Tag: Modi government

RCEP ಒಪ್ಪಂದ ಮುಂದೂಡಿಕೆ?
ಮೈಸೂರು

RCEP ಒಪ್ಪಂದ ಮುಂದೂಡಿಕೆ?

November 4, 2019

ಬ್ಯಾಂಕಾಕ್‌, ನ.೩-ದೇಶಾದ್ಯಂತ ಉದ್ದಿಮೆ ಹಾಗೂ ಕೃಷಿ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಆರ್‌ಸಿಇಪಿ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ) ಒಪ್ಪಂದಕ್ಕೆ ಸಹಿ ಹಾಕುವ ಪ್ರಕ್ರಿಯೆ ಮುಂದೂಡುವ ಸಾಧ್ಯತೆಗಳು ಕಂಡು ಬಂದಿವೆ. ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಆಸಿಯನ್ ದೇಶಗಳ ಸಮ್ಮೇ ಳನದಲ್ಲಿ ಆರ್‌ಸಿಇಪಿ ಒಪ್ಪಂದಕ್ಕೆ ಭಾರತವೂ ಸೇರಿ ಹತ್ತು ದೇಶಗಳು ಸಹಿ ಹಾಕಲಿವೆ ಎಂದು ಹೇಳಲಾಗಿತ್ತು. ಆದರೆ ಭಾರತವು ಕೊನೇ ಕ್ಷಣದಲ್ಲಿ ಕೆಲವು ಬೇಡಿಕೆಗಳನ್ನು ಹಾಗೂ ಪ್ರಶ್ನೆಗಳನ್ನು ಮುಂದಿಟ್ಟಿ ರುವ ಕಾರಣ ಒಪ್ಪಂದ ಮುಂದೂಡುವ ಸಾಧ್ಯತೆಗಳು ದಟ್ಟವಾಗಿವೆ. ಒಪ್ಪಂದದ ಎಲ್ಲಾ…

ಬಿಜೆಪಿ ಸಾಧನೆ ಕಿರುಹೊತ್ತಿಗೆ ವಿವಿಧ ಕ್ಷೇತ್ರದ ಗಣ್ಯರಿಗೆ ವಿತರಣೆ
ಮೈಸೂರು

ಬಿಜೆಪಿ ಸಾಧನೆ ಕಿರುಹೊತ್ತಿಗೆ ವಿವಿಧ ಕ್ಷೇತ್ರದ ಗಣ್ಯರಿಗೆ ವಿತರಣೆ

July 31, 2018

ಹೆಚ್.ಡಿ.ಕೋಟೆ:  ಕೇಂದ್ರ ಸರ್ಕಾರದ ಸಾಧನೆಗಳ ಕಿರು ಹೊತ್ತಿಗೆ ಯನ್ನು ತಾಲೂಕು ಬಿಜೆಪಿ ಘಟಕದಿಂದ ವಿವಿಧ ಕ್ಷೇತ್ರದ ಗಣ್ಯರಿಗೆ ನೀಡಲಾಯಿತು. ತಾಲೂಕು ಬಿಜೆಪಿ ಘಟಕದಿಂದ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 4 ವರ್ಷಗಳ ಸಾಧನೆ ವುಳ್ಳ ಪುಸ್ತಕವನ್ನು ಪಡುವಲ ವಿರಕ್ತ ಮಠದ ಸ್ವಾಮೀಜಿ ಮಹದೇವಸ್ವಾಮಿಗಳಿಗೆ ನೀಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭ ದಲ್ಲಿ ದಡದಹಳ್ಳಿ ಚನ್ನಬಸವಸ್ವಾಮಿಗಳು, ಷಡಕ್ಷರಸ್ವಾಮಿ, ಪ್ರಗತಿಪರ ರೈತ ಮಲಾರ ಪುಟ್ಟಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ…

ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ
ದೇಶ-ವಿದೇಶ

ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

July 19, 2018

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ವಿಪಕ್ಷಗಳು ಇಂದು ಅವಿಶ್ವಾಸ ನಿರ್ಣಯ ಮಂಡಿಸಿವೆ. ಅದು ಲೋಕಸಭೆಯಲ್ಲಿ ಜುಲೈ 20ರಂದು ಚರ್ಚೆಗೆ ಬರಲಿದ್ದು, ಅಂದೇ ಮತ ಚಲಾವಣೆ ನಡೆಯಲಿದೆ. ಅವಿಶ್ವಾಸಗೊತ್ತುವಳಿ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾ ಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ ಈ ಕುರಿತು ಚರ್ಚೆ ಮತ್ತು ಅಂದೇ ಮತಚಲಾವಣೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಬಿಜೆಪಿ 273 ಲೋಕಸಭಾ ಸದಸ್ಯರನ್ನು ಹೊಂದಿದ್ದು ಶುಕ್ರವಾರ ಏನಾಗಲಿದೆ ಎಂದು ಕಾದು ನೋಡಬೇಕಿದೆ. ಕಾಂಗ್ರೆಸ್, ಸಮಾಜ…

