ಮೇಲುಕೋಟೆ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪೂರ್ಣ ಪ್ರಮಾಣದ ಜನಪರ ಬಜೆಟ್ ಮಂಡಿಸುವುದು 100ಕ್ಕೆ 200ರಷ್ಟು ಖಚಿತ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು. ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳವಾರ ಮೇಲುಕೋಟೆ ಶ್ರೀಚೆಲುವ ನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಮಾಧ್ಯಮಗಳು ಈ ಬಗ್ಗೆ ಗೊಂದಲ ಸೃಷ್ಠಿಸಿವೆ ಎಂದ ಸಚಿವರು, ಬಜೆಟ್ನಲ್ಲಿ ರೈತರ…
ಚೆಲುವನಿಗೆ 7.30ಕ್ಕೆ ಪೂಜಾ ಕೈಂಕರ್ಯ ಆರಂಭ
June 25, 2018ಮೇಲುಕೋಟೆ: ದೇವಾಲ ಯದ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಟ್ಟುನಿಟ್ಟಿನ ಆದೇಶದ ಫಲವಾಗಿ ಶ್ರೀಚೆಲುವ ನಾರಾಯಣಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ 7.30ಕ್ಕೆ ಪೂಜಾ ಕೈಂಕರ್ಯಗಳು ಆರಂಭವಾಗುತ್ತಿದೆ. ಹಲವು ವರ್ಷಗಳಿಂದ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ 9.30ರಿಂದ ಪೂಜಾ ಕೈಂಕರ್ಯಗಳು ಆರಂಭವಾಗುತ್ತಿತ್ತು. ಆದರೆ ದೇವಾಲಯದ ಮುಂಭಾಗದ ಸೂಚನಾ ಫಲಕದಲ್ಲಿ ಮಾತ್ರ 7.30ಕ್ಕೆ ಆರಂಭ ಎಂದು ಹಾಕಲಾಗಿತ್ತು. ಇದರಿಂದ ಚೆಲುವ ನಾರಾಯಣ ಸ್ವಾಮಿ ದರ್ಶನಕ್ಕೆ ಭಕ್ತಾದಿಗಳು ಬಹುಬೇಗ ಬಂದರೂ ದೇವರ ದರ್ಶನ ತಡವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಭಕ್ತಾದಿ ಗಳು ಹಾಗೂ ಸ್ಥಳೀಯ ನಾಗರಿಕರು…
ಅಕ್ರಮವಾಗಿ ಮರ ಕಡಿದವರ ವಿರುದ್ಧ ಕ್ರಮ
June 20, 2018ಮೇಲುಕೋಟೆ: ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ನೀಲಗಿರಿ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿರುವ ಜೊತೆಗೆ, ಸರ್ಕಾರಿ ಜಾಗದಲ್ಲಿ ಬೆಳೆದ ಮರಗಳನ್ನೂ ಸಹ ಕಡಿದು ಸಾಗಿಸಿರುವುದೂ ಸೋಮವಾರ ನಡೆದ ಸರ್ವೆ ವೇಳೆ ಬೆಳಕಿಗೆ ಬಂದಿದ್ದು, ಅಕ್ರಮವಾಗಿ ಮರ ಕಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಆರ್ಎಫ್ಓ ಜೀತ್ ತಿಳಿಸಿದ್ದಾರೆ. ಮೇಲುಕೋಟೆಯ ಕೆ.ಬಿ.ನರಸಿಂಹೇ ಗೌಡ ಎಂಬುವವರು ಸರ್ಕಾರಿ ಬಾಲಕರ ಶಾಲಾ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಲಕ್ಷಾಂತರ ರೂ. ಮೌಲ್ಯದ ನೂರಾರು ಮರಗಳನ್ನು…
70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!
