Tag: Modi

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಮೈಸೂರು

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ

April 26, 2019

ವಾರಣಾಸಿ: ಹಿಂದೆಂದೂ ಇಲ್ಲದಂತೆ ಗುರುವಾರ ಸಂಪೂರ್ಣ ಕೇಸರಿಮಯವಾಗಿದ್ದ ಉತ್ತರ ಪ್ರದೇಶದ ಪುಣ್ಯಕ್ಷೇತ್ರ ವಾರಣಾಸಿಯಲ್ಲಿ ಸಂಜೆಯಿಂದಲೇ ಮೋದಿ… ಮೋದಿ… ಜೈಕಾರ ಪ್ರತಿಧ್ವನಿಸುತ್ತಿತ್ತು. ಬಳಿಕ ರಾತ್ರಿ 9ರವರೆಗೂ ಪವಿತ್ರ ಗಂಗಾನದಿಯ ದಂಡೆಯಲ್ಲಿ ಮಹಾ ಮಂಗಳಾ ರತಿಯ ಬೆಳಕಿನಲ್ಲಿ ಕೇಸರಿ ವಸ್ತ್ರಧಾರಿ ಗಳ ಭಕ್ತಿಭಾವ ಪ್ರತಿಫಲಿಸಿತು. ಇದಕ್ಕೆಲ್ಲಾ ಕಾರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರೋಡ್ ಶೋ ಮತ್ತು ಗಂಗಾಮಾತೆಗೆ ಮಹಾಮಂಗಳಾರತಿ ಪೂಜೆ. ರೋಡ್ ಶೋ: ವಾರಣಾಸಿ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ನರೇಂದ್ರ ಮೋದಿ ಅವರು, ಗುರುವಾರ ಸಂಜೆ ಕಾಶಿ…

ಮೈಸೂರಲ್ಲಿ ಇಂದು ಮೋದಿ ಹವಾ
ಮೈಸೂರು

ಮೈಸೂರಲ್ಲಿ ಇಂದು ಮೋದಿ ಹವಾ

April 9, 2019

ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 5 ಗಂಟೆಗೆ ಮೈಸೂರು, ಚಾ.ನಗರ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಏ. 9) ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭಾರೀ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗದಿಂದ ವಿಶೇಷ ವಿಮಾನದಲ್ಲಿ ಸಂಜೆ 4.40 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ, ಸಂಜೆ 5 ಗಂಟೆಗೆ ಮೈಸೂರು-ಕೊಡಗು ಮತ್ತು ಚಾಮರಾಜನಗರ…

50 ವರ್ಷದ ಕೆಲಸವನ್ನು 5 ವರ್ಷದಲ್ಲಿ ಮಾಡಿದ್ದೇವೆ…
ಮೈಸೂರು

50 ವರ್ಷದ ಕೆಲಸವನ್ನು 5 ವರ್ಷದಲ್ಲಿ ಮಾಡಿದ್ದೇವೆ…

April 9, 2019

ನವದೆಹಲಿ: ಒಂದು ನಿರ್ದಿಷ್ಟ ಗುರಿಯೆಡೆಗೆ ಒಂದೇ ದಿಕ್ಕಿನಲ್ಲಿ ದೇಶವನ್ನು ಕೊಂಡೊಯ್ಯುವ ಭರವಸೆಯನ್ನು ನಾವು ದೇಶದ ಜನತೆಗೆ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿ ಇಂದು ಭಾರತೀಯ ಜನತಾ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಳೆದ 5 ವರ್ಷಗಳಲ್ಲಿ ಸರ್ಕಾರದ ಆಡಳಿತದಲ್ಲಿ ಸಹಕಾರ ನೀಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ನಮ್ಮ ಪಕ್ಷದ ಪ್ರಣಾಳಿಕೆ ಹೊರತರಲು 2-3 ತಿಂಗಳು ನಿರಂತರ ಕೆಲಸ ಮಾಡಲಾಯಿತು. ಪ್ರಣಾಳಿಕೆ ಬಿಡುಗಡೆ ಮಾಡುತ್ತಿರುವ ಸರ್ಕಾರವೇ ಅಧಿಕಾರದಲ್ಲಿ ಮುಂದುವರಿಯಬಹುದಾದ ಸಾಧ್ಯತೆ…

