ಚಾಮರಾಜನಗರ, ಏ.17- ಔಷಧಿ ಅಂಗಡಿಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಇಂದಿನಿಂದ (ಏ.18) ನಾಗರಿಕರ ಮನೆ ಬಾಗಿಲಿಗೆ ಔಷಧವನ್ನು ಯಾವುದೇ ಸೇವಾ ಶುಲ್ಕವಿಲ್ಲದೇ ತಲುಪಿಸುವ `ಔಷಧ ಮಿತ್ರ’ ಸೇವೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಗರ, ಪಟ್ಟಣ ಪ್ರದೇಶಗಳ ಔಷಧಿ ಅಂಗಡಿಗಳಲ್ಲಿ ಹೆಚ್ಚಿನ ಜನಸಂದಣಿ ಗಮನಿಸಲಾಗಿದೆ. ಹೀಗಾಗಿ ಲಾಕ್‍ಡೌನ್ ವೇಳೆ ಜನರ ಸಂಚಾರ ಕಡಿಮೆ ಮಾಡುವ ಹಾಗೂ ಅನಾರೋಗ್ಯದಿಂದ…
ಚಾಮರಾಜನಗರ
ಅಗತ್ಯ ಔಷಧಿ ಕೊರತೆ: ರೋಗಿಗಳ ಪರದಾಟ
June 4, 2018ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರಾರಂಭಿಸಿರುವ ಜನರಿಕ್ ಔಷಧಿ ಮಳಿಗೆಯಲ್ಲಿ ರೋಗಿಗಳಿಗೆ ಅಗತ್ಯವಾದ ಔಷಧಿ ದೊರೆಯುತ್ತಿಲ್ಲ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ದಿನ ನೂರಾರು ರೋಗಿಗಳು ಬರುತ್ತಾರೆ. ಆದರೆ, ಅವರಿಗೆ ಪೂರ್ಣ ಪ್ರಮಾಣದಲ್ಲಿ ಔಷಧಿ ಜನರಿಕ್ ಮಳಿಗೆಯಲ್ಲಿ ಸಿಗುತ್ತಿಲ್ಲ. ನೆಪ ಮಾತ್ರಕ್ಕೆ ಕೆಲವೇ ಔಷಧಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ. ಇಲ್ಲಿಗೆ ಬರುವ ಮಧುಮೇಹ ಮುಂತಾದ ರೋಗಿಗಳಿಗೆ ಪ್ರತಿ ದಿನವೂ ಮಾತ್ರೆಗಳನ್ನು ಬಳಕೆ ಮಾಡಬೇಕಾಗಿದೆ. ಅಲ್ಲದೆ ಇನ್ಸುಲಿನ್ ಮುಂತಾದ ಪರಿಕರ ಗಳನ್ನು ಹಾಗೂ ಶೀತ, ಕೆಮ್ಮು ಇತ್ಯಾದಿ…