June 7, 2018ಮೇಲುಕೋಟೆಗೆ ಪ್ರಥಮ ಬಾರಿಗೆ ಮಂತ್ರಿಗಿರಿ- ಕಳಚಿದ ಸಚಿವ ಸ್ಥಾನವಿಲ್ಲದ ಕ್ಷೇತ್ರವೆಂಬ ಹಣೆಪಟ್ಟಿ ಸಕ್ಕರೆ ನಾಡಿಗೆ ಡಬಲ್ ಧಮಾಕ- ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣಗೆ ಸಚಿವ ಸ್ಥಾನ ನಾಗಯ್ಯ ಲಾಳನಕೆರೆ ಮಂಡ್ಯ: ಇದು ಪಾಂಡವಪುರ ಅಲಿಯಾಸ್ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ರಾಜಕೀಯ ವೃತ್ತಾಂತ. ಸ್ವಾತಂತ್ರ್ಯ ಬಂದ 70 ವರ್ಷಗಳ ಬಳಿಕ ಇದೀಗ ಶಾಪವಿಮೋಚನೆ ಪಡೆದ ಕ್ಷೇತ್ರ ವೆಂಬ ಕೀರ್ತಿಗೆ ಭಾಜನವಾಗುತ್ತಿರುವ ಪಾಂಡವಪುರ ರಾಜಕೀಯ ಚಿತ್ರಣ!ವಿಧಾನಸಭಾ ಕ್ಷೇತ್ರವಾಗಿದ್ದ ಪಾಂಡವ ಪುರ. 2008ರಲ್ಲಿ ನಡೆದ ಕ್ಷೇತ್ರ ವಿಂಗಡಣೆ ಯಿಂದಾಗಿ ಮೇಲುಕೋಟೆ ಕ್ಷೇತ್ರವಾಗಿ ನಾಮಕರಣಗೊಂಡಿತು….
ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆ ನೀಡಿದ ಅರಣ್ಯಾಧಿಕಾರಿ
June 2, 2018ಮೇಲುಕೋಟೆ: ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಮೀನಿನಲ್ಲಿ ಬೆಳೆದಿದ್ದ ನೀಲಗಿರಿ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಕಾನೂನಿ ನಂತೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮೇಲುಕೋಟೆ ಉಪವಲಯ ಅರಣ್ಯಾಧಿಕಾರಿ ಜೀತ್ ಭರವಸೆ ನೀಡಿದರು. ಯದುಶೈಲಾ ಪ್ರೌಢಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಬಿ.ನರಸಿಂಹೇಗೌಡ ಅವರು ಸರ್ಕಾರಿ ಶಾಲಾ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ನೀಲಗಿರಿ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಮುಖ್ಯ ಶಿಕ್ಷಕ ಜವರೇಗೌಡ ನೀಡಿದ ದೂರಿನ ಸಂಬಂಧ ಪಾಂಡವಪುರ…
ಮದುವೆಯಾಗಲು ವಿದ್ಯಾರ್ಥಿನಿ ಅಪಹರಣ
May 30, 2018ಮೇಲುಕೋಟೆ: ವಿವಾಹ ವಾಗುವಂತೆ ಪೀಡಿಸುತ್ತಿದ್ದ ಯುವಕ ಮತ್ತು ಆತನ ಸ್ನೇಹಿತರಿಂದ ಅಪಹರಣ ಕ್ಕೊಳಗಾಗಿದ್ದ ವಿದ್ಯಾರ್ಥಿನಿಯೋರ್ವಳು ತನ್ನ ಜಾಣ್ಮೆಯಿಂದ ತಪ್ಪಿಸಿಕೊಂಡು ಬಂದು ಪೋಷಕರ ಸಹಾಯದಿಂದ ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಮಂಗಳ ವಾರ ನಡೆದಿದೆ. ಸಿಂಗ್ರೀಗೌಡನಕೊಪ್ಪಲು