Tag: MLA Ramadas

ಮಳೆ ನೀರು ಸರಾಗವಾಗಿ ಹರಿದು ಹೋಗಲು 72 ಕಿ.ಮೀ. ರಾಜಕಾಲುವೆ ಹೂಳೆತ್ತಲು ಅಧಿಕಾರಿಗಳಿಗೆ ಸೂಚನೆ
ಮೈಸೂರು

ಮಳೆ ನೀರು ಸರಾಗವಾಗಿ ಹರಿದು ಹೋಗಲು 72 ಕಿ.ಮೀ. ರಾಜಕಾಲುವೆ ಹೂಳೆತ್ತಲು ಅಧಿಕಾರಿಗಳಿಗೆ ಸೂಚನೆ

June 29, 2018

ಮಳೆ ಹಾವಳಿ ತಡೆಗೆ ಅಧಿಕಾರಿಗಳೊಂದಿಗೆ ಶಾಸಕ ರಾಮದಾಸ್ ಸಭೆ ಮೈಸೂರು: ಮಳೆಗಾಲ ಆರಂಭವಾಗಿದ್ದು, ಕೆ.ಆರ್.ಕ್ಷೇತ್ರ ಸೇರಿದಂತೆ ಮೈಸೂರಿನಲ್ಲಿ 72 ಕಿ.ಮೀ. ರಾಜಕಾಲುವೆಯ ನಕ್ಷೆ ಸಿದ್ಧಪಡಿಸುವುದರೊಂದಿಗೆ ಒಂದು ತಿಂಗಳೊಳಗೆ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಹೂಳೆತ್ತಲು ಕ್ರಮ ಕೈಗೊಳ್ಳುವಂತೆ ಶಾಸಕ ಎಸ್.ಎ.ರಾಮದಾಸ್ ಅವರು ಮುಡಾ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ಗುರುವಾರ ನಡೆದ ಕೆ.ಆರ್.ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಸಮ್ಮುಖದಲ್ಲಿ ನಡೆದ ವಿವಿಧ ಇಲಾಖೆಯ…

ಪಾದಚಾರಿ ಮಾರ್ಗ, ಮಾಂಸಹಾರಿ ಫಾಸ್ಟ್‍ಫುಡ್ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ
ಮೈಸೂರು

ಪಾದಚಾರಿ ಮಾರ್ಗ, ಮಾಂಸಹಾರಿ ಫಾಸ್ಟ್‍ಫುಡ್ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ

June 28, 2018

ಶಾಸಕ ರಾಮದಾಸರ ಮುಂದುವರೆದ ಪಾದಯಾತ್ರೆ ಮೈಸೂರು: ಕೆ.ಆರ್.ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸುವುದರೊಂದಿಗೆ ರಸ್ತೆ ಬದಿಗಳಲ್ಲಿ ಮಾಂಸಹಾರಿ ಫಾಸ್ಟ್‍ಫುಡ್‍ಗಳಿಗೆ ಅನುಮತಿ ನೀಡಬಾರದೆಂದು ಶಾಸಕ ಎಸ್.ಎ.ರಾಮದಾಸ್ ಸೂಚನೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆಯ 3ನೇ ವಾರ್ಡ್‍ನಲ್ಲಿ (ಪುನರ್ ವಿಂಗಡಣೆ ಬಳಿಕ 49ನೇ ವಾರ್ಡ್) ಬುಧವಾರ ಬೆಳಿಗ್ಗೆ 6.30ರಿಂದ ನ್ಯಾಯಾಲಯದ ಮುಂಭಾಗವಿರುವ ಮನುವನ ಪಾರ್ಕ್‍ನಿಂದ ಪಾದಯಾತ್ರೆ ಆರಂಭಿಸಿದ ಅವರು, ವಾಯುವಿಹಾರಿಗಳು, ಯೋಗಪಟುಗಳು, ದೈಹಿಕ ಕಸರತ್ತು ಮಾಡುವವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಗೀತಾ ರಸ್ತೆ, ಆರ್‍ಟಿಓ ವೃತ್ತ, ಲಕ್ಷ್ಮೀಪುರಂ, ಮದ್ವಾಚಾರ್ ರಸ್ತೆ,…

1 2
Translate »