Tag: Mandya

ಟ್ರಾಕ್ಟರ್ ಜಪ್ತಿ: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ
ಮಂಡ್ಯ

ಟ್ರಾಕ್ಟರ್ ಜಪ್ತಿ: ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ

January 8, 2020

ಭಾರತೀನಗರ, ಜ.7(ಅ.ಸತೀಶ್)- ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ರೈತನ ಟ್ರಾಕ್ಟರ್ ಜಪ್ತಿ ಮಾಡಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿ ಅವರನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೊರೆಚಾಕನಹಳ್ಳಿ ಗ್ರಾಮದ ರೈತ ಬಸವೇಗೌಡ ಮದ್ದೂರು ಭೂ ಗ್ರಾಮೀಣಾ ಭಿವೃದ್ಧಿ ಬ್ಯಾಂಕ್ (ಪಿಎಲ್‍ಡಿ ಬ್ಯಾಂಕ್) ನಲ್ಲಿ 7.35 ಲಕ್ಷ ರೂ. ಸಾಲ ಪಡೆದು ಟ್ರಾಕ್ಟರ್ ಖರೀದಿಸಿದ್ದರು. ನಿಯಮಿತವಾಗಿ ಸಾಲ ಮರುಪಾವತಿಸುತ್ತಿದ್ದ ಬಸವೇ ಗೌಡರು ಇತ್ತೀಚೆಗೆ ಮೃತಪಟ್ಟಿದ್ದರು. ಬಳಿಕ ಅವರ ಮಕ್ಕಳು ಸಹ ಸಾಲ ಮರು ಪಾವತಿ ಮಾಡುತ್ತಿದ್ದರು. ಆದರೆ ಕೃಷಿ ಯಲ್ಲಿ…

ಶಿಷ್ಟಾಚಾರ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಶಾಸಕ ಅನ್ನದಾನಿ ಆಗ್ರಹ
ಮಂಡ್ಯ

ಶಿಷ್ಟಾಚಾರ ಉಲ್ಲಂಘನೆ ವಿರುದ್ಧ ಕ್ರಮಕ್ಕೆ ಶಾಸಕ ಅನ್ನದಾನಿ ಆಗ್ರಹ

January 8, 2020

ಜಿಪಂ ಸದಸ್ಯರ ವಿರುದ್ಧ ಹಕ್ಕುಚ್ಯುತಿ ಮಂಡನೆ ಎಚ್ಚರಿಕೆ ಜ.18, 19ರಂದು ಗಗನಚುಕ್ಕಿ ಜಲಪಾತೋತ್ಸವ ಮಂಡ್ಯ, ಜ.7(ನಾಗಯ್ಯ)- ಮಳವಳ್ಳಿ ತಾಲೂಕಿನ ಬೆಳಕವಾಡಿ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕಾಮ ಗಾರಿ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲಿಸ ದಿರುವುದರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಹಕ್ಕುಚ್ಯುತಿ ಮಂಡಿಸುವುದಾಗಿ ಶಾಸಕ ಕೆ.ಅನ್ನದಾನಿ ಎಚ್ಚರಿಸಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜ.5ರಂದು ಬೆಳಕವಾಡಿ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಪಂ ಸದಸ್ಯೆ ಜಯಕಾಂತ ಅವರು ಉಪ ವಿಭಾಗಕ್ಕೆ…

ವೈಕುಂಠ ಏಕಾದಶಿ: ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ
ಮಂಡ್ಯ

ವೈಕುಂಠ ಏಕಾದಶಿ: ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ

January 7, 2020

ಮಂಡ್ಯ, ಜ.6(ನಾಗಯ್ಯ)- ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲಾದ್ಯಂತ ವೆಂಕಟೇಶ್ವರ, ಶ್ರೀನಿವಾಸ ಹಾಗೂ ಆಂಜನೇಯ ದೇವಾಲಯ ಸೇರಿದಂತೆ ವಿವಿಧ ದೇವಸ್ಥಾನಗಳÀಲ್ಲಿ ಸೋಮ ವಾರ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗ ಪಟ್ಟಣ, ಪಾಂಡವಪುರ, ನಾಗಮಂಗಲ, ಕೆ.ಆರ್. ಪೇಟೆ ಸೇರಿದಂತೆ ವಿವಿಧೆಡೆ ವೈಕುಂಠ ಏಕಾದಶಿ ಅಂಗವಾಗಿ ದೇವಾಲಯಗಳಲ್ಲಿ ನಿರ್ಮಿಸಲಾಗಿದ್ದ ವಿಶೇಷ ದ್ವಾರದ ಮೂಲಕ ತೆರಳಿ ಸ್ವಾಮಿ ದರ್ಶನ ಪಡೆದ ಬಗ್ಗೆ ವರದಿಯಾಗಿದೆ. ಮಂಡ್ಯ: ಮಂಡ್ಯದ ಹೊಸಹಳ್ಳಿಯ ಶ್ರೀವೆಂಕಟೇಶ್ವರ ದೇವಾಲಯ, ಗಾಂಧಿನಗರದ ರಾಮಮಂದಿರ, ಭೋವಿ ಕಾಲೋನಿಯ ಶ್ರೀನಿ…

