Tag: Mission Shakti

ಬಾಹ್ಯಾಕಾಶದಲ್ಲೂ ಭಾರತದ ಸರ್ಜಿಕಲ್ ಸ್ಟ್ರೈಕ್
ಮೈಸೂರು

ಬಾಹ್ಯಾಕಾಶದಲ್ಲೂ ಭಾರತದ ಸರ್ಜಿಕಲ್ ಸ್ಟ್ರೈಕ್

March 28, 2019

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು, ಲೈವ್ ಸ್ಯಾಟಲೈಟ್‍ವೊಂದನ್ನು ಹೊಡೆದುರು ಳಿಸುವ ಮೂಲಕ ಅತ್ಯಂತ ಅಪರೂಪದ ಸಂಶೋ ಧನೆಯಿಂದ ವಿಶ್ವಮಾನ್ಯರಾಗಿದ್ದಾರೆ. ಭಾರತದ ಹೆಮ್ಮೆಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್‍ಡಿಓ ಸಹಯೋಗದಲ್ಲಿ ಬಾಹ್ಯಾಕಾಶದ ಲೋ ಅರ್ಥ್ ಆರ್ಬಿಟ್‍ನಲ್ಲಿ ಎ-ಸ್ಯಾಟ್ ಆ್ಯಂಟಿ ಸ್ಯಾಟಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರು ಳಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಗೆ ಮಾಹಿತಿ ನೀಡಿದ್ದು, ವಿಜ್ಞಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಏನಿದು ಉಪಗ್ರಹ…

Translate »