Tag: MCDCC Bank

ಎಂಸಿಡಿಸಿಸಿ ಬ್ಯಾಂಕ್ ನ 40.75 ಕೋಟಿ ಹಗರಣ: ಬ್ಯಾಂಕ್‍ನ ಹುಣಸೂರು ಶಾಖೆಯ ಹಿಂದಿನ ಮ್ಯಾನೇಜರ್ ರಾಮಪ್ಪ ಪೂಜಾರ್ ಬಂಧನ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್ ನ 40.75 ಕೋಟಿ ಹಗರಣ: ಬ್ಯಾಂಕ್‍ನ ಹುಣಸೂರು ಶಾಖೆಯ ಹಿಂದಿನ ಮ್ಯಾನೇಜರ್ ರಾಮಪ್ಪ ಪೂಜಾರ್ ಬಂಧನ

August 8, 2019

ಹುಣಸೂರು: ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಸಹಕಾರ ಬ್ಯಾಂಕ್‍ನ (ಎಂಸಿ ಡಿಸಿಸಿ) ಹುಣಸೂರು ಮತ್ತು ಬಿಳಿಕೆರೆ ಶಾಖೆಗಳಲ್ಲಿ 40.75 ಕೋಟಿ ರೂ. ದುರುಪ ಯೋಗಪಡಿಸಿಕೊಂಡು ಕಳೆದ 11 ತಿಂಗಳಿಂದ ತಲೆ ಮರೆಸಿಕೊಂಡಿದ್ದ ಹುಣಸೂರು ಬ್ಯಾಂಕ್ ಶಾಖೆಯ ಹಿಂದಿನ ವ್ಯವಸ್ಥಾಪಕ ರಾಮಪ್ಪ ಪೂಜಾರ್‍ನನ್ನು ಸಿಐಡಿ ಪೊಲೀಸರು ಕಳೆದ ಮೂರು ದಿನಗಳ ಹಿಂದೆ ಬೆಂಗ ಳೂರಿನಲ್ಲಿ ಬಂಧಿಸಿದ್ದಾರೆ. ಬಡ ರೈತರಿಗೆ ವಿತರಿಸಬೇಕಾಗಿದ್ದ ಕೋಟ್ಯಾಂತರ ರೂ. ಸಾಲದ ಹಣವನ್ನೇ ದುರುಪಯೋಗ ಪಡಿಸಿಕೊಂಡಿದ್ದ ರಾಮಪ್ಪ ಪೂಜಾರ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿ ಸುತ್ತಾ…

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಡಿ.ಹರೀಶ್‍ಗೌಡ ಅವಿರೋಧ ಆಯ್ಕೆ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಿ.ಡಿ.ಹರೀಶ್‍ಗೌಡ ಅವಿರೋಧ ಆಯ್ಕೆ

November 23, 2018

ಮೈಸೂರು: ಮೈಸೂರು ಮತ್ತು ಚಾಮರಾಜ ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಎಂಸಿಡಿಸಿಸಿ) ಅಧ್ಯಕ್ಷರಾಗಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್‍ಗೌಡ ಅವಿರೋಧವಾಗಿ ಆಯ್ಕೆಗೊಂಡರು. ಹುಣಸೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮತ ಕ್ಷೇತ್ರದಿಂದ ನ.12ರಂದು ನಡೆದ ನಿರ್ದೇಶಕರ ಚುನಾವಣೆಯಲ್ಲೂ ಅವಿರೋಧವಾಗಿ ಆಯ್ಕೆಯಾಗಿದ್ದ ಜಿ.ಡಿ.ಹರೀಶ್‍ಗೌಡ, ಇದೀಗ ಅಧ್ಯಕ್ಷರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂಜನಗೂಡು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕರಾಗಿ ಆಯ್ಕೆಗೊಂಡಿದ್ದ ಬಿ.ಎನ್.ಸದಾನಂದ ಇದೇ ವೇಳೆ…

ಜಿ.ಡಿ.ಹರೀಶ್‍ಗೌಡ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ?
ಮೈಸೂರು

ಜಿ.ಡಿ.ಹರೀಶ್‍ಗೌಡ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ?

