Tag: MLA Niranjan Kumar

ಶೌಚಾಲಯ ಉದ್ಘಾಟಿಸಿದ ಶಾಸಕ ನಿರಂಜನ್
ಚಾಮರಾಜನಗರ

ಶೌಚಾಲಯ ಉದ್ಘಾಟಿಸಿದ ಶಾಸಕ ನಿರಂಜನ್

October 15, 2018

ಗುಂಡ್ಲುಪೇಟೆ:  ಇಲ್ಲಿನ ಪುರಸಭೆಯ ವತಿಯಿಂದ ಪಟ್ಟಣದ ಮದ್ದಾನೇಶ್ವರ ಶಾಲೆ, ಸೆಸ್ಕ್ ಕಚೇರಿ, ಸಾರ್ವಜನಿಕ ಆಸ್ಪತ್ರೆ ಹಾಗೂ ತಾಲೂಕು ಕಚೇರಿಯ ಆವರಣದಲ್ಲಿ ನಿರ್ಮಿಸಿರುವ ನೂತನ ಶೌಚಾಲಯಗಳನ್ನು ಶಾಸಕ ಸಿ.ಎಸ್.ನಿರಂಜನಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿ, ಪುರಸಭೆಯು ಪಟ್ಟಣದ ಸ್ವಚ್ಛತೆ ಕಾಪಾಡಲು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ಸಾರ್ವಜನಿಕರ ಅನುಕೂಲಕ್ಕೆ ಶೌಚಾಲಯಗಳನ್ನು ನಿರ್ಮಿಸಿದೆ. ಜನರು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಎನ್.ಮಲ್ಲೇಶ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಸದಸ್ಯರಾದ ಕುಮಾರ್, ಎನ್.ರಮೇಶ್,…

ಹೈನುಗಾರಿಕೆ ಅವಲಂಬಿಸಲು ಶಾಸಕರ ಸಲಹೆ
ಚಾಮರಾಜನಗರ

ಹೈನುಗಾರಿಕೆ ಅವಲಂಬಿಸಲು ಶಾಸಕರ ಸಲಹೆ

September 10, 2018

ಗುಂಡ್ಲುಪೇಟೆ:  ‘ಉಪ ಕಸುಬಾದ ಹೈನುಗಾರಿಕೆ ಇತ್ತೀಚಿಗೆ ರೈತರಿಗೆ ಪ್ರಧಾನ ಕಸುಬಾಗಿ ಮಾರ್ಪಾ ಡಾಗುತ್ತಿದ್ದು, ಇದನ್ನು ರೈತರ ಅವಲಂಬಿಸಿ ಹೆಚ್ಚಿನ ಲಾಭ ಗಳಿಸಬೇಕು’ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಸಲಹೆ ನೀಡಿದರು. ತಾಲೂಕಿನ ಮಾದಾಪಟ್ಟಣ ಗ್ರಾಮದ ಹಾಲಿನ ಡೇರಿ ಆವರಣದಲ್ಲಿ ನೂತನ ವಾಗಿ ನಿರ್ಮಿಸಿರುವ ಹಾಲು ಶಿಥಿಲೀ ಕರಣ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಸತತ ಮಳೆಯ ಕೊರತೆ ಯಿಂದ ಬೇಸಾಯ ಮಾಡಲಾಗದ ಹೆಚ್ಚಿನ ರೈತರು ಹೈನುಗಾರಿಕೆಯನ್ನೇ ಅವಲಂಬಿ ಸುವಂತಾಗಿದೆ. ಹೈನುಗಾರಿಕೆ ರೈತರ ಜೀವನ ಮಟ್ಟ ಸುಧಾರಿಸಲು ಕಾರಣವಾಗಿದೆ….

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ನಿರಂಜನಕುಮಾರ್
ಚಾಮರಾಜನಗರ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ನಿರಂಜನಕುಮಾರ್

September 1, 2018

ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿ ಬಗ್ಗೆ ನನ್ನಲ್ಲಿ ಅನೇಕ ಕಲ್ಪನೆಗಳಿದ್ದು, ನೂತನ ಸರ್ಕಾರ ಅಧಿ ಕಾರಕ್ಕೆ ಬಂದ ನಂತರ ಮಳೆಯಿಂದ ಹಾನಿ ಗೊಳಗಾದ ಕೊಡಗು ಜಿಲ್ಲೆಯ ಪರಿಸ್ಥಿತಿ ಸುಧಾರಿಸಲು ಗಮನಹರಿಸಿದ್ದರಿಂದ ಇನ್ನೂ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಅದು ಬಂದ ನಂತರ ಅಭಿವೃದ್ಧಿ ಪರ್ವ ಶುರುವಾಗಲಿದೆ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆ ದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.24ರಂದು ಕಾಂಗ್ರೆಸ್ ಮುಖಂ ಡರು ಶಾಸಕರು ಆಯ್ಕೆಯಾಗಿ 100 ದಿನ ಕಳೆದರೂ ಯಾವುದೇ…

