ಮೈಸೂರು: ಮಹಾರಾಣಿ ವಿಜ್ಞಾನ ಮತ್ತು ಕಲಾ ಕಾಲೇಜಿಗೆ ಶಾಸಕ ಎಲ್.ನಾಗೇಂದ್ರ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯದ ಶೌಚಾಲಯಗಳು ಗಬ್ಬುವಾಸನೆ ಬೀರುತ್ತಿದ್ದನ್ನು ಕಂಡು ಕೂಡಲೇ ಸ್ವಚ್ಛ ಮಾಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕಾಲೇಜಿನ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳುವಂತೆ ಜಂಟಿ ನಿರ್ದೇಶಕರು ಹಾಗೂ ಪ್ರಾಂಶುಪಾಲರಿಗೆ ತಿಳಿಸಿದರು. ನಂತರ ಅಧ್ಯಾಪಕರು, ನೀರಿನ ವ್ಯವಸ್ಥೆಗಾಗಿ ಬೋರ್‍ವೆಲ್ ಇದ್ದು, ಹೆಚ್ಚು ಸಾಮಥ್ರ್ಯದ ಪಂಪ್ ಅಳವಡಿಸಬೇಕು. 25 ಸಾವಿರ ಲೀಟರ್ ಸಾಮಥ್ರ್ಯದ ಸಂಪ್ ನಿರ್ಮಿಸಬೇಕು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುರಿಂದ ಹೊಸ…
ಮೈಸೂರು
ಕೆ.ಜಿ.ಕೊಪ್ಪಲು, ಜಯನಗರ ನಿವಾಸಿಗಳಿಂದ ಶಾಸಕ ಎಲ್.ನಾಗೇಂದ್ರಗೆ ಆತ್ಮೀಯ ಸನ್ಮಾನ
June 4, 2018ಮೈಸೂರು: ಮೈಸೂರಿನ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರನ್ನು ಕನ್ನೇಗೌಡನ ಕೊಪ್ಪಲು ಹಾಗೂ ಜಯ ನಗರ ನಿವಾಸಿಗಳು, ಮೆರವಣ ಗೆಯಲ್ಲಿ ಕರೆದೊಯ್ದು, ಆತ್ಮೀಯವಾಗಿ ಅಭಿನಂದಿಸಿ, ಸಂಭ್ರಮಿಸಿದರು. ಆದಿಶಕ್ತಿ ಬಂದಂತಮ್ಮ ಕಾಳಮ್ಮ ಛಾರಿಟಬಲ್ ಟ್ರಸ್ಟ್ ಹಾಗೂ ಕನ್ನೇಗೌಡನ ಕೊಪ್ಪಲು ಒಕ್ಕಲಿಗರ ಹಿತರಕ್ಷಣಾ ಸಮಿತಿ ಸಹಯೋಗದಲ್ಲಿ ಕನ್ನೇಗೌಡನಕೊಪ್ಪಲು ಹಾಗೂ ಜಯನಗರ ನಿವಾಸಿಗಳು, ಶಾಸಕರಾಗಿ ಆಯ್ಕೆಯಾಗುವ ಮೂಲಕ ತಮ್ಮ ಗ್ರಾಮದ ಕೀರ್ತಿ ಬೆಳಗಿದ ಎಲ್. ನಾಗೇಂದ್ರ ಅವರನ್ನು ಸಂಭ್ರಮದಿಂದ ಬರ ಮಾಡಿಕೊಂಡರು. ಗ್ರಾಮದ ಚಾಮುಂಡೇ ಶ್ವರಿ ದೇವಾಲಯದ ಬಳಿ ಯಿಂದ…