವಿರುದ್ಧ ಧರಣಿ ಕೃಷಿಭೂಮಿ ಗುತ್ತಿಗೆ ಕಾಯಿದೆ ಜಾರಿ ವಿರೋಧಿಸಿ ಕೃಷಿಕೂಲಿಕಾರರ ಪ್ರತಿಭಟನೆ ಮಂಡ್ಯ, ಫೆ.27(ನಾಗಯ್ಯ)- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಡ್ಯ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆಗಳಲ್ಲಿ ಗುರುವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ಸರಣಿ ಪ್ರತಿಭಟನೆ ನಡೆಸಿದರು. ಮಂಡ್ಯದಲ್ಲಿ ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡ ವಿರುದ್ಧ ಕರವೇ ಕಾರ್ಯಕರ್ತರು, ಎಲ್‍ಆರ್‍ಎಸ್ ವಿರುದ್ಧ ಸರ್ವ ಬಣಜಿಗರ ಸಂಘದ ಕಾರ್ಯ ಕರ್ತರು, ಮತ್ತು ಮದ್ದೂರು, ಮಳವಳ್ಳಿ ಮಂಡ್ಯದಲ್ಲಿ ಕೃಷಿ ಭೂಮಿಯನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ…

1 4 5 6 7 8 56
Translate »