Tag: Mekedatu Dam

ಮೇಕೆದಾಟು ಅಣೆಕಟ್ಟೆ ಯೋಜನೆಗೆ  ತಮಿಳುನಾಡು ಅಡ್ಡಿ ಖಂಡಿಸಿ ಪ್ರತಿಭಟನೆ
ಮೈಸೂರು

ಮೇಕೆದಾಟು ಅಣೆಕಟ್ಟೆ ಯೋಜನೆಗೆ  ತಮಿಳುನಾಡು ಅಡ್ಡಿ ಖಂಡಿಸಿ ಪ್ರತಿಭಟನೆ

July 31, 2018

ಮೈಸೂರು: ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ, ಕರ್ನಾಟಕ ಸೇನಾ ಪಡೆ ಮೈಸೂರು ಜಿಲ್ಲಾ ಘಟಕದ ಕಾರ್ಯಕರ್ತರು ಸೋಮವಾರ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದರು. ಕಾವೇರಿ ವಿವಾದವನ್ನು ಮುಂದಿಟ್ಟುಕೊಂಡು ತಮಿಳುನಾಡಿನವರು ಕರ್ನಾಟಕ ರಾಜ್ಯದ ಉದ್ಧೇಶಿತ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆ ಮೂಲಕ ಅನಗತ್ಯವಾಗಿ ತೊಂದರೆ ನೀಡುತ್ತಿದ್ದಾರೆ ಎಂದು ಖಂಡಿಸಿದರು. ಪಕ್ಕದ ರಾಜ್ಯಗಳು ತಮ್ಮ ಅನುಕೂಲಕ್ಕಾಗಿ ನೀರಾವರಿ ಹಾಗೂ ವಿದ್ಯುತ್ ಉತ್ಪಾದನಾ ಯೋಜನೆಗಳನ್ನು ಕಾಲ ಕಾಲಕ್ಕೆ ಅನುಷ್ಠಾನಗೊಳಿಸಿಕೊಳ್ಳುವ…

ಮೇಕೆದಾಟು ಅಣೆಕಟ್ಟು ನಿರ್ಮಾಣ: ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ
ಮಂಡ್ಯ

ಮೇಕೆದಾಟು ಅಣೆಕಟ್ಟು ನಿರ್ಮಾಣ: ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ

July 25, 2018

ಮಂಡ್ಯ:  ಮೇಕೆದಾಟು ಅಣೆಕಟ್ಟು ನಿರ್ಮಾಣ ಕಾರ್ಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಡ್ಯ ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದಲ್ಲಿಂದು ದಿವಂಗತ ನಿವೃತ್ತ ಐಎಎಸ್ ಅಧಿಕಾರಿ ಎಸ್.ಎನ್.ನಾಗರಾಜು ಅವರ 11ನೇ ದಿನದ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ನೀರಿನ ಅಭಾವದ ಸಂದರ್ಭದಲ್ಲಿ ಅನುಕೂಲವಾಗುತ್ತದೆ. ಕಳೆದ ಸರ್ಕಾರದ ಅವಧಿ ಯಲ್ಲಿ ಅಣೆಕಟ್ಟು ಕಟ್ಟುವ ಬಗ್ಗೆ ನಿರ್ಧಾರವಾಗಿತ್ತು. ನಮಗೆ ಅಣೆಕಟ್ಟು ನಿರ್ಮಾಣದಿಂದ ಕುಡಿಯುವ ನೀರಿಗಷ್ಟೆ…

Translate »