ಬೆಂಗಳೂರು: ಸಣ್ಣ ವ್ಯಾಪಾರಿಗಳಿಗಷ್ಟೇ ಅಲ್ಲದೆ, ಮೊಬೈಲ್ ಬ್ಯಾಂಕಿಂಗ್ ಸೇವೆ ಯನ್ನು ರೈತರು ಹಾಗೂ ಕೃಷಿ ಕಾರ್ಮಿಕರಿಗೂ ನೀಡಲು ಸರ್ಕಾರ ಮುಂದಾಗಿದೆ. ಗಣೇಶ ಚತುರ್ಥಿಗೆ ರಾಜ್ಯದ ಜನತೆಗೆ ಈ ಉಡುಗೊರೆ ದೊರೆಯಲಿದ್ದು, ಮೊದಲ ಹಂತದಲ್ಲಿ 150 ಕೇಂದ್ರಗಳಲ್ಲಿ ಸಣ್ಣ ವ್ಯಾಪಾರಿಗಳು, ರೈತರು ಮತ್ತು ಕೃಷಿ ಕಾರ್ಮಿಕರು ಇದರ ಸೇವೆ ಪಡೆದುಕೊಳ್ಳಬಹುದು. ಇದಕ್ಕಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 50 ಕೋಟಿ ರೂ. ಮೀಸಲಿರಿಸಿದ್ದು, ಪ್ರಾರಂಭದಲ್ಲಿ 1000 ದಿಂದ 5000 ರೂ. ವರೆಗೆ ಸಣ್ಣ ಪ್ರಮಾಣದಲ್ಲಿ ಸಾಲ ಸೌಲಭ್ಯ ದೊರೆಯಲಿದೆ. ಖಾಸಗಿ…
ಮೈಸೂರು
ಬೀದಿ ಬದಿ ವ್ಯಾಪಾರಿಗಳಿಗೆ ಮೊಬೈಲ್ ಬ್ಯಾಂಕಿಂಗ್
August 26, 2018ಬೆಂಗಳೂರು: ಮೀಟರ್ ಬಡ್ಡಿಗೆ ಕಡಿವಾಣ ಹಾಕಿರುವ ಬೆನ್ನಲ್ಲೇ ದೈನಂದಿನ ಬದುಕಿಗೆ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರಿಗೆ ಅನು ಕೂಲ ಮಾಡಿ ಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮೊಬೈಲ್ ಬ್ಯಾಂಕಿಂಗ್ ಆರಂಭಿಸುತ್ತಿದೆ. ಎಟಿಎಂಗಳಿಗೆ ಹಣ ತುಂಬುವ ವಾಹನಗಳ ಮಾದರಿಯಲ್ಲೇ ಅತೀ ಭದ್ರತೆಯಿಂದ ಕೂಡಿದ ವಾಹನಗಳ ಮೂಲಕ ದಿನನಿತ್ಯ ನಿಗದಿತ ಸ್ಥಳಗಳಲ್ಲಿ ಸಣ್ಣ ಹಾಗೂ ಅತಿಸಣ್ಣ ವ್ಯಾಪಾರಿಗಳಿಗೆ ಹಣಕಾಸಿನ ನೆರವು ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ಋಣಮುಕ್ತ ಅಧಿನಿಯಮ 2018 ಅನ್ನು ಜಾರಿಗೆ ತರುವುದರಿಂದ ವಾರ್ಷಿಕ 1,20,000 ರೂ….