Tag: Manohar Parrikar

ಪರಿಕ್ಕರ್ ನಿಧನ ಹಿನ್ನೆಲೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಮುಂದೂಡಿಕೆ
ಮೈಸೂರು

ಪರಿಕ್ಕರ್ ನಿಧನ ಹಿನ್ನೆಲೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಮುಂದೂಡಿಕೆ

March 19, 2019

ಬೆಂಗಳೂರು: ಕ್ಯಾನ್ಸರ್ ರೋಗದಿಂದ ನಿನ್ನೆ ಗೋವಾ ರಾಜಧಾನಿ ಪಣಜಿಯಲ್ಲಿ ನಿಧನರಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್‍ರವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳ ಬೇಕಾಗಿರುವುದರಿಂದ ಇಂದು ನಡೆಯಬೇಕಿದ್ದ ಬಿಜೆಪಿಯ ಮಹತ್ವದ ಕೇಂದ್ರ ಚುನಾವಣಾ ಸಮಿತಿ ಸಭೆಯನ್ನು ಮುಂದೂಡಲಾಗಿದೆ. ಪರಿಕ್ಕರ್ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಸುಷ್ಮಾ ಸ್ವರಾಜ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯ ಬಹುತೇಕ ಸದಸ್ಯರು ಅಂತ್ಯಕ್ರಿಯೆಯಲ್ಲಿ…

ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ
ಮೈಸೂರು

ಗೋವಾ ಸಿಎಂ ಮನೋಹರ್ ಪರಿಕ್ಕರ್ ಇನ್ನಿಲ್ಲ

March 18, 2019

ಪಣಜಿ: ತೀವ್ರ ಅನಾ ರೋಗ್ಯದಿಂದ ಗೋವಾದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ರಾಗಿದ್ದಾರೆ. 63 ವರ್ಷದ ಮನೋ ಹರ್ ಪರಿಕ್ಕರ್ ಕಳೆದ ಒಂದು ವರ್ಷ ದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗ್ರಂಥಿ ಸಮಸ್ಯೆ) ಯಿಂದ ಬಳಲುತ್ತಿದ್ದರು. ಅಲ್ಲದೇ ಕಳೆದ ವರ್ಷ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆ.6 ರಂದು ಚೇತರಿಸಿಕೊಂಡು ಮತ್ತೆ ತಾಯ್ನಾಡಿಗೆ ಮರಳಿದ್ದರು. ಗೋವಾ, ಮುಂಬೈ,…

Translate »