Tag: MLA Tanveer Sait

ಮೈಸೂರಿನಲ್ಲಿ ವಿಶ್ವದರ್ಜೆ ಕ್ರಿಕೆಟ್ ಮೈದಾನ ನಿರ್ಮಾಣ
News

ಮೈಸೂರಿನಲ್ಲಿ ವಿಶ್ವದರ್ಜೆ ಕ್ರಿಕೆಟ್ ಮೈದಾನ ನಿರ್ಮಾಣ

March 18, 2021

ಬೆಂಗಳೂರು,ಮಾ.16- ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸುವ ಸಂಬಂಧ ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ತನ್ವಿರ್ ಸೇಠ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಹೊರತುಪಡಿಸಿದರೆ ಮೈಸೂರು 2ನೇ ಅತೀ ದೊಡ್ಡ ನಗರವಾಗಿದೆ. ಇಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟು ಗಳನ್ನು ಉತ್ತೇಜಿಸಲು ಅನುವಾಗುವಂತೆ ಕ್ರೀಡಾಂಗಣವನ್ನು ನಿರ್ಮಾಣ ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ. ಶೀಘ್ರದಲ್ಲೇ ಅಧಿಕಾರಿಗಳು ಮತ್ತು ಜನಪ್ರತಿನಿಗಳ…

ಶಾಸಕ ತನ್ವೀರ್‍ಸೇಠ್ ಮೇಲಿನ ಹಲ್ಲೆ ಪ್ರಕರಣ: ನ್ಯಾಯಾಂಗ ತನಿಖೆಗೆ ಎಸ್‍ಡಿಪಿಐ ಆಗ್ರಹ
ಮೈಸೂರು

ಶಾಸಕ ತನ್ವೀರ್‍ಸೇಠ್ ಮೇಲಿನ ಹಲ್ಲೆ ಪ್ರಕರಣ: ನ್ಯಾಯಾಂಗ ತನಿಖೆಗೆ ಎಸ್‍ಡಿಪಿಐ ಆಗ್ರಹ

December 3, 2019

ಮೈಸೂರು,ಡಿ.2(ಪಿಎಂ)-ಶಾಸಕ ತನ್ವೀರ್‍ಸೇಠ್ ಮೇಲಿನ ಹಲ್ಲೆ ಪ್ರಕರಣವನ್ನು ಎಸ್‍ಡಿಪಿಐ ಪಕ್ಷದೊಂದಿಗೆ ತಳುಕು ಹಾಕುವ ಎಲ್ಲಾ ಪ್ರಯತ್ನಗಳು ಪೊಲೀಸ್ ಇಲಾಖೆಯಿಂದ ನಡೆಯುತ್ತಿದ್ದು, ಹೀಗಾಗಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಎಸ್‍ಡಿಪಿಐ ಆಗ್ರಹಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜಿದ್, ಪ್ರಕರಣವನ್ನು ಎಸ್‍ಡಿಪಿಐನೊಂದಿಗೆ ತಳುಕು ಹಾಕಿ ನಮ್ಮ ಪಕ್ಷವನ್ನು ದಮನ ಮಾಡುವ ಹುನ್ನಾರ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು. ಹಲ್ಲೆ…

ಮೈಸೂರು ವಿವಿಯಲ್ಲಿ ಟಿಪ್ಪು ಅಧ್ಯಯನ ಪೀಠ ಸ್ಥಾಪಿಸಿ: ಶಾಸಕ ತನ್ವೀರ್ ಸೇಠ್ ಆಗ್ರಹ
ಮೈಸೂರು

ಮೈಸೂರು ವಿವಿಯಲ್ಲಿ ಟಿಪ್ಪು ಅಧ್ಯಯನ ಪೀಠ ಸ್ಥಾಪಿಸಿ: ಶಾಸಕ ತನ್ವೀರ್ ಸೇಠ್ ಆಗ್ರಹ

November 11, 2018

ಮೈಸೂರು: ನಾಡು, ನುಡಿ ಹಾಗೂ ದೇಶದ ರಕ್ಷಣೆಗಾಗಿ ಹೋರಾಡಿ, ಪ್ರಾಣತ್ಯಾಗ ಮಾಡಿದ ಹಜರತ್ ಟಿಪ್ಪು ಸುಲ್ತಾನ್ ಅವರ ಬಗ್ಗೆ ಸಂಶೋಧನೆ ನಡೆಸಲು ಮೈಸೂರು ವಿಶ್ವವಿದ್ಯಾನಿಲಯ ದಲ್ಲಿ ಟಿಪ್ಪು ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಇಂದಿಲ್ಲಿ ಒತ್ತಾಯಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಶಿಕ್ಷಣ ನೀತಿ, ಸಾರಾಯಿ ನಿಷೇಧ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಕೆಆರ್‍ಎಸ್ ಶಂಕುಸ್ಥಾಪನೆಯಂತಹ ಮಹಾ ಯೋಜನೆಗಳನ್ನು ಅಂದೇ ಜಾರಿಗೆ ತಂದಿದ್ದ ಟಿಪ್ಪು…

Translate »