November 21, 2018

ಮೈಸೂರು:  ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನ.22 ರಂದು ಚುನಾವಣೆ ನಿಗದಿಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ.ಹರೀಶ್‍ಗೌಡ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬ್ಯಾಂಕ್‍ನ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ನ.12ರಂದು ನಡೆದ ಚುನಾವಣೆಯಲ್ಲಿ ಜಿ.ಡಿ.ಹರೀಶ್‍ಗೌಡರ ಬಣ ಜಯಭೇರಿ ಭಾರಿಸಿದ್ದು, ಒಟ್ಟು 17ರಲ್ಲಿ 15 ನಿರ್ದೇಶಕರು ಒಟ್ಟಿಗಿದ್ದಾರೆ. ಜಿ.ಡಿ. ಹರೀಶ್‍ಗೌಡ ಸೇರಿದಂತೆ ಬ್ಯಾಂಕ್‍ನ ಮಾಜಿ ಅಧ್ಯಕ್ಷರೂ ಆದ ಹಿರಿಯ ಸಹಕಾರಿ ಸಿ.ಬಸವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ…

ಎಂಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಜಿ.ಡಿ.ಹರೀಶ್‍ಗೌಡರ ಬಣ ಜಯಭೇರಿ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಜಿ.ಡಿ.ಹರೀಶ್‍ಗೌಡರ ಬಣ ಜಯಭೇರಿ

November 13, 2018

ಮೈಸೂರು: ಪ್ರತಿಷ್ಟಿತ ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರ ಪುತ್ರ, ಜಿ.ಡಿ.ಹರೀಶ್‍ಗೌಡರ ಬಣ ಭರ್ಜರಿ ಜಯಭೇರಿ ಭಾರಿಸಿದೆ. ಹಾಲಿ ಅಧ್ಯಕ್ಷ ಎಸ್.ಚಂದ್ರಶೇಖರ್ ಭಾರೀ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಮೈಸೂರು ಹಾಗೂ ಚಾಮರಾಜ ನಗರ ಜಿಲ್ಲೆಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ(1)ದಲ್ಲಿ ತಿ.ನರಸೀಪುರ ಕ್ಷೇತ್ರದಿಂದ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಹುಣ ಸೂರಿನಿಂದ ಜಿಟಿಡಿ ಪುತ್ರ ಜಿ.ಡಿ.ಹರೀಶ್ ಗೌಡ, ಕೆ.ಆರ್.ನಗರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ…

ಇಂದು ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ
ಮೈಸೂರು

ಇಂದು ಎಂಸಿಡಿಸಿಸಿ ಬ್ಯಾಂಕ್ ಚುನಾವಣೆ

November 12, 2018

ಮೈಸೂರು:  ಪ್ರತಿಷ್ಟಿತ ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿ ನಿರ್ದೆಶಕರ ಆಯ್ಕೆಗೆ ಸೋಮವಾರ ಚುನಾ ವಣೆ ನಡೆಯಲಿದೆ. ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರದಲ್ಲಿ ಸೋಮವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ನಂತರ ಮತ ಎಣಿಕೆ ಮಾಡಲಾಗುವುದು. ಸಂಜೆ ಸುಮಾರು 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ಅಡಳಿತ ಮಂಡಳಿಯ ಒಟ್ಟು 17 ಸ್ಥಾನಗಳಲ್ಲಿ ಐವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನುಳಿದ 12 ಕ್ಷೇತ್ರಗಳಿಗೆ ಚುನಾವಣೆ ನಡೆಸ ಲಾಗುತ್ತಿದ್ದು,…

ಎಂಸಿಡಿಸಿಸಿ ಬ್ಯಾಂಕ್ ಚುನಾವಣಾ ಪ್ರಕ್ರಿಯೆ ಸ್ಥಗಿತ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್ ಚುನಾವಣಾ ಪ್ರಕ್ರಿಯೆ ಸ್ಥಗಿತ