ಪೆನ್ಸಿಲ್ ಗ್ರಾಫೈಟ್‍ನ ತುದಿಯಲ್ಲಿ  ಅರಳಿದ ಪ್ರಧಾನಿ ಮೋದಿ ಮುಖ
ಮೈಸೂರು

ಪೆನ್ಸಿಲ್ ಗ್ರಾಫೈಟ್‍ನ ತುದಿಯಲ್ಲಿ ಅರಳಿದ ಪ್ರಧಾನಿ ಮೋದಿ ಮುಖ

April 9, 2019

ಮೈಸೂರು,: ಪೆನ್ಸಿಲ್ ಗ್ರಾಫೈಟ್ (ಲೆಡ್)ನಲ್ಲಿ ಸೂಕ್ಷ್ಮ ನರೇಂದ್ರ ಮೋದಿ ಅವರ ಮುಖವನ್ನು ರೂಪಿಸಿದ್ದು, ಮಂಗಳವಾರ ಮೈಸೂರಿಗೆ ಆಗಮಿಸಲಿ ರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲು ಆಶಿಸಿದ್ದಾರೆ. ಮೈಸೂರಿನ ಮೈಕ್ರೋ ಆರ್ಟ್ (ಸೂಕ್ಷ್ಮ ಕಲೆ) ಕಲಾವಿದ ನಂಜುಂಡ ಸ್ವಾಮಿ 6 ಇಂಚಿನ ಪೆನ್ಸಿಲ್‍ನಲ್ಲಿ ಮೋದಿ ಮುಖ ರೂಪಿಸಿದ್ದಾರೆ. ಪೆನ್ಸಿಲ್‍ನ ತುದಿಯಲ್ಲಿ ಸ್ಪಷ್ಟವಾಗಿ ನರೇಂದ್ರ ಮೋದಿಯವರ ಮುಖ ರಚಿಸಿದ್ದಾರೆ. ಇದನ್ನು ಮೋದಿಯ ವರಿಗೆ ನೀಡಲು ಶಾಸಕ ಎಸ್.ಎ.ರಾಮ ದಾಸ್ ಅವರ ಮೂಲಕ ಪೊಲೀಸರ ಅನು ಮತಿ ಕೋರಿದ್ದಾರೆ. ಕೇವಲ…

ಮೋದಿ ಜೊತೆ ಸೆಲ್ಫಿಗೆ ವ್ಯವಸ್ಥೆ
ಮೈಸೂರು

ಮೋದಿ ಜೊತೆ ಸೆಲ್ಫಿಗೆ ವ್ಯವಸ್ಥೆ

April 9, 2019

ಮೈಸೂರು: ಮಂಗಳವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆಯ ಸಿದ್ಧತೆ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇದಿಕೆಯ ಬಲಭಾಗದಲ್ಲಿ ಒಂದು ಪ್ರತ್ಯೇಕ ಸೆಲ್ಫಿ ಜೋನ್ ಮಾಡಿ, ಅಲ್ಲಿ ಅಭಿಮಾನಿಗಳು ಮೋದಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಅನುಕೂಲ ಮಾಡಿಕೊಡಲು ಚಿಂತನೆ ಮಾಡಲಾಗಿದ್ದು, ಇದು ವಿಶೇಷ ಆಕರ್ಷಣೆಯಾಗಿದೆ ಎಂದರು….

ಬೆಂಗಳೂರು ದಕ್ಷಿಣದಿಂದ ಮೋದಿ,  ವೈನಾಡ್‍ನಿಂದ ರಾಹುಲ್ ಗಾಂಧಿ?
ಮೈಸೂರು

ಬೆಂಗಳೂರು ದಕ್ಷಿಣದಿಂದ ಮೋದಿ, ವೈನಾಡ್‍ನಿಂದ ರಾಹುಲ್ ಗಾಂಧಿ?

March 25, 2019

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಉತ್ತರ ಭಾರತದ ಜೊತೆಗೆ ದಕ್ಷಿಣ ಭಾರತದಲ್ಲೂ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ರಾಜ ಕೀಯ ವಲಯದಲ್ಲಿ ಕೇಳಿಬರುತ್ತಿದೆ. ವಾರಣಾಸಿಯಲ್ಲಿ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಕೇಂದ್ರ ಸಚಿವ ದಿವಂಗತ ಅನಂತ ಕುಮಾರ್ ಅವರು ಪ್ರತಿನಿಧಿಸಿದ್ದ ಬೆಂಗ ಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಮೋದಿ ಅವರು ಈ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಬಿಜೆಪಿ ಕೇಂದ್ರ…

ಬೆಂಗಳೂರು ದಕ್ಷಿಣದಿಂದ ಪ್ರಧಾನಿ ಮೋದಿ ಸ್ಪರ್ಧೆ?
ಮೈಸೂರು

ಬೆಂಗಳೂರು ದಕ್ಷಿಣದಿಂದ ಪ್ರಧಾನಿ ಮೋದಿ ಸ್ಪರ್ಧೆ?