ಮತದಾನ ಪ್ರತಿಯೊಬ್ಬರ ಹಕ್ಕು, ಕರ್ತವ್ಯ: ಡಿಸಿ
ಮಂಡ್ಯ

ಮತದಾನ ಪ್ರತಿಯೊಬ್ಬರ ಹಕ್ಕು, ಕರ್ತವ್ಯ: ಡಿಸಿ

January 7, 2020

ಮಂಡ್ಯ, ಜ.6- ಮತದಾನ ಮಾಡು ವುದು ಪ್ರತಿಯೊಬ್ಬರ ಹಕ್ಕು ಹಾಗೂ ಕರ್ತವ್ಯ. ಪ್ರಜಾಪ್ರಭುತ್ವಕ್ಕೆ ನಾವೆಲ್ಲರು ಭದ್ರ ಬುನಾದಿ ಮತ್ತು ಶಕ್ತಿಯಾಗಬೇಕಾದರೇ 18 ವರ್ಷ ತುಂಬಿದ ಭಾರತೀಯ ನಾಗರಿಕ ರೆಲ್ಲರೂ ಮೊದಲು ತಮ್ಮ ಹೆಸರನ್ನು ಮತ ದಾರರ ಪಟ್ಟಿಯಲ್ಲಿ ನೋಂದಾಯಿಸಿ, ಚುನಾವಣಾ ಸಂದರ್ಭ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು. ಜಿಲ್ಲೆಯ ಎಲ್ಲಾ ಪ್ರೌಢಶಾಲೆ/ ಕಾಲೇಜು ಗಳಲ್ಲಿ ಜ.6 ರಿಂದ 8ರವರೆಗೆ ಮತದಾರರ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಮತದಾನ ನೋಂದಣಿ ಬಗ್ಗೆ ಸಾರ್ವ ಜನಿಕರಲ್ಲಿ…

ನಾಗಮಂಗಲದಲ್ಲಿ ಸ್ನೇಹ ಸಮ್ಮಿಲನ, ಗುರುವಂದನೆ
ಮಂಡ್ಯ

ನಾಗಮಂಗಲದಲ್ಲಿ ಸ್ನೇಹ ಸಮ್ಮಿಲನ, ಗುರುವಂದನೆ

January 7, 2020

ನಾಗಮಂಗಲ, ಜ.6- ಪಟ್ಟಣದ ಶ್ರೀ ಆದಿಚುಂಚನಗಿರಿ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ನಾಗಮಂಗಲ ಸರ್ಕಾರಿ ಪ್ರಶಿಕ್ಷಕರ ಶಿಕ್ಷಣ ಸಂಸ್ಥೆ ಹಿರಿಯ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕ ರಿಸಿ ಮಾತನಾಡಿದ ಬಿಇಓ ಬಿ.ಜಗದೀಶ್, ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿ ಸುವ ಶಿಲ್ಪಿಗಳಾಗಬೇಕು. ಗುರು, ಶಿಷ್ಯರ ಸಂಬಂಧ ಕೇವಲ ಬೋಧನೆ ಸೀಮಿತವಾ ಗಿರದೆ ಜೀವನ ಪರ್ಯಂತ ನೆನಪಿನಲ್ಲಿ ಉಳಿಯುವಂತಹ ಬಾಂಧವ್ಯ ಎಂದರು. ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಣಕ್ಕೆ ಮತ್ತು ಗುರುಶಿಷ್ಯರ…

‘ಡಿ’ ಗ್ರೂಪ್ ನೌಕರರ ವಜಾ ಖಂಡಿಸಿ ಪ್ರತಿಭಟನೆ
ಮಂಡ್ಯ

‘ಡಿ’ ಗ್ರೂಪ್ ನೌಕರರ ವಜಾ ಖಂಡಿಸಿ ಪ್ರತಿಭಟನೆ

January 7, 2020

ಮದ್ದೂರು, ಜ.6- ಪಟ್ಟಣದ ಕೆ.ಗುರು ಶಾಂತಪ್ಪ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ‘ಡಿ’ ಗ್ರೂಪ್ ನೌಕರರನ್ನು ವಜಾ ಮಾಡಿ ರುವ ಕ್ರಮ ಖಂಡಿಸಿ ಹಾಗೂ ಡಿಹೆಚ್‍ಓ ಅಮಾನತಿಗೆ ಆಗ್ರಹಿಸಿ ದಲಿತ ಸಂಘಟನೆ ಗಳ ಸಮ್ವನಯ ಸಮಿತಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣ ದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಈ ಕೂಡಲೇ ಕೆಲಸದಿಂದ ತೆಗೆದಿರುವ ಡಿ ಗ್ರೂಪ್ ನೌಕರರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಡಿಹೆಚ್‍ಓ ಹಾಗೂ ಗುತ್ತಿಗೆದಾರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ…

ಹೊಸಕೋಟೆಯಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
ಮಂಡ್ಯ

ಹೊಸಕೋಟೆಯಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ

January 6, 2020

ಕ್ರೀಡೆಯಿಂದ ಮಾನಸಿಕ, ದೈಹಿಕ ಸದೃಢತೆ: ಸಿಎಸ್‍ಪಿ ಪಾಂಡವಪುರ, ಜ.5- ಯುವ ಸಮು ದಾಯ ನಿರಂತರವಾಗಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯ ಹೆಚ್ಚಿಸಿ ಕೊಳ್ಳಬೇಕು ಎಂದು ಶಾಸಕ ಸಿ.ಎಸ್. ಪುಟ್ಟರಾಜು ಸಲಹೆ ನೀಡಿದರು. ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಹೊಸಕೋಟೆ ಯುವಕರ ಬಳಗದ ವತಿ ಯಿಂದ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 2004ರಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾದ ಸಂದರ್ಭ…

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ಆರೋಪ
ಮಂಡ್ಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ಆರೋಪ

January 6, 2020

ಮಳವಳ್ಳಿ, ಜ.5- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್‍ನವರು ಅಪಪ್ರಚಾರ ನಡೆಸಿ ಬಿಜೆಪಿ ಸರ್ಕಾರವಿ ರುವ ರಾಜ್ಯಗಳಲ್ಲಿ ಗಲಭೆ ಎಬ್ಬಿಸುವ ಮೂಲಕ ಸರ್ಕಾರ ಗಳನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ಆರೋಪಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಅಭಿಯಾನ ಕಾರ್ಯಾ ಗಾರದಲ್ಲಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಸಂವಿ ಧಾನದಲ್ಲಿ 369 ವಿಧಿಗಳನ್ನಷ್ಟೇ ಬರೆದಿದ್ದರು. ಆದರೆ ಜವಹರ ಲಾಲ್ ನೆಹರು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ 370ನೇ ವಿಧಿಯನ್ನು…

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಿ
ಮಂಡ್ಯ

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸಿ

January 6, 2020

ಮದ್ದೂರು, ಜ.5- ಚುನಾವಣೆ ವೇಳೆ ವಿರೋಧ ಪಕ್ಷದ ನಾಯಕರು ಟೀಕೆ ಮಾಡುವುದು ಸಹಜ. ಆದರೆ ಚುನಾವಣೆ ನಂತರ ಎಲ್ಲರೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪಕ್ಷಾತೀತ ವಾಗಿ ಶ್ರಮಿಸಬೇಕೆಂದು  ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು. ತಾಲೂಕಿನ ಬುಳ್ಳನದೊಡ್ಡಿಯಲ್ಲಿ 30 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ  ಮಾತನಾಡಿದ ಅವರು, 2 ದಿನಗಳ ಹಿಂದೆ ಕೆ.ಆರ್.ಪೇಟೆ ಶಾಸಕ ಕೆ.ಸಿ. ನಾರಾಯಣಗೌಡ ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಕಮಲ ಅರಳಿ ಸುವ ಬಗ್ಗೆ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕ…

ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ವಿಜ್ಞಾನ ಹಬ್ಬ
ಮಂಡ್ಯ

ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ವಿಜ್ಞಾನ ಹಬ್ಬ

January 6, 2020

ಕಾರ್ಯಕ್ರಮ ಸಂಬಂಧ ಅಧಿಕಾರಿಗಳೊಂದಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಚರ್ಚೆ ಶ್ರೀರಂಗಪಟ್ಟಣ, ಜ.5(ವಿನಯ್ ಕಾರೇಕುರ)- ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ-ಕರ್ನಾಟಕ ಬೆಂಗಳೂರು, ಜಿಲ್ಲಾಡಳಿತ, ಜಿಪಂ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಮಂಡ್ಯ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಸಹ ಯೋಗದಲ್ಲಿ ಪಟ್ಟಣದ ಸರ್ಕಾರಿ ಜೂನಿ ಯರ್ ಕಾಲೇಜು ಆವರಣದಲ್ಲಿ ಜ.7 ರಿಂದ 10 ರವರೆಗೆ 4 ದಿನಗಳ ಕಾಲ ವಿಜ್ಞಾನ ಹಬ್ಬ ಆಯೋಜಿಸಲಾಗಿದೆ. ಈ ಸಂಬಂಧ ಶಾಸಕ ರವೀಂದ್ರ ಶ್ರೀ ಕಂಠಯ್ಯ, ಜಿಲ್ಲಾ…

1 6 7 8 9 10 56
Translate »