Tag: medical shops

ಆನ್‍ಲೈನ್ ಔಷಧ ವ್ಯಾಪಾರ ವಿರೋಧಿಸಿ ಮೈಸೂರಲ್ಲಿ ಔಷಧಿ ಅಂಗಡಿಗಳ ಬಂದ್
ಮೈಸೂರು

ಆನ್‍ಲೈನ್ ಔಷಧ ವ್ಯಾಪಾರ ವಿರೋಧಿಸಿ ಮೈಸೂರಲ್ಲಿ ಔಷಧಿ ಅಂಗಡಿಗಳ ಬಂದ್

September 29, 2018

ಮೈಸೂರು: ‘ಇ-ಫಾರ್ಮಸೀಸ್’ ಆನ್‍ಲೈನ್ ಮೂಲಕ ಔಷಧ ವ್ಯಾಪಾರ ವಹಿವಾಟು ಖಂಡಿಸಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಔಷಧಿ ಅಂಗಡಿಗಳನ್ನು ಬಂದ್ ಮಾಡಿ ವರ್ತಕರು ಇಂದು ಪ್ರತಿಭಟನೆ ನಡೆಸಿದರು. ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ಹಾಗೂ ದಿ ಕರ್ನಾಟಕ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ಅಸೋಸಿಯೇಷನ್ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಸುಮಾರು 1000 ಮೆಡಿಕಲ್ ಸ್ಟೋರ್‍ಗಳು ಬಂದ್ ಆಗಿದ್ದವು. ಮೈಸೂರು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕುಮಾರ್…

ನಾಳೆ ಔಷಧ ಅಂಗಡಿಗಳು ಬಂದ್
ಮೈಸೂರು

ನಾಳೆ ಔಷಧ ಅಂಗಡಿಗಳು ಬಂದ್

September 27, 2018

ಮೈಸೂರು:  ಆನ್‍ಲೈನ್ ನಲ್ಲಿ ಔಷಧ ಮಾರಾಟ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಔಷಧ ವ್ಯಾಪಾರಿಗಳ ಸಂಘಟನೆಗಳು ಸೆ.28ರಂದು ಬಂದ್ ನಡೆಸುತ್ತಿದ್ದು, ಅಂದು ಆಸ್ಪತ್ರೆ ಆವರಣದಲ್ಲಿರುವ ಔಷಧ ಮಳಿಗೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಔಷಧ ಅಂಗಡಿಗಳ ಬಾಗಿಲು ಮುಚ್ಚಲಿವೆ. ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ಸ್ ಸಂಸ್ಥೆ (ಎಐಓಸಿಡಿ) ಕರೆ ನೀಡಿರುವ ಔಷಧ ಮಳಿಗೆ ಗಳ ಬಂದ್‍ಗೆ ಕರ್ನಾಟಕ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ (ಕೆಸಿಡಿಎ) ಹಾಗೂ ಮೈಸೂರು ಡಿಸ್ಟ್ರಿಕ್ ಕೆಮಿಸ್ಟ್ ಅಂಡ್…

Translate »