ಕೆರೆಗಳ ಭರ್ತಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ
ಚಾಮರಾಜನಗರ

ಕೆರೆಗಳ ಭರ್ತಿಗೆ ಪ್ರಾಮಾಣಿಕ ಪ್ರಯತ್ನ: ಶಾಸಕ

August 14, 2018

ಗುಂಡ್ಲುಪೇಟೆ: ‘ತಾಲೂಕಿನ ಎಲ್ಲಾ ಕೆರೆಗಳಿಗೂ ನದಿಮೂಲ ದಿಂದ ನೀರು ತುಂಬಿಸುವ ಯೋಜನೆ ಯನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಶಾಸಕ ಸಿ.ಎಸ್.ನಿರಂಜನ್‍ಕುಮಾರ್ ಹೇಳಿದರು. ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡರು ಮತ್ತು ಪದಾಧಿಕಾರಿಗಳು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಗ್ರಾಮೀಣ ಪ್ರದೇಶಗಳಿಗೆ ರಸ್ತೆ, ಚರಂಡಿ, ಅಗತ್ಯವಿರುವಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಆದ್ಯತೆ ನೀಡಲಾ ಗಿದೆ. ಕ್ಷೇತ್ರದ ಜನತೆ ನನ್ನ ಮೇಲೆ ಹೆಚ್ಚಿನ ವಿಶ್ವಾಸವಿಟ್ಟು ಜಯಶಾಲಿಯಾಗಿಸಿದ್ದಾರೆ. ಅವರ ಸೇವೆ ಮಾಡುವುದರೊಂದಿಗೆ ಅವರ ಋಣ…

ಉದ್ದೇಶಿತ ಕೆರೆಗಳಿಗೆ ನೀರು ಹರಿಸಲು ಕ್ರಮ
ಚಾಮರಾಜನಗರ

ಉದ್ದೇಶಿತ ಕೆರೆಗಳಿಗೆ ನೀರು ಹರಿಸಲು ಕ್ರಮ

August 2, 2018

ಗುಂಡ್ಲುಪೇಟೆ:  ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಹಂತಹಂತವಾಗಿ ಉದ್ದೇಶಿತ ಎಲ್ಲಾ ಕೆರೆ ಗಳಿಗೂ ಕಬಿನಿ ನದಿ ಮೂಲದಿಂದ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಸಿ.ಎಂ.ಎಸ್.ಕಲಾಮಂದಿರ ದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕ ರಸಿ ಮಾತನಾಡಿ, ಈಗಾಗಲೇ ಬೆಳಚಲವಾಡಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಮರಹಳ್ಳಿ ಸೇರಿದಂತೆ ಹಂತಹಂತವಾಗಿ ಉದ್ದೇಶಿತ ಎಲ್ಲಾ ಕೆರೆಗಳಿಗೂ ಕಬಿನಿ ನದಿ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದರು. ಅಭಿವೃದ್ಧಿ ಕಾರ್ಯಗಳಿಗೆ…

ಪತ್ರಿಕೆಗಳಿಂದ ಸಮಾಜ ತಿದ್ದುವ ಕೆಲಸ
ಚಾಮರಾಜನಗರ

ಪತ್ರಿಕೆಗಳಿಂದ ಸಮಾಜ ತಿದ್ದುವ ಕೆಲಸ

July 28, 2018

ಗುಂಡ್ಲುಪೇಟೆ:  ಪ್ರತಿಕೆಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಬೇಕೆಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿ, ನಾಲ್ಕನೇ ಅಂಗವಾದ ಪತ್ರಿಕಾರಂಗ ಸಮಾಜವನ್ನು ತಿದ್ದುವ ಹಾಗೂ ಸರಿದಾರಿಗೆ ತರುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಅದನ್ನು ನಿಷ್ಠೆಯಿಂದ ಮಾಡುವುದರ ಮುಖಾಂತರ ತನ್ನ ವಿಶ್ವಾಸಾರ್ಹತೆಯನ್ನು ಗಳಿಸಿರುವುದು ಕಂಡುಬರುತ್ತಿದೆ ಎಂದರು. ದೃಶ್ಯ ಮಾಧ್ಯಮದ ನಡುವೆಯೂ ಪ್ರತಿಕೆ ಗಳು ಜನರನ್ನು ಆಕರ್ಷಿಸುವಲ್ಲಿ ಯಶಸ್ಸು ಸಾಧಿಸಿದೆ….

