Tag: Masood Azhar

ಮಸೂದ್ ಅಜರ್ ಜಾಗತಿಕ ಉಗ್ರ
ಮೈಸೂರು

ಮಸೂದ್ ಅಜರ್ ಜಾಗತಿಕ ಉಗ್ರ

May 3, 2019

ಬೀಜಿಂಗ್: ಪಾಕಿಸ್ತಾನ ಮೂಲದ ಜೈಶ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‍ನನ್ನು ಜಾಗತಿಕ ಭಯೋತ್ಪಾದಕ ನೆಂದು ವಿಶ್ವಸಂಸ್ಥೆ ಘೋಷಣೆ ಮಾಡಿರುವ ಬೆನ್ನಲ್ಲೇ ಭಾರತ ನೀಡಿರುವ ಹೊಸ ಸಾಕ್ಷ್ಯಾಧಾರಗಳು ಚೀನಾಕ್ಕೆ ಸಹ ಒಪ್ಪಿಗೆಯಾದಂತಿದೆ. ಇಷ್ಟು ವರ್ಷಗಳ ಕಾಲ ಒಂದಿಲ್ಲೊಂದು ತಕರಾರು ತೆಗೆಯುತ್ತಿದ್ದ ಚೀನಾಗೆ ಕೊನೆಗೂ ಒಪ್ಪಿಕೊಳ್ಳಬೇಕಾದ ಸಂದಿಗ್ಧತೆ ಬಂದಿದೆ. ಭಾರತ ಒದಗಿಸಿರುವ ಪರಿಷ್ಕೃತ ವಸ್ತುಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ಮತ್ತು ಸಂಬಂಧಪಟ್ಟ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ಭಾರತದ ಪ್ರಸ್ತಾವನೆಗೆ ಚೀನಾ ಆಕ್ಷೇಪವೆತ್ತುವುದಿಲ್ಲ ಎಂದು ಚೀನಾದ…

ನಾನು ಬದುಕಿದ್ದೇನೆ, ಚೆನ್ನಾಗಿದ್ದೇನೆ: ಭಾರತದ ವಿರುದ್ಧ  ಜಿಹಾದ್ ಆರಂಭಿಸಲು ಮಸೂದ್ ಅಜರ್ ಕರೆ
ಮೈಸೂರು

ನಾನು ಬದುಕಿದ್ದೇನೆ, ಚೆನ್ನಾಗಿದ್ದೇನೆ: ಭಾರತದ ವಿರುದ್ಧ ಜಿಹಾದ್ ಆರಂಭಿಸಲು ಮಸೂದ್ ಅಜರ್ ಕರೆ

March 8, 2019

ಇಸ್ಲಮಾಬಾದ್: ನಾನು ಇನ್ನೂ ಬದುಕಿದ್ದೇನೆ, ಚೆನ್ನಾಗಿಯೇ ಇದ್ದೇನೆ, ಕಾಶ್ಮೀರಿಗಳನ್ನು ಭಾರತದವರು ದಮನ ಮಾಡುತ್ತಿದ್ದಾರೆ ಹೀಗಾಗಿ ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಬೇಕೆಂದು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಮಸೂದ್ ಅಜರ್ ತನ್ನ ಹಿಂಬಾಲಕರಿಗೆ ಕರೆ ನೀಡಿದ್ದಾನೆ. ರಾಷ್ಟ್ರೀಯ ಕ್ರಿಯಾ ಯೋಜನೆಯಡಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಿರುವ ಪಾಕಿಸ್ತಾನ ಸರ್ಕಾರದ ವಿರುದ್ಧ ಮಸೂದ್ ಅಜರ್ ಕಿಡಿಕಾರಿದ್ದಾನೆ. ಭಾರತದ ಒತ್ತಾಯದ ಮೇರೆಗೆ ಕ್ರಮ ಕೈಗೊಳ್ಳುತ್ತಿರುವುದನ್ನು ವಿರೋಧಿಸಿದ ಜೈಷ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್, ಮಸೀದಿಗಳು ಹಾಗೂ…

Translate »