March 23, 2019

ಬೆಂಗಳೂರು: ಕರ್ನಾಟಕದ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜ್ಯ ನಾಯಕರು ದುಂಬಾಲು ಬಿದ್ದಿರುವ ಬೆನ್ನಲ್ಲೇ, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಈಗಾಗಲೇ ರಾಜ್ಯದ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟಿಸದೇ ಇರುವುದು ಮೋದಿ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡುತ್ತಿದೆ. ಬೆಂಗಳೂರು ದಕ್ಷಿಣ…

ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದ ಮೋದಿ
ಮೈಸೂರು

ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭ ಕೋರಿದ ಮೋದಿ

March 11, 2019

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು 17ನೇ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳಿಗೂ ಶುಭ ಕೋರಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ 9 ಬಾರಿ ಟ್ವೀಟ್ ಮಾಡಿರುವ ಮೋದಿ, ಪ್ರಜಾಪ್ರಭುತ್ವದ ಹಬ್ಬ ಚುನಾವಣೆ ಬಂದಿದೆ. 2019ರ ಲೋಕಸಭಾ ಚುನಾವಣೆ ಯಲ್ಲಿ ಮತದಾರರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನಾನು ಒತ್ತಾಯಿಸುತ್ತೇನೆ. ಈ ಚುನಾವಣೆ ಐತಿಹಾಸಿಕ ಬದಲಾವ ಣೆಗೆ ಸಾಕ್ಷಿಯಾಗಲಿದೆ ಎಂದು ಭಾವಿಸುತ್ತೇನೆ. ಮೊದಲ ಬಾರಿಗೆ ಮತ ಚಲಾಯಿಸುವವರು ದಾಖಲೆ ಪ್ರಮಾಣದಲ್ಲಿ ಮತ…

ಪಾಕ್‍ನ ಉಗ್ರರ ನೆಲೆಗಳ ಮೇಲೆ ಭಾರತ ಬಾಂಬ್ ದಾಳಿ
ಮೈಸೂರು

ಪಾಕ್‍ನ ಉಗ್ರರ ನೆಲೆಗಳ ಮೇಲೆ ಭಾರತ ಬಾಂಬ್ ದಾಳಿ

February 27, 2019

 ಮಂಗಳವಾರ ನಸುಕಿನ 3.30ರಲ್ಲಿ 21 ನಿಮಿಷಗಳ ಸರ್ಜಿಕಲ್ ಸ್ಟ್ರೈಕ್-2 ಭಾರತದ ವಾಯುಪಡೆ ದಾಳಿಗೆ ಜೈಷ್ ಉಗ್ರರ 3 ಪ್ರಮುಖ ನೆಲೆಗಳು ಧ್ವಂಸ  350 ಉಗ್ರರು ಬಲಿ, ಅಪಾರ ಶಸ್ತ್ರಾಸ್ತ್ರ, ಜೈಷ್ ನಿಯಂತ್ರಣ ಕೊಠಡಿ ನಾಶ ನವದೆಹಲಿ: ಪುಲ್ವಾಮಾ ದಾಳಿ ನಡೆದ 12 ದಿನಗಳಲ್ಲಿಯೇ ಭಾರತ ದೊಡ್ಡ ಮಟ್ಟದಲ್ಲಿಯೇ ಪ್ರತೀಕಾರ ತೀರಿಸಿಕೊಂಡಿದೆ. ನೆರೆಯ ಭಯೋತ್ಪಾದಕ ದೇಶ ಪಾಕಿಸ್ತಾನ ಅಕ್ಷರಶಃ ತತ್ತರಿಸುವಂತೆ ಮಾಡಿದೆ. ಗಡಿ ದಾಟಿ ಪಾಕಿಸ್ತಾನದಲ್ಲಿ ಸುರಕ್ಷಿತ ನೆಲೆ ಕಂಡು ಕೊಂಡಿರುವ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ…

ದೇಶ ಸುರಕ್ಷಿತ ಕೈಗಳಲ್ಲಿದೆ…
ಮೈಸೂರು

ದೇಶ ಸುರಕ್ಷಿತ ಕೈಗಳಲ್ಲಿದೆ…

February 27, 2019

ಚುರು(ರಾಜಸ್ಥಾನ): ಭಾರತ ಸುರಕ್ಷಿತ ಕೈಗಳಲ್ಲಿದೆ. ದೇಶ ಕ್ಕಿಂತ ದೊಡ್ಡದು ಯಾವುದೂ ಇಲ್ಲ. ಭಾರತವನ್ನು ಎಂದಿಗೂ ತಲೆಬಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನದ ಚುರುವಿನಲ್ಲಿ ಮಂಗಳ ವಾರ ಮಧ್ಯಾಹ್ನ ನಡೆದ ಬಿಜೆಪಿ ಸಮಾ ವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಾಕ್ ನೆಲಕ್ಕೇ ನುಗ್ಗಿ ಉಗ್ರರ ನೆಲೆಗಳನ್ನು ದಮನ ಮಾಡಿದ ವಾಯು ಪಡೆ ಯೋಧರ ಶೌರ್ಯವನ್ನು ಶ್ಲಾಘಿಸಿದರು. ಬಳಿಕ ಪುಲ್ವಾಮಾ ದಾಳಿ ಯನ್ನು ಪ್ರಸ್ತಾಪಿಸಿದ ಅವರು, ನಮ ಗಾಗಿ ಪ್ರಾಣತೆತ್ತ ಯೋಧರನ್ನು ಸ್ಮರಿ ಸೋಣ. ಅವರ…

1 2 3
Translate »