ಬೆಳಗಾವಿ(ಸುವರ್ಣಸೌಧ: ಮೇಕೆದಾಟು ಮತ್ತು ಮಹದಾಯಿ ಯೋಜನೆ ಅನುಷ್ಠಾನ ಸಂಬಂಧ ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಹೋರಾಡಲು ಕರ್ನಾಟಕದ ಸಂಸದರು ಹಾಗೂ ನಾಯಕರು ನಿರ್ಣಯಿಸಿದ್ದಾರೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರ ದೆಹಲಿ ನಿವಾಸದಲ್ಲಿಂದು ರಾಜ್ಯದ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಏರ್ಪಡಿಸಿದ್ದ ಸಭೆಯಲ್ಲಿ ಈ ನಿರ್ಣಯಕ್ಕೆ ಬರಲಾಯಿತು. ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಆದೇಶದ ಅನ್ವಯ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಪ್ರತಿರೋಧ ತೋರುತ್ತಿರುವ ತಮಿಳುನಾಡು ನಡೆ ಪ್ರತಿಭಟಿಸಿ ದೆಹಲಿಯಲ್ಲಿ ಗಾಂಧಿ ಪ್ರತಿಮೆ ಎದುರು ಒಂದು ದಿನದ ಸಾಂಕೇತಿಕ…
ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು: ಮೈಸೂರಲ್ಲಿ ಕನ್ನಡ ವೇದಿಕೆ ಪ್ರತಿಭಟನೆ
December 6, 2018ಮೈಸೂರು: ಮೇಕೆದಾಟು ನೀರಿನ ಯೋಜನೆ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರದ ನಡೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಕಾಡಾ ಕಚೇರಿ ಎದುರು ಜಮಾಯಿ ಸಿದ ಪ್ರತಿಭಟನಾಕಾರರು, ಹರಿಯುವ ನದಿಗೆ ದೊಣ್ಣೆ ನಾಯಕನ ಅಪ್ಪಣೆ ಎಂಬಂತೆ ಮೇಕೆದಾಟು ಯೋಜನೆಗೆ ತಮಿಳುನಾಡು ಇಲ್ಲಸಲ್ಲದ ಕ್ಯಾತೆ ತೆಗೆಯುತ್ತಿದೆ. ಆ ಮೂಲಕ ಮಾಜಿ ಸಿಎಂ ಜಯಲಲಿತಾ ನಡೆದು ಬಂದ ದಾರಿಯನ್ನೇ ತಮಿಳುನಾಡಿನ ನಾಯಕರು ಅನುಸರಿಸು ತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ…
ಮೇಕೆದಾಟು ಯೋಜನೆ: ತ್ವರಿತವಾಗಿ ಡಿಪಿಆರ್ ಸಿದ್ಧಪಡಿಸಲು ಸ್ಪೀಕರ್ ರಮೇಶ್ ಕುಮಾರ್ ಒತ್ತಾಯ
November 29, 2018ಬೆಂಗಳೂರು: ಕೃಷ್ಣರಾಜಸಾಗರ ಅಣೆಕಟ್ಟೆಗೆ ಸಮಾನಾಂತರವಾಗಿ ಮೇಕೆ ದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣವೇ ಡಿಪಿಆರ್ ಸಿದ್ಧ ಮಾಡಿ ಕೇಂದ್ರಕ್ಕೆ ಸಲ್ಲಿಸಬೇಕೆಂದು ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಸರ್ಕಾರ ವನ್ನು ಒತ್ತಾಯಿಸಿದ್ದಾರೆ. ಚಳಿಗಾಲ ಅಧಿವೇಶನ ಕುರಿತಂತೆ ವಿವರಣೆ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಯೋಜನೆ ಅನುಷ್ಠಾನಗೊಳ್ಳುವುದರಿಂದ ಉಭಯ ರಾಜ್ಯಗಳಿಗೂ ಅನುಕೂಲವಾಗಲಿದೆ. ಬರಡು ಭೂಮಿ ಜನರಿಗೆ ಶುದ್ಧ ಕುಡಿಯುವ ನೀರು ಧಕ್ಕಲಿದೆ ಎಂದರು. ಮೇಕೆದಾಟು ಯೋಜನೆಗೆ ಅನುಮತಿ ನೀಡಿರುವುದಕ್ಕೆ ಕೇಂದ್ರವನ್ನು ಅಭಿನಂದಿಸುತ್ತೇನೆ. ತ್ವರಿತಗತಿಯಲ್ಲಿ ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಬೆಂಗಳೂರು…
ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ
November 28, 2018ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿ ಸಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವ ಕುಮಾರ್, ಯೋಜನೆಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ತಮಿಳುನಾಡಿಗೆ ಸಮಸ್ಯೆಯಾಗದ ರೀತಿ ಯೋಜನೆ ಜಾರಿಗೊಳಿಸುತ್ತೇವೆ. ಗಡಿ ಭಾಗದಲ್ಲಿ ಯೋಜನೆ ಅನುಷ್ಠಾನಕ್ಕೆ ಬರುವುದರಿಂದ ಕೃಷಿಗೆ ನೀರು ಬಳಕೆ ಮಾಡು ವುದಿಲ್ಲ. ಅದೇ ಕಾಲಕ್ಕೆ ನ್ಯಾಯಾಲಯದ ಆದೇಶದಂತೆ ಅವರಿಗೆ ಬಿಡುವ ನೀರಿನಲ್ಲಿಯೂ ಯಾವುದೇ ವ್ಯತ್ಯಾಸ ಆಗುವುದಿಲ್ಲ. ತಮಿಳುನಾಡು ಬಯಸಿದರೆ ಮಾತು ಕತೆಗೆ ನಾವು ಸದಾಸಿದ್ಧ….
ರಾಜ್ಯದ ಉದ್ದೇಶಿತ ಮೇಕೆದಾಟು ಜಲಾಶಯಕ್ಕೆ ತಮಿಳುನಾಡು ಮತ್ತೆ ಕ್ಯಾತೆ
October 9, 2018ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತಮಿಳುನಾಡು ಕಾವೇರಿ ವಿಷಯವನ್ನು ಮುಂದಿಟ್ಟುಕೊಂಡು ಮತ್ತೆ ರಾಜಕೀಯ ಆಟ ಆರಂಭಿಸಿದೆ. ರಾಜ್ಯದ ಬಹು ನಿರೀಕ್ಷಿತ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಅನುಮತಿ ನೀಡಲು ಮುಂದಾದ ಬೆನ್ನಲ್ಲೇ ತಮಿಳು ನಾಡು ಸರ್ಕಾರ ಕ್ಯಾತೆ ತೆಗೆದಿದೆ. ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರು ದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಯೋಜನೆಗೆ ಅನುಮತಿ ಪಡೆಯುವ ಸಲುವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯ ಮಂತ್ರಿ…
ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಯಾವುದೇ ಕ್ಷಣದಲ್ಲಿ ಆದೇಶ ಹೊರಬೀಳುವ ಸಾಧ್ಯತೆ
October 6, 2018ಬೆಂಗಳೂರು: ಕೃಷ್ಣ ರಾಜಸಾಗರ ಅಣೆಕಟ್ಟೆಯಿಂದ ಹರಿಯುವ ಭಾರೀ ಪ್ರಮಾಣದ ನೀರನ್ನು ಸಂಗ್ರಹಿಸಲು ಮೇಕೆದಾಟು ಸಮೀಪ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿ ದಂತೆ ಕೇಂದ್ರ ಜಲ ಸಂಪನ್ಮೂಲ ಇಲಾಖೆ ಯಾವುದೇ ಕ್ಷಣದಲ್ಲಿ ಅನುಮತಿ ಆದೇಶ ಹೊರಡಿಸಲಿದ್ದು, ಸಮಾನಾಂತರ ಅಣೆ ಕಟ್ಟು ನಿರ್ಮಾಣ ಬೇಡಿಕೆ 35 ವರ್ಷಗಳ ನಂತರ ಕೊನೆಗೂ ಈಡೇರುತ್ತಿದೆ. ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ದೆಹಲಿಯಲ್ಲಿಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ…