Tag: Modi

ಸಾಮಾಜಿಕ ಜಾಲತಾಣಗಳಿಗೆ ಗುಡ್ ಬೈ ಹೇಳಲು ಪ್ರಧಾನಿ ಮೋದಿ ಚಿಂತನೆ
ಮೈಸೂರು

ಸಾಮಾಜಿಕ ಜಾಲತಾಣಗಳಿಗೆ ಗುಡ್ ಬೈ ಹೇಳಲು ಪ್ರಧಾನಿ ಮೋದಿ ಚಿಂತನೆ

March 3, 2020

ದ್ವೇಷವನ್ನು ಬಿಡಿ, ಜಾಲತಾಣಗಳನ್ನಲ್ಲ ಎಂದ ರಾಹುಲ್ ನವದೆಹಲಿ, ಮಾ.2- ಸಾಮಾಜಿಕ ಜಾಲತಾಣಗಳನ್ನು ಬಿಟ್ಟುಬಿಡಲು ಯೋಚಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಚ್ಚರಿಯ ವಿಷಯವನ್ನು ತಿಳಿಸಿದ್ದಾರೆ. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಪ್ರಧಾನಿ ನರೇಂದ್ರ ಮೋದಿ, ಇದ್ದಕ್ಕಿದ್ದಂತೆ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೇವಲ ಎರಡು ಸಾಲುಗಳನ್ನು ಬರೆಯುವ ಮೂಲಕ ಈ ವಿಚಾರವನ್ನು ತಮ್ಮ ಅಭಿಮಾನಿಗಳು ಹಾಗೂ ಹಿಂಬಾಲಕರೊಂದಿಗೆ ಮೋದಿ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡುತ್ತಿದ್ದಂತೆ ಕೇವಲ ಅರ್ಧ ಗಂಟೆಯಲ್ಲಿ 6 ಸಾವಿರಕ್ಕೂ…

ನೆರೆ ಪರಿಹಾರಕ್ಕೆ ಮುಖ್ಯಮಂತ್ರಿ ಮೊರೆ ಮೋದಿ ಮೌನ
ಮೈಸೂರು

ನೆರೆ ಪರಿಹಾರಕ್ಕೆ ಮುಖ್ಯಮಂತ್ರಿ ಮೊರೆ ಮೋದಿ ಮೌನ

January 3, 2020

ತುಮಕೂರು,ಜ.2-ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 115 ವರ್ಷಗಳಲ್ಲಿ ಕಾಣದಂತಹ ಬರ ಮತ್ತು ನೆರೆ ಪರಿಸ್ಥಿತಿ ಉಂಟಾಗಿದ್ದು, ಅದರ ಪರಿಹಾರವಾಗಿ 50 ಸಾವಿರ ಕೋಟಿ ರೂ. ಅನುದಾನ ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೇದಿಕೆಯಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿದರು. ಆದರೆ ಸಿಎಂ ಮನವಿಗೆ ಸ್ಪಂದಿಸದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಯಾವುದೇ ಭರವಸೆ ನೀಡಲಿಲ್ಲ. ತುಮಕೂರಿನಲ್ಲಿ ನಡೆದ ರೈತ ಸಮಾವೇಶದಲ್ಲಿ ಪಾಲ್ಗೊಂ ಡಿದ್ದ ಯಡಿಯೂರಪ್ಪ, ತೀವ್ರ ಮಳೆ ಮತ್ತು ನೆರೆ ಹಾವಳಿ ಯಿಂದ 600ರಿಂದ…

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಸಂಸತ್ತನ್ನೇ ವಿರೋಧಿಸುತ್ತಿದೆ
ಮೈಸೂರು

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಸಂಸತ್ತನ್ನೇ ವಿರೋಧಿಸುತ್ತಿದೆ

January 3, 2020

ತುಮಕೂರು,ಜ.2-ನಾಗರಿಕ ತಿದ್ದುಪಡಿ ಕಾಯ್ದೆ ಯನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿ ರುವ ಪ್ರಧಾನಿ ನರೇಂದ್ರ ಮೋದಿ, ಕಾಯ್ದೆ ವಿರುದ್ಧ ಆಂದೋಲನ ಆರಂಭಿಸುವ ಮೂಲಕ ವಿಪಕ್ಷ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಸಂಸತ್ತನ್ನೇ ವಿರೋಧಿಸುತ್ತಿವೆ ಎಂದು ಕಿಡಿಕಾರಿದರು. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾ ಡಿದ ಅವರು, ನೆರೆ ರಾಷ್ಟ್ರಗಳಲ್ಲಿ ಧಾರ್ಮಿಕ ದಬ್ಬಾ ಳಿಕೆಗೆ ಗುರಿಯಾದವರಿಗೆ ರಕ್ಷಣೆ ನೀಡುವುದು ನಮ್ಮ ಸಂಸ್ಕೃತಿ ಮಾತ್ರವಲ್ಲದೆ, ರಾಷ್ಟ್ರೀಯ ಜವಾಬ್ದಾರಿ ಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕಾಯ್ದೆ…

ಪೌರತ್ವ ತಿದ್ದುಪಡಿ ಕಾಯ್ದೆ ನಿರಾಶ್ರಿತರಿಗೆ ವರದಾನ
ಮೈಸೂರು

ಪೌರತ್ವ ತಿದ್ದುಪಡಿ ಕಾಯ್ದೆ ನಿರಾಶ್ರಿತರಿಗೆ ವರದಾನ

December 23, 2019

ನವÀದೆಹಲಿ,ಡಿ.22- ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯು ಭಾರತದ ಆಶ್ರಯ ಅರಸಿ ಬಂದಿರುವ ಶೋಷಿತರನ್ನು ದೇಶದ ನಾಗರಿಕ ರೊಂದಿಗೆ ಒಳಗೊಳ್ಳುವಂತೆ ಮಾಡುವುದಾಗಿ ದೆಯೇ ಹೊರತು, ದೇಶದ ಯಾವೊಬ್ಬ ಪ್ರಜೆ ಯನ್ನೂ ಹೊರದೂಡುವುದಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ಇಡೀ ದಿನ ನಡೆದ `ಧನ್ಯವಾದ ಬೃಹತ್ ಸಮಾವೇಶ’ದಲ್ಲಿ ಒಂದೂವರೆ ತಾಸಿಗೂ ಅಧಿಕ ಸಮಯ ಭಾಷಣ ಮಾಡಿದ ಅವರು, ಎರಡು ದಿನಗಳ ಹಿಂದೆಯಷ್ಟೇ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಸಾಮಾನ್ಯರಲ್ಲಿರುವ ಗೊಂದಲ…

ಪೌರತ್ವ ಕಾಯ್ದೆ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನರೇಂದ್ರ ಮೋದಿ
ಮೈಸೂರು

ಪೌರತ್ವ ಕಾಯ್ದೆ ಹೆಸರಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನರೇಂದ್ರ ಮೋದಿ

December 16, 2019

ನವದೆಹಲಿ, ಡಿ.15-ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪೌರತ್ವ ಮಸೂದೆ ಮೇಲೆ ವೃಥಾ ದೋಷಾರೋಪ ಮಾಡುತ್ತಿದೆ. ಅಲ್ಲದೆ ದೇಶದ ಕೆಲವು ಭಾಗಗಳಲ್ಲಿನ ಅಶಾಂತಿ ಮತ್ತು ಅಗ್ನಿ ಸ್ಪರ್ಶದ ಹಿಂದೆ ವಿರೋಧ ಪಕ್ಷಗಳ ಕೈವಾಡವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಆರೋಪಿಸಿದ್ದಾರೆ. ಜಾರ್ಖಂಡ್‍ನ ಡುಮ್ಕಾದಲ್ಲಿ ಭಾನುವಾರ ನಡೆದ ಚುನಾ ವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಭಾರತದ ಅಭಿವೃದ್ಧಿಗೆ ಯಾವ ಮಾರ್ಗಸೂಚಿಗಳನ್ನು ಹೊಂದಿಲ್ಲ. “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಪೌರತ್ವ ಕಾಯ್ದೆಯ ಹೆಸರಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿವೆ….

ಸಂವಿಧಾನದ 370ನೇ ವಿಧಿ ರದ್ದತಿಯಿಂದ ಜಮ್ಮು-ಕಾಶ್ಮೀರ ಅಭಿವೃದ್ಧಿಗೆ ನಾಂದಿ
ಮೈಸೂರು

ಸಂವಿಧಾನದ 370ನೇ ವಿಧಿ ರದ್ದತಿಯಿಂದ ಜಮ್ಮು-ಕಾಶ್ಮೀರ ಅಭಿವೃದ್ಧಿಗೆ ನಾಂದಿ

August 9, 2019

ಜಮ್ಮು-ಕಾಶ್ಮೀರ ನಮ್ಮ ದೇಶದ ಮುಕುಟ. ಇಂತಹ ರಾಜ್ಯದಲ್ಲಿ ಉಗ್ರವಾದ ಹಾಗೂ ಭಯೋತ್ಪಾದನೆ ತಲೆ ಎತ್ತಲು, ರಾಜ್ಯ ಅಭಿವೃದ್ಧಿಯಿಂದ ವಂಚಿತವಾಗಲು ಕಲಂ 370 ಮತ್ತು 35ಎ ಕಾರಣವಾಗಿತ್ತು. ಹೀಗಾಗಿ ಕಣಿವೆ ರಾಜ್ಯದ ಅಭಿವೃದ್ಧಿಗಾಗಿ ಈ ವಿಧಿಗಳನ್ನು ರದ್ದು ಮಾಡಿ ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿ ವರ್ತಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಲಂ 370 ರದ್ದು ಮಾಡಿರುವ ತಮ್ಮ ಸರ್ಕಾರದ ನಿರ್ಣಯವನ್ನು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ಕಳೆದ ಸೋಮವಾರ ರಾಜ್ಯಸಭೆ ಯಲ್ಲಿ ಜಮ್ಮು ಮತ್ತು…

ಎರಡನೇ ಬಾರಿಗೆ ಪ್ರಧಾನಿಯಾಗಿ ಮೋದಿ ಇಂದು ಪ್ರಮಾಣ ವಚನ
ಮೈಸೂರು

ಎರಡನೇ ಬಾರಿಗೆ ಪ್ರಧಾನಿಯಾಗಿ ಮೋದಿ ಇಂದು ಪ್ರಮಾಣ ವಚನ

May 30, 2019

ನವದೆಹಲಿ: ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗುವ ಕ್ಷಣಕ್ಕೆ ಸಾಕ್ಷಿ ಯಾಗಲು ರಾಷ್ಟ್ರಪತಿ ಭವನ ಸಜ್ಜಾಗಿದೆ. ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ನಾಳೆ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ರೀತಿ ಹೊರಾಂಗಣ ದಲ್ಲಿ ಪ್ರಮಾಣ ಸ್ವೀಕರಿಸುತ್ತಿರುವ ಮೂರನೇ ಪ್ರಧಾನಿ ಎಂಬ ಗರಿಮೆಗೆ ಮೋದಿ ಪಾತ್ರರಾಗುತ್ತಿದ್ದಾರೆ. ಮೊದಲು ನೆಹರು, ಚಂದ್ರಶೇಖರ್ ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸಾಮಾನ್ಯವಾಗಿ ಪ್ರಧಾನಮಂತ್ರಿಗಳ ಪ್ರಮಾಣ ವಚನ ದರ್ಬಾರ್ ಹಾಲ್‍ನಲ್ಲಿ ನಡೆಯು ತ್ತದೆ….

