Tag: Marimallappa PU college

ಮರಿಮಲ್ಲಪ್ಪ ಪಿಯು ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ವೇದಿಕೆಗೆ ಚಾಲನೆ
ಮೈಸೂರು

ಮರಿಮಲ್ಲಪ್ಪ ಪಿಯು ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ವೇದಿಕೆಗೆ ಚಾಲನೆ

July 27, 2018

ಮೈಸೂರು: ಮೈಸೂರಿನ ಮರಿಮಲ್ಲಪ್ಪ ಪದವಿ ಪೂರ್ವ ಕಾಲೇಜಿನ ವತಿಯಿಂದ ಗುರುವಾರ ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ವೇದಿಕೆಗೆ ಚಾಲನೆ ನೀಡಲಾಯಿತು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕಿ ವಿ.ಭಾಗ್ಯಲಕ್ಷ್ಮಿ ಅವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಕಲೆ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನಗಳಲ್ಲಿ ಸಾಧನೆ ಮಾಡಿ, ತಮ್ಮ ಪ್ರತಿಭೆ ಮೆರೆದಿರುವ ಯುವಕರ ಪಡೆಯೇ ನಮ್ಮ ದೇಶದಲ್ಲಿದೆ. ಆದರೆ ಇಂದಿನ ಪೈಪೋಟಿ ಯುಗದಲ್ಲಿ ಯುವ ಜನಾಂಗ ಅನೇಕ ಒತ್ತಡಗಳಿಗೆ ಸಿಲುಕಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ ಎಂದು…

ದ್ವಿತೀಯ ಪಿಯು ಸಂಸ್ಕೃತ ಪತ್ರಿಕೆ ಅಂಕ ಮರು ಎಣಿಕೆ ಫಲಶ್ರುತಿ :ಮರಿಮಲ್ಲಪ್ಪ ಕಾಲೇಜು ವಿದ್ಯಾರ್ಥಿನಿ ಅನ್ಸಿ ಜಾಸ್ಮಿನ್ ಡಿಮೆಲೋ ಮೈಸೂರಿಗೆ ಪ್ರಥಮ, ರಾಜ್ಯಕ್ಕೆ 5ನೇ ಸ್ಥಾನ
ಮೈಸೂರು

ದ್ವಿತೀಯ ಪಿಯು ಸಂಸ್ಕೃತ ಪತ್ರಿಕೆ ಅಂಕ ಮರು ಎಣಿಕೆ ಫಲಶ್ರುತಿ :ಮರಿಮಲ್ಲಪ್ಪ ಕಾಲೇಜು ವಿದ್ಯಾರ್ಥಿನಿ ಅನ್ಸಿ ಜಾಸ್ಮಿನ್ ಡಿಮೆಲೋ ಮೈಸೂರಿಗೆ ಪ್ರಥಮ, ರಾಜ್ಯಕ್ಕೆ 5ನೇ ಸ್ಥಾನ

June 12, 2018

ಮೈಸೂರು:  ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ 589 ಅಂಕಗಳನ್ನು ದಾಖಲಿಸಿ ಮರಿಮಲ್ಲಪ್ಪ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದ ವಿಜ್ಞಾನ ವಿಭಾಗದ ಅನ್ಸಿ ಜಾಸ್ಮಿನ್ ಡಿಮೆಲೋ ಅಂಕಗಳ ಮರು ಎಣಿಕೆಯಲ್ಲಿ 2 ಅಂಕಗಳನ್ನು ಹೆಚ್ಚಳವಾಗಿ ಪಡೆದು ಮೈಸೂರು ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಕೃತ ವಿಷಯದಲ್ಲಿ 96 ಅಂಕಗಳನ್ನು ಪಡೆದಿದ್ದ ವಿದ್ಯಾರ್ಥಿನಿ ಅನ್ಸಿ ಜಾಸ್ಮಿನ್ ಡಿಮೆಲೋ, ತನಗೆ 100ಕ್ಕೆ 100 ಅಂಕಗಳು ಬರಬೇಕೆಂಬ ವಿಶ್ವಾಸ ವ್ಯಕ್ತಪಡಿಸಿದ್ದರು. ಪುತ್ರಿಯ ಈ ವಿಶ್ವಾಸದ ಹಿನ್ನೆಲೆಯಲ್ಲಿ ಪದವಿಪೂರ್ವ…

Translate »