Tag: MP Dhruva Narayan

ನಾಳೆ ಫ್ರೌಢಶಾಲೆ ನೂತನ ಕೊಠಡಿ, ವಿದ್ಯಾರ್ಥಿನಿಲಯ ಉದ್ಘಾಟನೆ
ಚಾಮರಾಜನಗರ

ನಾಳೆ ಫ್ರೌಢಶಾಲೆ ನೂತನ ಕೊಠಡಿ, ವಿದ್ಯಾರ್ಥಿನಿಲಯ ಉದ್ಘಾಟನೆ

February 7, 2019

ಚಾಮರಾಜನಗರ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ವತಿಯಿಂದ ನಿರ್ಮಾಣ ಗೊಂಡಿರುವ ಯಳಂದೂರು ತಾಲೂಕಿನ ಕೆಸ್ತೂರು ಸರ್ಕಾರಿ ಫ್ರೌಢಶಾಲೆಯ ಹೆಚ್ಚುವರಿ ನೂತನ ಕೊಠಡಿ ಹಾಗೂ ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯಗಳ ಉದ್ಘಾಟನೆ ಕಾರ್ಯ ಕ್ರಮವನ್ನು ಫೆಬ್ರವರಿ 9 ರಂದು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವರು. ಸಂಸದ ಆರ್.ದ್ರುವನಾರಾಯಣ ಉದ್ಘಾಟನೆ ನೆರವೇರಿಸುವರು. ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಶಾಸಕರಾದ ಮರಿತಿಬ್ಬೇ ಗೌಡ, ಆರ್.ಧರ್ಮಸೇನ, ಸಂದೇಶ್…

Translate »