Tag: Marithibbe Gowda

ಭಾರತ್ ಬಂದ್‍ಗೆ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಬೆಂಬಲ
ಮೈಸೂರು

ಭಾರತ್ ಬಂದ್‍ಗೆ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಬೆಂಬಲ

March 26, 2021

ಮೈಸೂರು,ಮಾ.25-ರೈತ ಸಂಘಟನೆಗಳು ಶುಕ್ರವಾರ ಕರೆ ನೀಡಿರುವ ಭಾರತ್ ಬಂದ್‍ಗೆ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇ ಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ರೈತರು ನಡೆ ಸುತ್ತಿರುವ ಹೋರಾಟ ಪ್ರಾರಂಭ ವಾಗಿ ಮಾ.26ಕ್ಕೆ 4 ತಿಂಗಳು ಪೂರ್ಣಗೊಳ್ಳಲಿದೆ. ಆದರೆ ಪ್ರಧಾನಿ ಮೋದಿ ಅವರು, ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡದೆ, ಸಂಘಟನಾ ನಾಯಕರ ಜೊತೆ ಒಮ್ಮೆಯೂ ನೇರ ಮಾತುಕತೆ ನಡೆಸದೆ ಇರುವುದು ದುರ್ದೈವದ ಸಂಗತಿ. ಅಲ್ಲದೆ ಮರಣ ಹೊಂದಿದ ಚಳವಳಿ ನಿರತ ರೈತರಿಗೆ ಸಂತಾಪ ಸೂಚಿಸಲಿಲ್ಲ. ಅವರ ಕುಟುಂಬಸ್ಥರಿಗೆ ಸಾಂತ್ವನ…

ಮತದಾರರಿಗೆ ಮರಿತಿಬ್ಬೇಗೌಡ ಕೃತಜ್ಞತೆ ಸಲ್ಲಿಕೆ
ಮಂಡ್ಯ

ಮತದಾರರಿಗೆ ಮರಿತಿಬ್ಬೇಗೌಡ ಕೃತಜ್ಞತೆ ಸಲ್ಲಿಕೆ

June 24, 2018

ಮಂಡ್ಯ:  ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕನೇ ಬಾರಿ ಆಯ್ಕೆ ಯಾಗಲು ಕಾರಣದಾರ ಪಕ್ಷದ ಮುಖಂ ಡರು, ಶಾಸಕರು, ಶಿಕ್ಷಕ ಮತದಾರರು, ಹಿತೈಷಿಗಳಿಗೆ ಕೃತಜ್ಞತೆ ಅರ್ಪಿಸುವುದಾಗಿ ನೂತನ ವಿಧಾನ ಪರಿಷತ್ ಸದಸ್ಯ ಮರಿತಿ ಬ್ಬೇಗೌಡ ಹೇಳಿದರು. ನಗರದ ರೈತ ಸಭಾಂಗಣದಲ್ಲಿ ನಡೆದ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಬಂಧು ಗಳಿಗಾಗಿ ಕೃತಜ್ಞತಾ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತ ನಾಡಿದರು. ಜೂ.21ರವರೆಗೆ ಉಪ ಸಭಾಪತಿ ಯಾಗಿ ಕಾರ್ಯ ನಿರ್ವಹಿಸಿ, ಹಿಂದಿನ ಅವಧಿ ಮುಗಿಸಿ ನಾಲ್ಕನೇ ಅವಧಿಗೆ ನಿನ್ನೆ…

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‍ನ ಮರಿತಿಬ್ಬೇಗೌಡ ಜಯಭೇರಿ
ಮೈಸೂರು

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‍ನ ಮರಿತಿಬ್ಬೇಗೌಡ ಜಯಭೇರಿ

June 13, 2018

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಜೆಡಿಎಸ್ ಬೆಂಬಲಿತ ಮರಿತಿಬ್ಬೇಗೌಡ ಅವರು ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ.ಮೈಸೂರಿನ ವಿನಾಯಕನಗರ(ಪಡುವಾರ ಹಳ್ಳಿ) ಬಳಿ ವಾಲ್ಮೀಕಿ ರಸ್ತೆಯಲ್ಲಿರುವ ಮಹಾ ರಾಣಿ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ನಡೆದ ಮತ ಎಣಿಕೆಯಲ್ಲಿ ಜೆಡಿಎಸ್‍ನ ಮರಿ ತಿಬ್ಬೇಗೌಡ ಹಾಗೂ ಕಾಂಗ್ರೆಸ್‍ನ ಎಂ.ಲಕ್ಷ್ಮಣ ನಡುವೆ ರೋಚಕ ಪೈಪೋಟಿ ಏರ್ಪಟ್ಟಿತ್ತು. ಒಟ್ಟು 16696 ಚಲಾಯಿತ ಮತಗಳಲ್ಲಿ ಮೊದಲ ಪ್ರಾಶಸ್ತ್ಯದ ಮತ ಎಣ ಕೆಯಲ್ಲಿ ಯಾವೊಬ್ಬ ಅಭ್ಯರ್ಥಿಯೂ ಶೇ.50ರಷ್ಟು ಮತಗಳನ್ನು ಗಳಿಸುವಲ್ಲಿ ವಿಫಲ ರಾದ ಹಿನ್ನೆಲೆಯಲ್ಲಿ 2ನೇ…

ಮರಿತಿಬ್ಬೇಗೌಡರ ಪರ ಜಿಪಂ ಸದಸ್ಯ ಸಿ.ಅಶೋಕ್ ಪ್ರಚಾರ
ಮಂಡ್ಯ

ಮರಿತಿಬ್ಬೇಗೌಡರ ಪರ ಜಿಪಂ ಸದಸ್ಯ ಸಿ.ಅಶೋಕ್ ಪ್ರಚಾರ

June 5, 2018

ಪಾಂಡವಪುರ: ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಪಟ್ಟಣದಲ್ಲಿ ಜಿಪಂ ಸದಸ್ಯ ಸಿ.ಅಶೋಕ್ ಪ್ರಚಾರ ನಡೆಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯ ಕಾಲೇಜು, ಸರ್ಕಾರಿ ಐಟಿಐ ಕಾಲೇಜು ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದರು. ನಂತರ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರು ಆಯ್ಕೆ ಬಯಸಿ ಜೆಡಿಎಸ್‍ನಿಂದ ಸ್ಪರ್ಧಿಸಿರುವ ಮರಿತಿ ಬ್ಬೇಗೌಡರಿಗೆ ತಾಲೂಕಿನ ಮತದಾರರು ಮೊದಲ ಪ್ರಾಶಸ್ತ್ಯದ ಮತವನ್ನು ನೀಡ…

ಮೇ 2ರಿಂದ ಪಿಯು ತರಗತಿ ಪ್ರಾರಂಭದ ಅವೈಜ್ಞಾನಿಕ ಆದೇಶ ವಾಪಸ್‍ಗೆ ಪರಿಷತ್ ಉಪ ಸಭಾಪತಿ ಒತ್ತಾಯ
ಮೈಸೂರು

ಮೇ 2ರಿಂದ ಪಿಯು ತರಗತಿ ಪ್ರಾರಂಭದ ಅವೈಜ್ಞಾನಿಕ ಆದೇಶ ವಾಪಸ್‍ಗೆ ಪರಿಷತ್ ಉಪ ಸಭಾಪತಿ ಒತ್ತಾಯ

April 27, 2018

ಮೈಸೂರು: ಪದವಿಪೂರ್ವ ಕಾಲೇಜಿನ ತರಗತಿಗಳನ್ನು ಮೇ 2ರಿಂದ ಪ್ರಾರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ಆದೇಶ ವನ್ನು ವಾಪಸು ಪಡೆಯಬೇಕು. ಎಂದಿನಂತೆ ಜೂ.1ರಿಂದಲೇ ಕಾಲೇಜು ತೆರೆಯಬೇಕು ಎಂದು ವಿಧಾನ ಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ ಇಂದಿಲ್ಲಿ ಒತ್ತಾಯಿಸಿದರು. ಸಾರ್ವತ್ರಿಕ ಚುನಾವಣೆಯ ಅಧಿಸೂಚನೆ ಜಾರಿಯಲ್ಲಿರುವಾಗಲೇ ಇಂತಹ ಸುತ್ತೋಲೆ ಹೊರಡಿಸುವುದು ನಿಯಮ ಬಾಹಿರವಾಗಿದೆ. ಈ ಕುರಿತಂತೆ ವಿಧಾನ ಪರಿಷತ್ ಸದಸ್ಯರು, ಉಪನ್ಯಾಸಕರ ಸಂಘಟನೆಗಳು, ಉಪನ್ಯಾಸಕರ ಅಭಿಪ್ರಾಯಗಳನ್ನು ಪಡೆಯದೇ ಏಕಪಕ್ಷೀಯ ತೀರ್ಮಾನ ಕೈಗೊಂಡು ಆದೇಶ ಹೊರಡಿಸಲಾಗಿದೆ ಎಂದು ದೂರಿದರು….

Translate »