Tag: medical waste

ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು  ಮೈಸೂರಲ್ಲಿ ಜಾಗೃತಿ ಜಾಥಾ
ಮೈಸೂರು

ವೈದ್ಯಕೀಯ ತ್ಯಾಜ್ಯ ನಿರ್ವಹಣೆ ಕುರಿತು  ಮೈಸೂರಲ್ಲಿ ಜಾಗೃತಿ ಜಾಥಾ

September 23, 2018

ಮೈಸೂರು: ಪರಿಸರ ಸ್ನೇಹಿ ವೈದ್ಯಕೀಯ ತ್ಯಾಜ್ಯದ ಸಶಕ್ತ ನಿರ್ವಹಣೆ ಕುರಿತಂತೆ ಮೈಸೂರಲ್ಲಿ ಇಂದು ವೈದ್ಯರು ಹಾಗೂ ನರ್ಸ್‍ಗಳು ಜನ ಜಾಗೃತಿ ಜಾಥಾ ನಡೆಸಿದರು. ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಲ್ಲಿ ವೈದ್ಯಕೀಯ ತ್ಯಾಜ್ಯದ ನಿರ್ವಹಣೆ ಯೋಜನೆ ಜಾರಿಗಾಗಿ ತರಬೇತಿ ನೀಡುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಸಂಘ-ಸಂಸ್ಥೆಗಳು ಹಾಗೂ ಜನಸಾಮಾನ್ಯರಿಗೆ ಅರಿವು ಮೂಡಿಸಲು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಸ್ಪತ್ರೆಗಳಿಂದ ಜಾಗೃತಿ ಜಾಥಾವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಸರ್ಜನ್…

Translate »