ಗ್ರಾಮೀಣ ಕ್ರೀಡಾಪಟುಗಳಿಗೆ ಸೌಲಭ್ಯ ಕಲ್ಪಿಸಲು ಆದ್ಯತೆ
ಚಾಮರಾಜನಗರ

ಗ್ರಾಮೀಣ ಕ್ರೀಡಾಪಟುಗಳಿಗೆ ಸೌಲಭ್ಯ ಕಲ್ಪಿಸಲು ಆದ್ಯತೆ

July 21, 2018

ಗುಂಡ್ಲುಪೇಟೆ:  ‘ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆ ಹಾಗೂ ತಾಲೂಕಿಗೆ ಕೀರ್ತಿ ತಂದಿರುವುದು ಅಭಿನಂದನಾರ್ಹ’ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ತಾಲೂಕಿನ ಕೆಲಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಕೆಲಸೂರು ಗ್ರಾಮದ ಯುವಜನ ಮತ್ತು ಸಾಂಸ್ಕೃತಿಕ ಸಂಘದಿಂದ ಆಯೋಜಿಸಿದ್ದ ರಾಜ್ಯಮಟ್ಟದ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಹಲವು ವರ್ಷಗಳಿಂದ ಈ ಶಾಲೆಯ ವಿದ್ಯಾರ್ಥಿಗಳು ಹಾಗೂ ತರಬೇತುದಾರರ ಸಹಕಾರದಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿರುವ…

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ
ಚಾಮರಾಜನಗರ

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ

July 19, 2018

ಗುಂಡ್ಲುಪೇಟೆ: ರಾಜ್ಯದ ಜನತೆಯ ಆಶೀರ್ವಾದವಿಲ್ಲದ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಸಂಭವ ಹೆಚ್ಚಾಗಿದೆ ಎಂದು ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಿಂದೇಟು ಹಾಕಿದ್ದರೂ ಸಹ ಪಟ್ಟುಬಿಡದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ ಪರಿಣಾಮ ಸಾಲಮನ್ನಾ ಮಾಡಲಾಗಿದೆ. ಆದರೆ…

ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲು ಸಲಹೆ
ಚಾಮರಾಜನಗರ

ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲು ಸಲಹೆ

July 10, 2018

ಬೇಗೂರು:  ‘ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದ್ದು, ಪಕ್ಷದ ಕಾರ್ಯಕರ್ತರು ಇದಕ್ಕೆ ಸಹಕಾರ ನೀಡಬೇಕು’ ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಸಮೀಪದ ಕುರುಬರಹುಂಡಿ ಗ್ರಾಮ ದಲ್ಲಿ ಸೋಮವಾರ ಬಿಜೆಪಿ ಕಾರ್ಯ ಕರ್ತರು ಏರ್ಪಡಿಸಿದ್ದ ಅಭಿನಂದನಾ ಸಮಾ ರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಇನ್ನೂ ಮೂಲ ಸೌಲಭ್ಯಗಳ ಕೊರತೆಯಿದೆ. ಇದನ್ನು ಕಲ್ಪಿಸಲು ಪ್ರಯತ್ನಿಸುತ್ತೇನೆ. ಕ್ಷೇತ್ರದಲ್ಲಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ನನ್ನನ್ನು ಗೆಲ್ಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಹೋದಾಗ ಆಯಾಯ ಗ್ರಾಮಗಳ ಸಮಸ್ಯೆಯನ್ನು ಪಟ್ಟಿ ಮಾಡಿ…

ಶಾಸಕ ನಿರಂಜನಕುಮಾರ್ ಗೆ ಗ್ರಾಪಂ ನೌಕರರ ಸನ್ಮಾನ
ಚಾಮರಾಜನಗರ

ಶಾಸಕ ನಿರಂಜನಕುಮಾರ್ ಗೆ ಗ್ರಾಪಂ ನೌಕರರ ಸನ್ಮಾನ

July 9, 2018

ಗುಂಡ್ಲುಪೇಟೆ:  ಇಲ್ಲಿನ ತಾಲೂಕು ಗ್ರಾಪಂ ನೌಕರರ ಸಂಘದ ವತಿಯಿಂದ ಶಾಸಕ ಸಿ.ಎಸ್.ನಿರಂಜನ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸ ಕರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ತಾವು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಪಂಗಳಲ್ಲಿ ನೌಕರರನ್ನು ಖಾಯಂ ಮಾಡಲು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು ಎಂದು ಸರ್ಕಾರ ಷರತ್ತು ವಿಧಿಸುತ್ತಿರುವುದರಿಂದ ಕಳೆದ 20 ವರ್ಷ ಗಳಿಂದಲೂ ಸೇವೆ ಸಲ್ಲಿಸುತ್ತಿರುವ ಹಲವು ನೌಕರರು ತೊಂದರೆಗೊಳಗಾಗಲಿದ್ದಾರೆ. ಹಲವಾರು ವರ್ಷಗಳಿಂದಲೂ ನೌಕರರು ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸು ತ್ತಿದ್ದು, ಇವುಗಳ ಈಡೇರಿಕೆಗೆ ಕ್ರಮಕೈಗೊಳ್ಳ ಬೇಕು…

1 2
Translate »