ಬೇಲೂರು: ಕೋಗಿಲೆಮನೆ ಜಿಪಂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಹಂತವಾಗಿ 7 ಕೋಟಿ ರೂ. ಅನುದಾನ ನೀಡಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.ತಾಲೂಕಿನ ಬಿಟ್ರುವಳ್ಳಿ ಗ್ರಾಮದಲ್ಲಿ ಕಾವೇರಿ ನಿಗಮದಿಂದ 70 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ವೇದಿಕೆ ಸಮಾ ರಂಭ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನ 5 ಜಿಪಂ ಕ್ಷೇತ್ರದ ಪೈಕಿ ಕೋಗಿಲೆಮನೆ ಕ್ಷೇತ್ರವು ಅರೆಮಲೆನಾಡು ಹಾಗೂ ಬಯಲು ಪ್ರದೇಶ ಗಳನ್ನು ಒಳಗೊಂಡಿದ್ದು, ಇಲ್ಲಿಯ ತನಕ…
ಹಾಸನ
ಬೇಲೂರು ಮುಖ್ಯರಸ್ತೆ ಅಗಲೀಕರಣ, ಹೊಳೆಬೀದಿ ಏಕಮುಖ ರಸ್ತೆ!
July 20, 2018ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶಾಸಕ ಲಿಂಗೇಶ್ ಚಿಂತನೆ ಬೇಲೂರು: ‘ಬೇಲೂರು ಪಟ್ಟಣದ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಪಟ್ಟಣದ ಮುಖ್ಯರಸ್ತೆ ಅಗಲೀಕರಣದ ಜೊತೆಗೆ ಹೊಳೆ ಬೀದಿಯನ್ನು ಅಭಿವೃದ್ಧಿಪಡಿಸಿ ಏಕಮುಖ ರಸ್ತೆಯನ್ನಾಗಿ ಮಾರ್ಪಡಿಸಲಾಗುವುದು’ ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು. ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆಯಿಂದ ನೀಡಲಾದ ಪೌರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ದೇಶ, ವಿದೇಶದಿಂದ ಸಾವಿರಾರು ಪ್ರವಾಸಿಗರು ಬೇಲೂರಿಗೆ ಬರುತ್ತಾರೆ. ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದ ಅನುಕೂಲಕರ ಸಂಚಾರಕ್ಕೆ ತೊಂದರೆ ಆಗಿದೆ. ಇದನ್ನು ಮನಗಂಡು ಮುಖ್ಯರಸ್ತೆ ಅಗಲೀಕರಣ ಮಾಡುವ ಉದ್ದೇಶದ…