Tag: MeToo

#Me Too ರಂಪಾಟಕ್ಕೆ ಮತ್ತೊಂದು ಟ್ವಿಸ್ಟ್: ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಮೈಸೂರು

#Me Too ರಂಪಾಟಕ್ಕೆ ಮತ್ತೊಂದು ಟ್ವಿಸ್ಟ್: ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

October 28, 2018

ಬೆಂಗಳೂರು: ಕನ್ನಡ ಚಿತ್ರರಂಗ ದಲ್ಲಿ #ಒe ಖಿoo ಅಭಿಯಾನ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. `ವಿಸ್ಮಯ’ ಚಿತ್ರದ ಚಿತ್ರೀಕರಣದ ವೇಳೆ ತಮಗೆ ಅರ್ಜುನ್ ಸರ್ಜಾ ಲೈಂಗಿಕ ಕಿರು ಕುಳ ನೀಡಿದ್ದರು ಎಂದು ತಮ್ಮ ದೂರಿ ನಲ್ಲಿ ಆರೋಪಿಸಿ ರುವ ಶ್ರುತಿ ಹರಿಹರನ್ ಸಾಕ್ಷೀದಾರರಾಗಿ ಚಿತ್ರದ ನಿರ್ದೇಶಕ ಸೇರಿದಂತೆ 6 ಮಂದಿಯನ್ನು ಉಲ್ಲೇಖಿಸಿ ದ್ದಾರೆ….

ವಾಣಿಜ್ಯ ಮಂಡಳಿ ಸಂಧಾನ ವಿಫಲ
ಮೈಸೂರು

ವಾಣಿಜ್ಯ ಮಂಡಳಿ ಸಂಧಾನ ವಿಫಲ

October 26, 2018

ಬೆಂಗಳೂರು: ಚಿತ್ರರಂಗದ ಯಾವುದೇ ಸಮಸ್ಯೆಯಾದರೂ ಇತ್ಯರ್ಥಪಡಿಸುತ್ತಿದ್ದ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶ್ರುತಿ ಹರಿಹರನ್ ಅವರ `ಮೀ ಟೂ’ ಅಭಿಯಾನ ಕಗ್ಗಂಟಾಗಿ ಪರಿಣಮಿಸಿದ್ದು, ವಾಣಿಜ್ಯ ಮಂಡಳಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಂಧಾನ ವಿಫಲವಾಗಿ, ಪ್ರಕರಣ ಕೋರ್ಟ್ ಮೆಟ್ಟಿಲು ಹತ್ತಿದೆ. ಶ್ರುತಿ ಹರಿಹರನ್ ಅವರು ನಾಯಕ ನಟ ಅರ್ಜುನ್ ಸರ್ಜಾ ವಿರುದ್ಧ ‘ಮೀ ಟೂ’ ಅಭಿಯಾನದಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ನಟ ಅಂಬರೀಷ್ ನೇತೃತ್ವದಲ್ಲಿ ಇಂದು ಸಂಜೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನ…

ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ
ಮೈಸೂರು

ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ

October 26, 2018

ಬೆಂಗಳೂರು: ತಮ್ಮ ವಿರುದ್ಧ `ಮೀ ಟೂ’ ಅಭಿಯಾನದಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ವಿರುದ್ಧ ಬಹು ಭಾಷಾ ನಟ, ಕನ್ನಡಿಗ ಅರ್ಜುನ್ ಸರ್ಜಾ ಅವರು ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಶ್ರುತಿ ಹರಿಹರನ್ ಮಾಡಿರುವ ಆರೋಪದಿಂದ ತನಗೆ ಹಾಗೂ ತನ್ನ ಕುಟುಂಬದವರಿಗೆ ನೋವುಂಟಾಗಿದೆ ಎಂಬ ಕಾರಣಕ್ಕಾಗಿ 5 ಕೋಟಿ ರೂ.ಗಳ ಮಾನ ನಷ್ಟ ಮೊಕದ್ದಮೆಯನ್ನು ಅರ್ಜುನ್ ಸರ್ಜಾ ಹೂಡಿದ್ದಾರೆ. ಅಲ್ಲದೇ ಶ್ರುತಿ ಹರಿಹರನ್ ವಿರುದ್ಧ ಅವರು ಕ್ರಿಮಿನಲ್ ಪ್ರಕರಣವನ್ನೂ ಕೂಡ ದಾಖಲಿಸಿದ್ದು, ಅದು ಸೈಬರ್…

