Tag: MLA Appachu Ranjan

ಕಣಿವೆ ತೂಗು ಸೇತುವೆ ದುರಸ್ತಿಗೆ ಕ್ರಮ ಶಾಸಕ ಅಪ್ಪಚ್ಚು ರಂಜನ್ ಭರವಸೆ
ಕೊಡಗು

ಕಣಿವೆ ತೂಗು ಸೇತುವೆ ದುರಸ್ತಿಗೆ ಕ್ರಮ ಶಾಸಕ ಅಪ್ಪಚ್ಚು ರಂಜನ್ ಭರವಸೆ

October 2, 2018

ಕುಶಾಲನಗರ:  ಸೋಮವಾರಪೇಟೆ ತಾಲೂಕಿನ ಕಣಿವೆ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಬಳಿ ನಿರ್ಮಿಸಿರುವ ತೂಗುಸೇತುವೆ ನದಿ ಪ್ರವಾಹಕ್ಕೆ ಸಿಲುಕಿ ಸಂಪೂರ್ಣ ಹಾನಿಯಾಗಿದ್ದು, ಸದ್ಯದಲ್ಲಿಯೇ ಸೇತುವೆ ದುರಸ್ತಿ ಪಡಿಸಿ ಜನರ ಅನುಕೂಲಕ್ಕೆ ಒದಗಿಸ ಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು. ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ರಂಜನ್, ಕಾವೇರಿ ಹಾಗೂ ಹಾರಂಗಿ ನದಿ ಪ್ರವಾಹದಿಂದ ಸಂಪೂರ್ಣ ಹಾನಿಯಾಗಿರುವ ಕಣಿವೆ ತೂಗು ಸೇತುವೆಯನ್ನು ಪರಿಶೀಲಿಸಿದರು. ಕಳೆದ ಎರಡು ತಿಂಗಳಿಂದ ಸೇತುವೆ ದುರಸ್ತಿಯಾಗದೆ ಈ ಭಾಗದ…

ಅತಿವೃಷ್ಟಿ ಪ್ರದೇಶಗಳಿಗೆ ಶಾಸಕರ ಭೇಟಿ
ಕೊಡಗು

ಅತಿವೃಷ್ಟಿ ಪ್ರದೇಶಗಳಿಗೆ ಶಾಸಕರ ಭೇಟಿ

September 3, 2018

ಮಡಿಕೇರಿ: ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಶನಿವಾರ ಹಟ್ಟಿಹೊಳೆ-ಮುಕ್ಕೊಡ್ಲು ರಸ್ತೆ ಸಂಪರ್ಕ ಕಲ್ಪಿಸುವ ಸಂಬಂಧ ಕಾಮಗಾರಿ ಪರಿಶೀಲನೆ ಮಾಡಿ ದರು. ಹಟ್ಟಿಹೊಳೆ, ಮಾದಾಪುರ, ಮುಕ್ಕೊಡ್ಲು ಮತ್ತಿತರ ಕಡೆಗಳಲ್ಲಿ ಪ್ರವಾಹದಿಂದ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಜಿಲ್ಲಾಧಿಕಾರಿ ಭೇಟಿ: ಅತಿವೃಷ್ಟಿ ಪ್ರದೇಶ ಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸುಳ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರುವ ಸಂತ್ರಸ್ತರನ್ನು ಭೇಟಿ ನೀಡಿ ಮಾತ ನಾಡಿದರು. ಸಂಪಾಜೆ ಸರ್ಕಾರಿ ಆಸ್ಪತ್ರೆ ಹಾಗೂ ಜೋಡುಪಾಲ ರಾಷ್ಟ್ರೀಯ ಹೆದ್ದಾರಿ ರಸ್ತೆ…

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ
ಕೊಡಗು

ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳಿ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸಲಹೆ

August 5, 2018

ಮಡಿಕೇರಿ: ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸಿ, ವಿಶ್ವಾಸ ಹೆಚ್ಚಿಸಿಕೊಳ್ಳು ವತ್ತ ಗಮನಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಸಲಹೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಶುಕ್ರ ವಾರ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು. ಸಾರ್ವಜನಿಕರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಕಾಳಜಿಯನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಚಿ ವರು ನಿರ್ದೇಶನ ನಿಡಿದರು. ಸಭೆಯ ಆರಂಭದಲ್ಲಿ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಳೇ…

ಕೊಡಗಿನ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಶಾಸಕ ಅಪ್ಪಚ್ಚು ರಂಜನ್ ಆಗ್ರಹ
ಕೊಡಗು

ಕೊಡಗಿನ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಶಾಸಕ ಅಪ್ಪಚ್ಚು ರಂಜನ್ ಆಗ್ರಹ

August 5, 2018

ಸೋಮವಾರಪೇಟೆ: ಕೊಡಗು ಜಿಲ್ಲೆಯಾಗಿಯೇ ಉಳಿಯ ಬೇಕಾದರೆ ರಾಜ್ಯ ಸರಕಾರ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದರು. ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ರಾಜ್ಯದ ಇತರ ಜಿಲ್ಲೆಗಳಿಗೆ ವರದಾನವಾಗಿದೆ. ಆದರೆ ಮಳೆಗಾಳಿಯಿಂದ ಇಲ್ಲಿನ ರೈತರ ಕೃಷಿ ಬೆಳೆಗಳು ನಾಶವಾಗಿದೆ. ರಾಜ್ಯದ ಮುಖ್ಯ ಮಂತ್ರಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಮಳೆ ಹಾನಿ ಪರಿಹಾರಕ್ಕೆ 100 ಕೋಟಿ ಘೋಷಣೆ ಮಾಡಿದ್ದಾರೆ….

