Tag: Master Hirannaiah

ಮಾಸ್ಟರ್ ಹಿರಣ್ಣಯ್ಯ ಚಿಂತನೆ ಆದರ್ಶಪ್ರಾಯ
ಮೈಸೂರು

ಮಾಸ್ಟರ್ ಹಿರಣ್ಣಯ್ಯ ಚಿಂತನೆ ಆದರ್ಶಪ್ರಾಯ

May 5, 2019

ಮೈಸೂರು: ರಂಗ ಭೂಮಿ ಕ್ಷೇತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರ ‘ಲಂಚಾವತಾರ’ ನಾಟಕ ಒಂದು ವಿಸ್ಮಯ ಎಂದು ಹಿರಿಯ ಸಾಹಿತಿ ಪೆÇ್ರ. ಎಂ.ಕೃಷ್ಣೇಗೌಡ ಅಭಿಪ್ರಾಯಿಸಿದರು. ಜಿಲ್ಲಾ ಕಸಾಪ ವತಿಯಿಂದ ವಿಜಯ ನಗರ ಮೊದಲ ಹಂತದಲ್ಲಿರುವ ಕಸಾಪ ಭವನದಲ್ಲಿ ಆಯೋಜಿಸಿದ್ದ ಹಿರಿಯ ರಂಗಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಲಂಚಾವತಾರ ನಾಟಕ 10 ಸಾವಿರಕ್ಕಿಂತ ಹೆಚ್ಚು ಪ್ರದರ್ಶನ ಕಂಡಿದೆ. ಇದರಿಂದ ಭ್ರಷ್ಟಾಚಾರ ನಿಂತಿದೆಯೇ ಎಂದು ಮಾಸ್ಟರ್ ಹಿರಣ್ಣಯ್ಯ ಅವರನ್ನು ಕೇಳಿದಾಗ ‘ಹೌದು, ಸಮಾಜದಲ್ಲಿ ಶಾಶ್ವತವಾಗಿ ನಿಂತಿದೆ….

ಮಾಸ್ಟರ್ ಹಿರಣ್ಣಯ್ಯರ ಮೈಸೂರು ಕಾರ್ಯಕ್ರಮದಲ್ಲಿ ನಡೆದ ದಾಂಧಲೆ ಸಾರಸ್ವತ ಲೋಕಕ್ಕೆ ಕಪ್ಪುಚುಕ್ಕೆ
ಮೈಸೂರು

ಮಾಸ್ಟರ್ ಹಿರಣ್ಣಯ್ಯರ ಮೈಸೂರು ಕಾರ್ಯಕ್ರಮದಲ್ಲಿ ನಡೆದ ದಾಂಧಲೆ ಸಾರಸ್ವತ ಲೋಕಕ್ಕೆ ಕಪ್ಪುಚುಕ್ಕೆ

May 4, 2019

ಮೈಸೂರು: ಕಳೆದ ಐದು ವರ್ಷಗಳ ಹಿಂದೆ ಮೈಸೂ ರಿನ ಸಾರ್ವಜನಿಕ ಸಮಾರಂಭವೊಂದ ರಲ್ಲಿ ಮಾಸ್ಟರ್ ಹಿರಣ್ಣಯ್ಯನವರ ಹೇಳಿP Éಯನ್ನು ವಿರೋಧಿಸಿ ನಡೆಸಿದ ದಾಂಧಲೆ, ಮೈಸೂರಿನ ಸಾರಸ್ವತ ಲೋಕಕ್ಕೊಂದು ಕಪ್ಪುಚುಕ್ಕೆ ಎಂದು ಅಂಕಣಕಾರ ಡಾ.ಗುಬ್ಬಿಗೂಡು ರಮೇಶ್ ತೀವ್ರ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ನಾಗನವ ಕಲಾ, ಸಾಹಿತ್ಯ ವೇದಿಕೆ ವತಿಯಿಂದ ಇಂದು ಏರ್ಪಡಿಸಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನುಡಿನಮನ ಸಮಾ ರಂಭದಲ್ಲಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ತಮ್ಮ ಮೊನಚು ಮಾತಿನಿಂದ ರಾಜ್ಯದ ಆಡಳಿತ…

ಮಾ.ಹಿರಣ್ಣಯ್ಯ ನಿಧನಕ್ಕೆ ಬ್ರಾಹ್ಮಣ ಸಂಘದಿಂದ ಶ್ರದ್ಧಾಂಜಲಿ
ಮೈಸೂರು

ಮಾ.ಹಿರಣ್ಣಯ್ಯ ನಿಧನಕ್ಕೆ ಬ್ರಾಹ್ಮಣ ಸಂಘದಿಂದ ಶ್ರದ್ಧಾಂಜಲಿ

May 4, 2019

ಮೈಸೂರು: ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮೈಸೂರು ನಗರ ಜಿಲ್ಲಾ ಬ್ರಾಹ್ಮಣ ಸಂಘದ ಕಚೇರಿಯಲ್ಲಿ ಶ್ರದ್ಧಾಂ ಜಲಿ ಸಲ್ಲಿಸಲಾಯಿತು. ಮೈಸೂರು ನಗರ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್. ಹಿರಣ್ಣಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಸಂಘದ ಪದಾಧಿಕಾರಿಗಳು, ಮುಖಂಡರು ಮೌನಾಚರಣೆ ಮಾಡಿ ಸಂತಾಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಟಿ. ಪ್ರಕಾಶ್, ಸ್ವಾತಂತ್ರ್ಯಾ ನಂತರ ಪ್ರಜಾ ಪ್ರಭುತ್ವದಲ್ಲಿ ರಾಜಕೀಯ ವಿಡಂಬನೆ, ಟೀಕೆ…

ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ
ಮೈಸೂರು

ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ

May 3, 2019

ಬೆಂಗಳೂರು: ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅನಾರೋಗ್ಯದಿಂದ ಇಂದಿಲ್ಲಿ ನಿಧನ ಹೊಂದಿದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಹಿರಣ್ಣಯ್ಯ ಅವರು ಪತ್ನಿ ಹಾಗೂ ಐವರು ಮಕ್ಕಳು, ಅಪಾರ ಬಂಧುವರ್ಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಶ್ರೀನಾಥ್, ದೇವರಾಜ್, ಉಮಾಶ್ರೀ, ಮುಖ್ಯಮಂತ್ರಿ ಚಂದ್ರು, ಶಿವರಾಮ್, ಸುಂದರ್ ರಾಜ್ ಸೇರಿದಂತೆ ಚಿತ್ರೋದ್ಯಮದ ಅನೇಕ ಗಣ್ಯರು ಮಾಸ್ಟರ್ ಹಿರಣ್ಣಯ್ಯ ಅವರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಸಕಲ ವಿಧಿ-ವಿಧಾನಗಳೊಂದಿಗೆ ಹಿರಣ್ಣಯ್ಯ ಅವರ…

Translate »