#METoo ಅಭಿಯಾನದ ಸಂಚಲನ ಅರ್ಜುನ್ ಸರ್ಜಾ, ಶೃತಿ ಹರಿಹರನ್ ಪರ-ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾದ-ಪ್ರತಿವಾದ
ಮೈಸೂರು

#METoo ಅಭಿಯಾನದ ಸಂಚಲನ ಅರ್ಜುನ್ ಸರ್ಜಾ, ಶೃತಿ ಹರಿಹರನ್ ಪರ-ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾದ-ಪ್ರತಿವಾದ

October 23, 2018

ಮೈಸೂರು: ಮಿ-ಟೂ ಅಭಿಯಾನ ಸದ್ಯ ಎಲ್ಲೆಡೆ ಸಂಚಲನ ಮೂಡಿಸಿದೆ. ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಅಸಭ್ಯ ವರ್ತನೆ ಆರೋಪ ಮಾಡಿದ ನಂತರ ಕರ್ನಾಟಕದಲ್ಲಿ ಮಿ-ಟೂ ಚರ್ಚೆ ಜೋರಾಗಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಪರ ಹಾಗೂ ವಿರೋಧ ಅಭಿ ಪ್ರಾಯಗಳ ಮಂಡನೆಯಾಗುತ್ತಿದೆ. ಎರಡು ವರ್ಷಗಳ ಹಿಂದೆ `ವಿಸ್ಮಯ’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಅರ್ಜುನ್ ಸರ್ಜಾ ಎಲ್ಲೆ ಮೀರಿ ವರ್ತಿಸಿದ್ದ ಲ್ಲದೆ, ಮೊಬೈಲ್ ಸಂದೇಶದಲ್ಲೂ ಅನುಚಿತ ಭಾವನೆ ವ್ಯಕ್ತಪಡಿಸಿದ್ದರೆಂದು ಸಂದರ್ಶನದಲ್ಲಿ ತಿಳಿಸಿದ್ದ ನಟಿ ಶೃತಿ…

#MeToo: ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಆರೋಪ
ಮೈಸೂರು

#MeToo: ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಆರೋಪ

October 21, 2018

ಬೆಂಗಳೂರು: ಬಾಲಿವುಡ್‍ನಲ್ಲಿ ಆರಂಭಗೊಂಡ ಮೀಟೂ ಇದೀಗ ಸ್ಯಾಂಡಲ್‌ವುಡ್‌ಗೂ ಕಾಲಿಟ್ಟಿದ್ದು, ಗಾಂಧಿನಗರದಲ್ಲಿ ತಲ್ಲಣ ಮೂಡಿಸಿದೆ. ನಟಿ ಶ್ರುತಿ ಹರಿಹರನ್ ಬಹು ಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಕನ್ನಡ ಚಿತ್ರರಂಗದಲ್ಲಿ ಪರ-ವಿರೋಧ ಚರ್ಚೆ ಜೋರಾಗಿದೆ. ಟೀಕೆ, ಖಂಡನೆ ಗಳ ಸುರಿಮಳೆಯೂ ಆಗುತ್ತಿದೆ. `ವಿಸ್ಮಯ’ ಸಿನಿಮಾ ಚಿತ್ರೀಕರಣದ ರಿಹರ್ಸಲ್ ವೇಳೆ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು. ಡಿನ್ನರ್‌ಗೆ ಹೋಗೋಣವೆಂದು ಪೀಡಿಸುತ್ತಿದ್ದರು ಎಂದು ನಟಿ ಶ್ರುತಿ ಆರೋಪಿಸಿದ್ದಾರೆ. ಶ್ರುತಿ ಹರಿಹರನ್ ಆರೋಪ ಸುಳ್ಳು. ನಾನೆಂದೂ ಆ…

Translate »