ಮಂಡ್ಯ: ತಾಲೂಕಿನ ಉಮ್ಮಡಹಳ್ಳಿ ಗ್ರಾಮದ ಹಾಲು ಉತ್ಪಾ ದಕರ ಸಹಕಾರ ಸಂಘದಲ್ಲಿ ನಿರ್ಮಿಸಿರುವ ಹಾಲು ಶೀತಲೀಕರಣ ಘಟಕವನ್ನು ಬುಧವಾರ ಮನ್‍ಮುಲ್ ಅಧ್ಯಕ್ಷ ಕದಲೂರು ರಾಮಕೃಷ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈಗಾ ಗಲೇ 190 ಬಿಎಂಸಿ ಕೇಂದ್ರಗಳನ್ನು ಸ್ಥಾಪಿಸ ಲಾಗಿದೆ. ಇನ್ನು 105 ಬಿಎಂಸಿ ಕೇಂದ್ರಗಳು ಆಗಬೇಕಿದ್ದು, ಒಟ್ಟು ಜಿಲ್ಲೆಯಲ್ಲಿ 200 ಬಿಎಂಸಿ ಕೇಂದ್ರಗಳು ಆರಂಭಿಸಲಾಗು ವುದು. ಎಲ್ಲವೂ ಪೂರ್ಣಗೊಂಡಲ್ಲಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಕ್ಯಾನ್‍ಮುಕ್ತ ಒಕ್ಕೂಟ ವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು. ಮನ್‍ಮುಲ್ ಕೇವಲ…
ಮಂಡ್ಯ
ಉತ್ಪಾದಕರಿಗೆ ಮೋಸ: ಹೆದ್ದಾರಿಯಲ್ಲಿ ಹಾಲು ಸುರಿದು ಪ್ರತಿಭಟನೆ
July 10, 2018ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‍ಮುಲ್) ಉತ್ಪಾದಕರಿಂದ ಖರೀದಿಸಿದ ಹಾಲಿಗೆ ಕಡಿಮೆ ದರ ನೀಡಿ ವಂಚಿಸುತ್ತಿರುವ ಕ್ರಮ ಖಂಡಿಸಿ ರಸ್ತೆಗೆ ಹಾಲು ಸುರಿದು ಹಾಲು ಉತ್ಪಾದಕರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಜಿಲ್ಲಾ ಹಾಲು ಉತ್ಪಾದಕರ ಹೋರಾಟ ಸಮಿತಿ ನೇತೃತ್ವದಲ್ಲಿಂದು ಬೆಳಿಗ್ಗೆ ನಗರದ ಜಯಚಾಮರಾಜೇಂದ್ರ ಸರ್ಕಲ್‍ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ರಸ್ತೆಗೆ 150 ಲೀ. ಹಾಲು ಸುರಿದು ಮನ್‍ಮುಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ರೈತ ಸಭಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ನಂತರ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು…