‘ಮೈಸೂರು ಮಿತ್ರ’ ವರದಿ ಫಲಶೃತಿ ಮೈಸೂರು: ಮೈಸೂರಿನ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ 20 ದಿನಗಳಿಂದ ಕೈಕೊಟ್ಟಿದ್ದ ಸರ್ವರ್ ಸರಿಯಾಯ್ತು. ಸೇವೆ ಆರಂಭವಾಯ್ತು. ಜೂ.28ರ `ಮೈಸೂರು ಮಿತ್ರ’ ‘ಸರ್ವರ್ ವೈಫಲ್ಯ: ವಿವಿಧ ಫಲಾನುಭವಿಗಳ ಪರದಾಟ’ ವರದಿ ಮಾಡಿತ್ತು. ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶುಕ್ರವಾರ ಸರ್ವರ್ ಸರಿಪಡಿಸಿ ಸ್ಥಗಿತಗೊಂಡಿದ್ದ ಸೇವೆ ಪುನರಾರಂಭಿಸಿದ್ದಾರೆ. ಮಿನಿ ವಿಧಾನಸೌಧದ ಕಚೇರಿಯಲ್ಲಿರುವ ನಾಡಕಚೇರಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ನಾಡಕಚೇರಿಯಲ್ಲಿ ಜೂ.8ರಿಂದ ಸರ್ವರ್ ಕೈಕೊಟ್ಟಿತ್ತು. ಇದರಿಂದ ವಂಶವೃಕ್ಷ, ಗೇಣಿ ಪತ್ರ, ಜಾತಿ ಪ್ರಮಾಣ ಪತ್ರ,…
ಮೈಸೂರು
ಸರ್ವರ್ ವೈಫಲ್ಯ: ವಿವಿಧ ಫಲಾನುಭವಿಗಳ ಪರದಾಟ
June 29, 2018ಅಗತ್ಯ ಕ್ರಮ ಕೈಗೊಳ್ಳದ ಅಧಿಕಾರಿಗಳಿಂದ ಸಬೂಬು ಹೇಳಿಕೆ ಮೈಸೂರು: ಮೈಸೂರಿನ ಮಿನಿ ವಿಧಾನಸೌಧದಲ್ಲಿ ನಾಡ ಕಚೇರಿಯಲ್ಲಿ ಕಳೆದ 20 ದಿನಗಳಿಂದ ಸರ್ವರ್ ಕೈಕೊಟ್ಟಿದ್ದು, ರೈತರು ವಂಶವೃಕ್ಷ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ವಿವಿಧ ದೃಢೀಕರಣ ಪತ್ರ ಪಡೆಯಲು ಪರದಾಡುವಂತಾಗಿದೆ. ಮಿನಿ ವಿಧಾನಸೌಧದಲ್ಲಿರುವ ಭೂಮಿ ಕೇಂದ್ರ, ನಾಡ ಕಚೇರಿ ಮಾತ್ರವಲ್ಲದೆ ಮೈಸೂರು ಜಿಲ್ಲೆಯ ಎಲ್ಲಾ ನಾಡ ಕಚೇರಿಯಲ್ಲಿಯೂ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದು, ಇದರಿಂದ ರೈತರಿಗೆ ಬೇಕಾದ 38 ಬಗೆಯ ಸೇವೆ ಒದಗಿಸಲು ತೊಡಕಾಗಿದೆ. ಬೆಂಗಳೂರಿನಲ್ಲಿರುವ `ಭೂಮಿ…