ಸಂಸದ ಪ್ರತಾಪ ಸಿಂಹರಿಂದ ಹತ್ತು ಪಥದ ಹೆದ್ದಾರಿ ಕಾಮಗಾರಿ ಪರಿಶೀಲನೆ
ಮೈಸೂರು

ಸಂಸದ ಪ್ರತಾಪ ಸಿಂಹರಿಂದ ಹತ್ತು ಪಥದ ಹೆದ್ದಾರಿ ಕಾಮಗಾರಿ ಪರಿಶೀಲನೆ

July 14, 2018

ಮೈಸೂರು:  ಮೈಸೂರು-ಬೆಂಗಳೂರು ಮುಖ್ಯರಸ್ತೆಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯ ಜಂಕ್ಷನ್‍ನಿಂದ ಟೋಲ್‍ಗೇಟ್‍ವರೆಗೆ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಿಸಿರುವ 10 ಪಥದ ರಸ್ತೆಯ ಕಾಮಗಾರಿಯನ್ನು ಶುಕ್ರವಾರ ಸಂಸದ ಪ್ರತಾಪ ಸಿಂಹ ಪರಿಶೀಲಿಸಿ, ರಸ್ತೆ ವಿಭಜಕ ಸೇರಿದಂತೆ ವಿವಿಧೆಡೆ ಇರುವ ನ್ಯೂನತೆಯನ್ನು ಸರಿಪಡಿಸುವಂತೆ ಸೂಚನೆ ನೀಡಿದರು. ರಿಂಗ್ ರಸ್ತೆಯ ಜಂಕ್ಷನ್‍ನಿಂದ ಪರಿಶೀಲನೆ ಆರಂಭಿಸಿದ ಅವರು ರಸ್ತೆ ವಿಭಜಕದಲ್ಲಿರುವ ನ್ಯೂನತೆ, ನಾಲ್ಕು ರಸ್ತೆಗಳು ಸೇರುವ ಜಂಕ್ಷನ್‍ನಲ್ಲಿ ರಸ್ತೆ ಅಗಲೀಕರಣ ಮಾಡುವ ವೇಳೆ ಎಸಗಿರುವ ದೋಷವನ್ನು ಸರಿಪಡಿಸುವಂತೆ ಸೂಚನೆ ನೀಡಿದರಲ್ಲದೆ, ಕಾಮಗಾರಿಯ ಗುಣಮಟ್ಟ ಹಾಗೂ…

ರೈತರಿಗೆ ಪ್ರಧಾನಿ ಮೋದಿ ಬಂಪರ್ ಗಿಫ್ಟ್: 14 ಬೆಳೆಗೆ ಭಾರೀ ಬೆಂಬಲ ಬೆಲೆ
ದೇಶ-ವಿದೇಶ

ರೈತರಿಗೆ ಪ್ರಧಾನಿ ಮೋದಿ ಬಂಪರ್ ಗಿಫ್ಟ್: 14 ಬೆಳೆಗೆ ಭಾರೀ ಬೆಂಬಲ ಬೆಲೆ

July 5, 2018

ಬೆಂಗಳೂರು: 2019ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕೇಂದ್ರದ ಎನ್‍ಡಿಎ ಸರ್ಕಾರ ಮುಂಗಾರಿನ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಘೋಷಿಸಿದೆ. ಈ ಮೂಲಕ ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗೆಟ್ಟಿದ್ದ, ಸೂಕ್ತ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ನೆರವಿಗೆ ಧಾವಿಸಿದೆ. ಪ್ರತಿ ಕ್ವಿಂಟಾಲ್ ಭತ್ತಕ್ಕೆ ಕನಿಷ್ಠ 200 ರೂ. ಬೆಂಬಲ ಬೆಲೆ ಘೋಷಿಸಲಾಗಿದ್ದು, ಕಳೆದ ವರ್ಷ 1,550 ರೂಪಾಯಿ ಇತ್ತು. ಈಗ 1,750 ರೂಪಾಯಿ ಆಗಿದೆ. 12.9% ಹೆಚ್ಚಳ ಮಾಡಲಾಗಿದೆ. ಗರಿಷ್ಠ ಬೆಂಬಲ ಬೆಲೆಯನ್ನು ರಾಗಿಗೆ…