ನಿವೇಶನ, ವಸತಿ ರಹಿತರ ಪಟ್ಟಿ ಸಿದ್ದಪಡಿಸಲು ಶಾಸಕ ಅಪ್ಪಚ್ಚು ರಂಜನ್ ಸೂಚನೆ
ಕೊಡಗು

ನಿವೇಶನ, ವಸತಿ ರಹಿತರ ಪಟ್ಟಿ ಸಿದ್ದಪಡಿಸಲು ಶಾಸಕ ಅಪ್ಪಚ್ಚು ರಂಜನ್ ಸೂಚನೆ

August 1, 2018

ಸೋಮವಾರಪೇಟೆ: ಮುಂದಿನ 5 ವರ್ಷದೊಳಗೆ ತಾಲೂಕಿನ ಎಲ್ಲರಿಗೂ ನಿವೇಶನ ಮತ್ತು ಸ್ವಂತ ಮನೆ ಒದಗಿಸುವ ನಿಟ್ಟಿನಲ್ಲಿ ಆಯಾ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರ ಪಟ್ಟಿ ಸಿದ್ಧಗೊಳಿಸಬೇಕು ಎಂದು ಶಾಸಕ ರಂಜನ್ ಸೂಚಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹತ್ತಾರು ಎಕರೆ ಪೈಸಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳನ್ನು ಪತ್ತೆ ಹಚ್ಚಿ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ತಹಸೀಲ್ದಾರ್ ಮಹೇಶ್…

ಮಿಶ್ರ ಬೆಳೆ ಬೆಳೆದಾಗ ಮಾತ್ರ ಅರ್ಥಿಕ ಸ್ಥಿತಿ ಸುಧಾರಣೆ ಸಾಧ್ಯ: ಶಾಸಕ ಅಪ್ಪಚ್ಚು ರಂಜನ್ ಅಭಿಮತ
ಕೊಡಗು

ಮಿಶ್ರ ಬೆಳೆ ಬೆಳೆದಾಗ ಮಾತ್ರ ಅರ್ಥಿಕ ಸ್ಥಿತಿ ಸುಧಾರಣೆ ಸಾಧ್ಯ: ಶಾಸಕ ಅಪ್ಪಚ್ಚು ರಂಜನ್ ಅಭಿಮತ

July 23, 2018

ಸೋಮವಾರಪೇಟೆ: ಬೆಳೆ ಗಾರರು ತಮ್ಮ ಕೃಷಿ ಭೂಮಿಯಲ್ಲಿ ಮಿಶ್ರ ಬೆಳೆಗಳನ್ನು ಬೆಳೆದಾಗ ಮಾತ್ರ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿ ಪ್ರಾಯಿಸಿದರು. ಕೃಷಿ ಇಲಾಖೆಯ ವತಿಯಿಂದ ಇಲಾಖೆ ಗಳ ನಡಿಗೆ ರೈತರ ಮನೆ ಬಾಗಿಲಿಗೆ ಯೋಜನೆಯಡಿಯಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ಹಮ್ಮಿಕೊಂಡಿದ್ದ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದೇಶಗಳಲ್ಲಿ ರೈತರು ಬೆಳೆ ಬೆಳೆಯಲು ನಿಬಂಧನೆಗಳಿವೆ, ಯಾರು ಯಾವ ಬೆಳೆಯುತ್ತೇವೆ ಎಂದು ಮೂರು ವರ್ಷದ ಮೊದಲೇ ಘೋಷಣೆ ಮಾಡುತ್ತಾರೆ. ಆದರೆ…

ಕೊಡಗಲ್ಲಿ ಹತ್ತನೇ ದಿನವೂ ಅಬ್ಬರಿಸಿದ ಮಳೆರಾಯ: ಹಾನಿ ಪ್ರದೇಶಗಳಿಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ
ಕೊಡಗು

ಕೊಡಗಲ್ಲಿ ಹತ್ತನೇ ದಿನವೂ ಅಬ್ಬರಿಸಿದ ಮಳೆರಾಯ: ಹಾನಿ ಪ್ರದೇಶಗಳಿಗೆ ಶಾಸಕ ಅಪ್ಪಚ್ಚು ರಂಜನ್ ಭೇಟಿ

July 15, 2018

ಮಡಿಕೇರಿ: ಮಳೆ ಮತ್ತು ಗಾಳಿಯ ತೀವ್ರತೆ ಮಡಿಕೇರಿ ನಗರವನ್ನು 10 ನೇ ದಿನವೂ ಬಾಧಿಸಿದ್ದು, ಮಳೆ ಹಾನಿ ಘಟನೆಗಳು ಮುಂದುವರಿದಿದೆ. ನಗರದ ಉಪ ವಲಯ ಅರಣ್ಯಾಧಿಕಾರಿ ಕಚೇರಿ ಪಕ್ಕದಲ್ಲಿರುವ ಮನೆಯೊಂದರ ಹಿಂಬದಿ ಭಾರಿ ಭೂ ಕುಸಿತಗೊಂಡಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಈ ಅನಾಹುತ ಘಟಿಸಿದ್ದು, ಮನೆಗೆ ಹಾನಿ ಸಂಭವಿಸಿದೆ. ಕಾವೇರಪ್ಪ ಎಂಬವರ ಮನೆಯ ಹಿಂಬದಿ ಬರೆ ಕುಸಿದ ಪರಿಣಾಮ, ಮನೆಗೂ ಹಾನಿ ಸಂಭವಿಸಿದೆ. ಮನೆಯ ಕೌಂಪೌಂಡ್ ಗೋಡೆ ಮತ್ತು ಇಂಟರ್‍ಲಾಕ್ ಸಂಪೂರ್ಣ ಕುಸಿದಿದ್ದು, ಲಕ್ಷಾಂತರ ರೂಪಾಯಿ…

Translate »