ಗ್ರಾಮದ ನಿವಾಸಿ, ಮೈಸೂರಿನ ಮಹಾರಾಣ ಕಾಲೇಜಿನ ಅಂತಿಮ ಬಿಎಸ್ಸಿ ವಿದ್ಯಾರ್ಥಿನಿ ಅಪಹರಣ ಕಾರರಿಂದ ತಪ್ಪಿಸಿಕೊಂಡು ಬಂದ ಯುವತಿ. ಈಕೆಯನ್ನು ಬಹು ದಿನಗಳಿಂದ ವಿವಾಹವಾಗುವಂತೆ ಪೀಡಿಸುತ್ತಿದ್ದ ನರಹಳ್ಳಿ ಗ್ರಾಮದ ಯುವಕ ಕುಮಾರ್ ಅಲಿಯಾಸ್ ಕುಡುಕ ಮತ್ತು ಆತನ ಮೂವರು ಸ್ನೇಹಿತರು…
ಯೋಗಾನರಸಿಂಹಸ್ವಾಮಿಗೆ ಸೌರಮಾನ ಜಯಂತ್ಯುತ್ಸವ
May 29, 2018ಮೇಲುಕೋಟೆ: ಪ್ರಖ್ಯಾತ ನಾರಸಿಂಹನ ಕ್ಷೇತ್ರವಾದ ಮೇಲುಕೋಟೆಯ ಬೆಟ್ಟದ ಯೋಗಾನರಸಿಂಹಸ್ವಾಮಿ ದೇವಾ ಲಯದಲ್ಲಿ ಸೋಮವಾರ ಸೌರಮಾನ ನರಸಿಂಹ ಜಯಂತ್ಯುತ್ಸವ ಸಡಗರ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಮಹಾಭಿಷೇಕ ದೊಂದಿಗೆ ಆರಂಭವಾದ ನರಸಿಂಹಸ್ವಾಮಿ ಜಯಂತಿ ಕಾರ್ಯಕ್ರಮ ಸಂಜೆ 6 ಗಂಟೆಗೆ ಮುಕ್ತಾಯವಾಯಿತು. 12 ಮಂದಿ ಶ್ರೀವೈಷ್ಣವ ಆಳ್ವಾರ್ಗಳಲ್ಲಿ ಪ್ರಮುಖರಾದ ನಮ್ಮಾಳ್ವಾರ್ ತಿರುನಕ್ಷತ್ರ ಮಹೋತ್ಸವ ಸಹ ಇದೇ ದಿನ ಇದ್ದ ಕಾರಣ ಆಳ್ವಾರರಿಗೆ ಬೆಳಿಗ್ಗೆ ವಾಹನೋ ತ್ಸವ, ಅಭಿಷೇಕ, ನಡೆದು ದಿವ್ಯ ಪ್ರಬಂಧ ಪಾರಾಯಣ ನಂತರ ನರಸಿಂಹಸ್ವಾಮಿ ಬೆಟ್ಟದಲ್ಲಿ ವಿಶೇಷ…
ಸಿಎಂರಿಂದಲೇ ಮೇಲುಕೋಟೆ ಕಾಂಗ್ರೆಸ್ ಮುಕ್ತ ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ
May 3, 2018ಪಾಂಡವಪುರ: ಸಿಎಂ ಸಿದ್ದರಾಮಯ್ಯ ಮೇಲುಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಮುಕ್ತ ಮಾಡಲು ತೀರ್ಮಾನಿಸಿ ದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ ಮಾಡಿದರು. ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣ ದಲ್ಲಿ ರೈತಸಂಘ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಜೆಡಿಎಸ್ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಈ ಚುನಾವಣೆ ಯಲ್ಲಿ ಮೇಲುಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹಾಕದೇ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡ ರನ್ನು ತಬ್ಬಲಿ ಮಾಡಿದ್ದಾರೆ. ಆದರೆ ನಾನು ಅವರನ್ನು ತಬ್ಬಲಿ ಮಾಡಲು ಬಿಡುವು ದಿಲ್ಲ….