ಮೋದಿಯನ್ನೇ ಇನ್ನು ಮೂರು ಅವಧಿಗೆ ಪ್ರಧಾನಿ ಮಾಡಿದರೆ ಮಾತ್ರ ದೇಶಕ್ಕೆ ಉಳಿಗಾಲ
ಮೈಸೂರು

ಮೋದಿಯನ್ನೇ ಇನ್ನು ಮೂರು ಅವಧಿಗೆ ಪ್ರಧಾನಿ ಮಾಡಿದರೆ ಮಾತ್ರ ದೇಶಕ್ಕೆ ಉಳಿಗಾಲ

June 23, 2018

ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಪ್ರೊ.ಎಸ್.ಎಲ್.ಭೈರಪ್ಪ ಪ್ರತಿಪಾದನೆ ಮೈಸೂರು: ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಮೂರು ಅವಧಿಗೂ ಪ್ರಧಾನಿಯನ್ನಾಗಿ ಮಾಡಿದಾಗ ಮಾತ್ರ ದೇಶಕ್ಕೆ ಉಳಿಗಾಲ ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕøತ ಖ್ಯಾತ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ರುವ ತಮ್ಮ ನಿವಾಸದಲ್ಲಿ ಕೇಂದ್ರ ಸರ್ಕಾ ರದ ನಾಲ್ಕು ವರ್ಷಗಳ ಸಾಧನೆ ಕುರಿತಾದ ಕಿರುಹೊತ್ತಿಗೆಯನ್ನು ಸಂಸದ ಪ್ರತಾಪ ಸಿಂಹ ಅವರಿಂದ ಶುಕ್ರವಾರ ಸ್ವೀಕರಿಸಿದ ನಂತರ…

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ
ಮೈಸೂರು

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ

June 17, 2018

ಸುತ್ತೂರು ಶ್ರೀಗಳು, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‍ಗೂ ಸಾಧನೆ ವಿವರಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‍ಡಿಎ ಸರ್ಕಾರದ 4 ವರ್ಷಗಳ ಸಾಧನೆಯ ಪಕ್ಷಿ ನೋಟ ಒಳಗೊಂಡ ಕಿರು ಪುಸ್ತಕ ವನ್ನು ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಅರ್ಪಿ ಸುವ ಮೂಲಕ ಶನಿವಾರ ಮೈಸೂರು ಭಾಗದ ಬಿಜೆಪಿಯ ‘ಸಂಪರ್ಕ ಸಮರ್ಥನ್’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನರೇಂದ್ರ ಮೋದಿ ನೇತೃತ್ವದ ಸರ್ಕಾ ರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವ ಈ…

ಕೇಂದ್ರದಿಂದ ಮೈಸೂರಿಗೆ 11 ಸಾವಿರ  ಕೋಟಿ ಅನುದಾನ: ಪ್ರತಾಪ್ ಸಿಂಹ
ಮೈಸೂರು

ಕೇಂದ್ರದಿಂದ ಮೈಸೂರಿಗೆ 11 ಸಾವಿರ  ಕೋಟಿ ಅನುದಾನ: ಪ್ರತಾಪ್ ಸಿಂಹ

June 17, 2018

ಮೈಸೂರು:  ಕಳೆದ 4 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್‍ಡಿಎ ಸರ್ಕಾರ ಮೈಸೂರಿನ ಅಭಿವೃದ್ಧಿಗಾಗಿ 11 ಸಾವಿರ ಕೋಟಿ ರೂ. ಅನುದಾನ ನೀಡಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಬಿಜೆಪಿಯ `ಸಂಪರ್ಕ ಸಮರ್ಥನ್’ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಮೈಸೂರು ಅರಮನೆ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಳೆದ 48 ತಿಂಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ಹೊಂದಿರುವ ಕಿರುಪುಸ್ತಕಗಳನ್ನು ಗಣ್ಯರಿಗೆ…

ಮೋದಿ ಸರ್ಕಾರ ನಮ್ಮ ನಿರೀಕ್ಷೆಯ ಮಟ್ಟ ಮುಟ್ಟಿಲ್ಲ
ಮೈಸೂರು

ಮೋದಿ ಸರ್ಕಾರ ನಮ್ಮ ನಿರೀಕ್ಷೆಯ ಮಟ್ಟ ಮುಟ್ಟಿಲ್ಲ

June 2, 2018

ಉಡುಪಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನಾಲ್ಕು ವರ್ಷದ ಆಡಳಿತ ನಮ್ಮ ನಿರೀಕ್ಷೆ ಮಟ್ಟ ವನ್ನು ಮುಟ್ಟಿಲ್ಲ. ಎಂದು ಉಡುಪಿ ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಶ್ರೀಪಾದರು ಹೇಳಿದ್ದಾರೆ. ಮೋದಿ ನಾಯಕತ್ವದ ಸರ್ಕಾ ರದ ಮೇಲೆ ಬಹಳ ನಿರೀಕ್ಷೆಗಳಿತ್ತು. ಆದರೆ ಅವರು ನಮ್ಮ ನಿರೀಕ್ಷೆ ಮಟ್ಟವನ್ನು ಮುಟ್ಟಲು ವಿಫಲರಾಗಿದ್ದಾರೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದ ಭ್ರಷ್ಟಾ ಚಾರ ನಿಯಂತ್ರಣಕ್ಕೆ ಬಂದಿದೆ. ಆದರೆ ಕಪ್ಪುಹಣವನ್ನು ವಿದೇಶದಿಂದ ತರದೇ ಹೋಗಿರುವುದು, ಗಂಗಾ ಶುದ್ಧೀಕರಣ ಆಗದಿರುವುದು ಸರ್ಕಾರದ…

Translate »