November 8, 2018

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ (ಎಂಸಿಡಿಸಿಸಿ) ಬ್ಯಾಂಕ್ ಚುನಾವಣಾ ಪ್ರಕ್ರಿಯೆಯನ್ನು ಸಹ ಕಾರ ಚುನಾವಣಾ ಆಯೋಗವು ಸ್ಥಗಿತಗೊಳಿಸುವಂತೆ ಸೂಚಿಸಿದೆ. ಎಂಸಿಡಿಸಿಸಿ ಬ್ಯಾಂಕ್‍ಗೆ ನ.12ರಂದು ಚುನಾವಣೆ ನಡೆಯಬೇಕಾಗಿತ್ತು. ಅದಕ್ಕೆ ಸಂಬಂಧಪಟ್ಟ ಪ್ರಕ್ರಿಯೆಗಳು ಈಗಾ ಗಲೇ ಆರಂಭವಾಗಿದ್ದು, ನಾಮಪತ್ರ ಹಿಂಪಡೆಯುವ ದಿನಾಂಕವೂ ನ.6ಕ್ಕೆ ಮುಕ್ತಾಯಗೊಂಡಿದೆ. ಈಗಾಗಲೇ ಎಂಸಿಡಿಸಿಸಿ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಜಿ.ಡಿ. ಹರೀಶ್‍ಗೌಡ ಮತ್ತು ಯಳಂದೂರಿನ ಜಯರಾಮ್ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಇನ್ನುಳಿದ ಸ್ಥಾನಗಳಿಗೆ ನ.12ರಂದು…

ಎಂಸಿಡಿಸಿಸಿ ಬ್ಯಾಂಕ್‍ಗೆ ನ.12ರಂದು ಚುನಾವಣೆ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್‍ಗೆ ನ.12ರಂದು ಚುನಾವಣೆ

October 31, 2018

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಸಹಕಾರ ಕೇಂದ್ರ (ಎಂಸಿಡಿಸಿಸಿ) ಬ್ಯಾಂಕ್‍ನ ಮುಂದಿನ 5 ವರ್ಷಗಳ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ನ.12ರಂದು ಚುನಾವಣೆ ನಿಗದಿ ಯಾಗಿದ್ದು, ಕೇವಲ 241 ಮಂದಿ ಮಾತ್ರ ಮತದಾನಕ್ಕೆ ಅರ್ಹರಾಗಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಬ್ಯಾಂಕ್ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಗೃಹ ನಿರ್ಮಾಣ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‍ಗಳು, ಪತ್ತಿನ ಸಹಕಾರ ಸಂಘಗಳು, ಬಳಕೆದಾರರ ಸಹಕಾರ ಸಂಘಗಳು, ಹಾಲು ಉತ್ಪಾದಕರ ಸಹಕಾರ ಸಂಘ ಗಳು ಹಾಗೂ ಇತರೆ…

ಶಾಖಾ ವ್ಯವಸ್ಥಾಪಕರು ಸೇರಿ ನಾಲ್ವರ  ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು
ಮೈಸೂರು

ಶಾಖಾ ವ್ಯವಸ್ಥಾಪಕರು ಸೇರಿ ನಾಲ್ವರ  ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

September 28, 2018

ಎಂಸಿಡಿಸಿಸಿ ಬ್ಯಾಂಕ್‍ನ ಹುಣಸೂರು, ಬಿಳಿಕೆರೆ  ಶಾಖೆಯಲ್ಲಿನ ಕೋಟ್ಯಾಂತರ ರೂ. ಅವ್ಯವಹಾರ ಪ್ರಕರಣ ಹುಣಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ (ಎಂಸಿಡಿಸಿಸಿ) ಬ್ಯಾಂಕ್‍ನ ಹುಣಸೂರು ಮತ್ತು ಬಿಳಿಕೆರೆ ಶಾಖೆಗಳಲ್ಲಿ ನಡೆದಿರುವ ಕೋಟ್ಯಾಂತರ ರೂ. ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಹುಣಸೂರು ಶಾಖೆಯ ಹಿಂದಿನ ಮ್ಯಾನೇಜರ್ ರಾಮಪ್ಪ ಪೂಜಾರ್ ಮತ್ತು ಬಿಳಿಕೆರೆ ಶಾಖೆಯ ಹಿಂದಿನ ಮ್ಯಾನೇಜರ್ ಜಿ.ಎಸ್.ಶಶಿಧರ್ ಸೇರಿದಂತೆ ನಾಲ್ವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಬಿಳಿಕೆರೆ ಶಾಖೆಯ ಹಾಲಿ ಮ್ಯಾನೇಜರ್ ಎಂ.ಟಿ.ಶಶಿಧರ ಅವರು ಬಿಳಿಕೆರೆ ಪೊಲೀಸ್ ಠಾಣೆಗೆ ದೂರು…

ಎಂಸಿಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಹುಣಸೂರು, ಬಿಳಿಕೆರೆ ಶಾಖೆಯ ಕೋಟ್ಯಾಂತರ ರೂ. ಅವ್ಯವಹಾರ ಪ್ರಸ್ತಾಪ
ಮೈಸೂರು

ಎಂಸಿಡಿಸಿಸಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಹುಣಸೂರು, ಬಿಳಿಕೆರೆ ಶಾಖೆಯ ಕೋಟ್ಯಾಂತರ ರೂ. ಅವ್ಯವಹಾರ ಪ್ರಸ್ತಾಪ

September 26, 2018

ಅಧಿಕಾರಿಗಳ ವಿರುದ್ಧ ಸದಸ್ಯರ ಆಕ್ರೋಶ; ಗದ್ದಲದ ನಡುವೆ ಸಿಐಡಿ ತನಿಖೆಗೆ ಒಪ್ಪಿಸುವ ನಿರ್ಧಾರ ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ (ಎಂಸಿಡಿಸಿಸಿ) ಬ್ಯಾಂಕ್‍ನ ಹುಣಸೂರು ಶಾಖೆ ಹಾಗೂ ಬಿಳಿಕೆರೆ ಶಾಖೆಯಲ್ಲಿ ನಡೆದಿರುವ ಅವ್ಯವಹಾರ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಧ್ವನಿಸಿ, ಭಾರೀ ಗದ್ದಲ ಉಂಟಾಗಿತ್ತು. ಮೈಸೂರಿನ ಜೆಕೆ ಮೈದಾನದಲ್ಲಿನ ಮೈಸೂರು ಮೆಡಿಕಲ್ ಕಾಲೇಜು ಅಮೃತ ಮಹೋತ್ಸವ ಭವನದಲ್ಲಿ ಮಂಗಳವಾರ ನಡೆದ ಬ್ಯಾಂಕಿನ 64ನೇ ವಾರ್ಷಿಕ ಮಹಾಸಭೆಯಲ್ಲಿ ಹುಣಸೂರು ಹಾಗೂ ಬಿಳಿಕೆರೆ ಶಾಖೆಗಳಲ್ಲಿ ನಡೆದಿರುವ ಅವ್ಯವ ಹಾರದ ಬಗ್ಗೆ…

ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಬದ್ಧ ಬ್ಯಾಂಕ್ ಅಧ್ಯಕ್ಷ ಎಸ್.ಚಂದ್ರಶೇಖರ್ ಸ್ಪಷ್ಟನೆ
ಮೈಸೂರು

ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಬದ್ಧ ಬ್ಯಾಂಕ್ ಅಧ್ಯಕ್ಷ ಎಸ್.ಚಂದ್ರಶೇಖರ್ ಸ್ಪಷ್ಟನೆ

September 19, 2018

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ(ಎಂಸಿಡಿಸಿಸಿ) ಬ್ಯಾಂಕ್‍ನ ಹುಣ ಸೂರು ಶಾಖೆ ವ್ಯವಸ್ಥಾಪಕ ರಾಮಪ್ಪ ಪೂಜಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಎಸ್.ಚಂದ್ರಶೇಖರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ರುವ ಅವರು ರಾಮಪ್ಪ ಪೂಜಾರ್ ಅವರು ಶಾಖೆಯ ವ್ಯವಸ್ಥಾಪಕರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ತನ್ನ ವ್ಯಾಪ್ತಿಯಲ್ಲಿರುವ ಸಹಕಾರ ಸಂಘಗಳ ಹಣವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ ಎಂಬುದು ಮೇಲ್ನೋಟಕ್ಕೆ ವರದಿ ಯಾಗಿದ್ದು, ಇವರ ಮೇಲೆ ಕ್ರಿಮಿನಲ್…

1 2
Translate »