ಮೋದಿ ಅಲೆಗೆ ರಾಜ್ಯದಲ್ಲಿ ಕೊಚ್ಚಿ ಹೋದ ಕಾಂಗ್ರೆಸ್, ಜೆಡಿಎಸ್‍
ಮೈಸೂರು

ಮೋದಿ ಅಲೆಗೆ ರಾಜ್ಯದಲ್ಲಿ ಕೊಚ್ಚಿ ಹೋದ ಕಾಂಗ್ರೆಸ್, ಜೆಡಿಎಸ್‍

May 24, 2019

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಧೂಳೀಪಟವಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರು ತಲಾ ಒಂದು ಸ್ಥಾನದಲ್ಲಿ ಗೆಲುವು ಹೊರತುಪಡಿಸಿದರೆ, ಉಳಿದ 25 ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. ಮೋದಿ ಸುನಾಮಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇ ಗೌಡ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಸಂಸದ ಕೆ.ಎಚ್. ಮುನಿ ಯಪ್ಪ,…

ಜನತಾ ಜನಾರ್ದನರ ವಿಜಯ: ಮೋದಿ
ಮೈಸೂರು

ಜನತಾ ಜನಾರ್ದನರ ವಿಜಯ: ಮೋದಿ

May 24, 2019

ನವದೆಹಲಿ: ಪ್ರಜಾಪ್ರಭುತ್ವದ ಈ ಹಬ್ಬ ಭಾರತ ಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೇ ಉತ್ತಮ ಮಾದರಿ. ಇಂಥದೊಂದು ಜನಸಮುದಾಯದ ಹಬ್ಬವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಜನತಾ ಜನಾರ್ದನರಿಗೆ ನಮೋ ನಮಃ. ಇದು ನಿಜವಾಗಿ ಜನತಾ ಜನಾರ್ದನರ ವಿಜಯ, ಇದು ಲೋಕತಂತ್ರದ ಜಯ… ಅಭೂತಪೂರ್ವ ಗೆಲುವಿನಿಂದ ಹರ್ಷಚಿತ್ತರಾಗಿದ್ದ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಹಾಗೂ ಎನ್‍ಡಿಎ ಮೈತ್ರಿಕೂಟದ ಗೆಲುವನ್ನು ಹೀಗೆ ಬಹಳ ವೈಶಿಷ್ಟ್ಯಪೂರ್ಣವಾಗಿ ಬಣ್ಣಿಸಿದರು. ನಮ್ಮ ಈ ವಿಜಯೋತ್ಸವದಲ್ಲಿ ಭಾಗಿಯಾಗಲೆಂದೇ ವರುಣ ಮಳೆ ಸುರಿಸುತ್ತಿದ್ದಾನೆ ಎಂದರು. ಲೋಕಸಭಾ ಚುನಾವಣೆಯ ವಿಜಯೋತ್ಸವವನ್ನು ಗುರುವಾರ…

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನ
ಮೈಸೂರು

ಕೇದಾರನಾಥ ಗುಹೆಯಲ್ಲಿ ಪ್ರಧಾನಿ ಮೋದಿ ಧ್ಯಾನ

May 19, 2019

ಕೇದಾರನಾಥ: ಮಳೆಯನ್ನೂ ಲೆಕ್ಕಿಸದೇ ಕೇದಾರನಾಥ ಗುಹೆಗೆ ತೆರಳಿ ಪ್ರಧಾನಿ ಮೋದಿ ಧ್ಯಾನ! ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ದೇಗುಲದಿಂದ ದೂರವಿರುವ ಗುಹೆಯಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ. 2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ ಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯ ಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜ ರಾತ್‍ನಲ್ಲಿರುವ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ…

1 2 3
Translate »