Tag: MCC Ward Delimitation

ಮೈಸೂರು ನಗರ ಪಾಲಿಕೆ ವಾರ್ಡ್ ಮೀಸಲಾತಿ: ಜನಪ್ರತಿನಿಧಿಗಳು, ಸಾರ್ವಜನಿಕರಿಂದ 187 ಆಕ್ಷೇಪಣೆ ಸಲ್ಲಿಕೆ
ಮೈಸೂರು

ಮೈಸೂರು ನಗರ ಪಾಲಿಕೆ ವಾರ್ಡ್ ಮೀಸಲಾತಿ: ಜನಪ್ರತಿನಿಧಿಗಳು, ಸಾರ್ವಜನಿಕರಿಂದ 187 ಆಕ್ಷೇಪಣೆ ಸಲ್ಲಿಕೆ

June 27, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡ್‍ಗಳಿಗೆ ನಿಗದಿಪಡಿಸಿರುವ ಮೀಸಲಾತಿಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಒಟ್ಟು 187 ಲಿಖಿತ ಆಕ್ಷೇಪಣೆಗಳು ಬಂದಿವೆ ಎಂದು ಮೈಸೂರು ಜಿಲ್ಲಾಧಿ ಕಾರಿ ಕಚೇರಿಯ ಚುನಾವಣಾ ಶಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೈಸೂರು ನಗರದ ಎಲ್ಲಾ 65 ವಾರ್ಡ್‍ಗಳ ಮೀಸಲಾತಿ ಪಟ್ಟಿಯನ್ನು ಸರ್ಕಾರ ಜೂನ್ 19ರಂದು ಪ್ರಕಟಿಸಿ, ಜೂನ್ 25ರೊಳ ಗಾಗಿ ಲಿಖಿತ ಆಕ್ಷೇಪಗಳನ್ನು ಆಹ್ವಾನಿಸಲಾಗಿತ್ತು. ಮೀಸಲಾತಿ ನಿಗದಿ ಅವೈಜ್ಞಾನಿಕವಾಗಿದ್ದು, ಯಾವುದೋ ವರ್ಗ ಹಾಗೂ ವ್ಯಕ್ತಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂದು ಕೆಲ…

Translate »