ಮಡಿಕೇರಿ: ಲೋಕಸಭೆ ಚುನಾ ವಣೆ ಹಿನ್ನೆಲೆ ಚುನಾವಣಾ ಆಯೋಗದ ನಿರ್ದೇಶನದಂತೆ ಮಾದರಿ ನೀತಿ ಸಂಹಿತೆ ಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾ ಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡ ರೊಂದಿಗೆ ಮಂಗಳವಾರ ನಡೆದ ಸಭೆ ಯಲ್ಲಿ ಅವರು ಮಾತನಾಡಿದರು. ಚುನಾ ವಣಾ ಆಯೋಗವು ಮಾದರಿ ನೀತಿ ಸಂಹಿತೆ ಪಾಲಿಸುವ ಸಂಬಂಧ ಹಲವು ನಿರ್ದೇ ಶನಗಳನ್ನು ನೀಡಿದೆ. ಅದನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು. ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ಸ್…