Tag: MP Dhruvanarayana

ಕಾಡಾನೆ ದಾಳಿಯಿಂದ ಸಂತ್ರಸ್ಥ ರೈತರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳ ವಿಳಂಬ ನೀತಿ ಸಂಸದ ಆರ್.ಧ್ರುವನಾರಾಯಣ್ ಅಸಮಾಧಾನ
ಮೈಸೂರು

ಕಾಡಾನೆ ದಾಳಿಯಿಂದ ಸಂತ್ರಸ್ಥ ರೈತರಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳ ವಿಳಂಬ ನೀತಿ ಸಂಸದ ಆರ್.ಧ್ರುವನಾರಾಯಣ್ ಅಸಮಾಧಾನ

June 30, 2018

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ನೊಂದ ರೈತರಿಗೆ ಪರಿಹಾರ ನೀಡುವಲ್ಲಿ ಸಂಬಂಧಿಸಿದ ಅಧಿಕಾರಿಗಳು (ಅರಣ್ಯ, ಕೃಷಿ ಮತ್ತು ತೋಟಗಾರಿಕೆ ಇತ್ಯಾದಿ) ನಿರ್ಲಕ್ಷ್ಯ ಮನೋಭಾವ ತೋರುತ್ತಿರುವುದರ ಬಗ್ಗೆ ಸಂಸದ ಆರ್.ಧ್ರುವನಾರಾಯಣ್ ಇಂದಿಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ರೈತರಿಗೆ ಬೆಳೆ ಪರಿಹಾರ ನೀಡಲು ವಿಳಂಬವಾಗಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮೈಸೂರು…

ಸಭೆಯಲ್ಲಿ ಚೆಲುವಾಂಬ ಆಸ್ಪತ್ರೆ ಬೆಡ್ ಕೊರತೆ ಪ್ರಸ್ತಾಪ – ಪ್ರಸ್ತಾವನೆ ಸಲ್ಲಿಸಿದರೆ ಸಮಸ್ಯೆಗೆ ಶೀಘ್ರ ಪರಿಹಾರ: ಸಂಸದ
ಮೈಸೂರು

ಸಭೆಯಲ್ಲಿ ಚೆಲುವಾಂಬ ಆಸ್ಪತ್ರೆ ಬೆಡ್ ಕೊರತೆ ಪ್ರಸ್ತಾಪ – ಪ್ರಸ್ತಾವನೆ ಸಲ್ಲಿಸಿದರೆ ಸಮಸ್ಯೆಗೆ ಶೀಘ್ರ ಪರಿಹಾರ: ಸಂಸದ

June 30, 2018

ಮೈಸೂರು: ಮೈಸೂರಿನ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಬೆಡ್‍ಗಳ ಕೊರತೆ ಇರುವ ವಿಚಾರ ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಯಿತು. ಗರ್ಭಿಣಿಯರು, ಮಕ್ಕಳು ಮತ್ತು ಬಾಣಂತಿಯರನ್ನು ನೆಲದ ಮೇಲೆ ಹಾಸಿಗೆ ಹಾಕಿ ಮಲಗಿಸಲಾಗುತ್ತಿರುವ ಬಗ್ಗೆ ಸಂಸದ ಆರ್.ಧ್ರುವನಾರಾಯಣ್ ಕೆ.ಆರ್.ಆಸ್ಪತ್ರೆ ಅಧೀಕ್ಷಕರನ್ನು ಪ್ರಶ್ನಿಸಿದರು. ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರೆ ಈ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಅವರಿಗೆ ನಿರ್ದೇಶನ ನೀಡಿದರು. ಅಲ್ಲದೆ ಕೆ.ಆರ್.ಆಸ್ಪತ್ರೆಯಲ್ಲಿ…

ಸಂಸದರಿಂದ ವಿಶೇಷ ಚೇತನರಿಗೆ  ತ್ರಿಚಕ್ರ ವಾಹನ ವಿತರಣೆ
ಮೈಸೂರು

ಸಂಸದರಿಂದ ವಿಶೇಷ ಚೇತನರಿಗೆ  ತ್ರಿಚಕ್ರ ವಾಹನ ವಿತರಣೆ

June 30, 2018

ಮೈಸೂರು:  ಮೈಸೂರಿನ ತಿಲಕ್‍ನಗರದ ಅಂಗವಿಕಲ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಶುಕ್ರವಾರ ಸಂಸದ ಆರ್.ಧ್ರುವನಾರಾಯಣ್ ಅವರು ಹೆಗ್ಗಡದೇವನಕೋಟೆ ತಾಲೂಕಿನ 32 ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಮೈಸೂರು ಜಿಲ್ಲೆಗೆ 210 ತ್ರಿಚಕ್ರ ವಾಹನಗಳು ಮಂಜೂರಾಗಿದ್ದು, ವಾಹನಕ್ಕಾಗಿ ಅರ್ಜಿ ಸಲ್ಲಿಸಿದ್ದ ವಿಕಲಚೇತನರಲ್ಲಿ 32 ಮಂದಿಯನ್ನು ಆಯ್ಕೆ ಮಾಡಿ, ಅವರಿಗೆ ವಿತರಿಸಲಾಗಿದೆ. ಜಿಲ್ಲೆಯ ಉಳಿದ ವಿಕಲಚೇತನರಿಗೆ ಸದ್ಯದಲ್ಲೇ ವಿತರಿಸಲಾಗುವುದು ಎಂದು ಅವರು ತಿಳಿಸಿದರು. ಹೀರೊ ಡ್ಯೂಯಟ್‍ನ ಪ್ರತಿ ವಾಹನಕ್ಕೆ ರೂ.65,500 ವೆಚ್ಚವಾಗಿದ್ದು, ಇಂದು ಒಟ್ಟು ರೂ.20 ಲಕ್ಷ ವೆಚ್ಚದಲ್ಲಿ…

ಫಲಾನುಭವಿಗಳಿಗೆ ಸಬ್ಸಿಡಿ ಸಾಲ ನೀಡಿ ಸರ್ಕಾರಿ ಯೋಜನೆ ಸಾಕಾರಗೊಳಿಸಿ
ಮೈಸೂರು

ಫಲಾನುಭವಿಗಳಿಗೆ ಸಬ್ಸಿಡಿ ಸಾಲ ನೀಡಿ ಸರ್ಕಾರಿ ಯೋಜನೆ ಸಾಕಾರಗೊಳಿಸಿ

June 28, 2018

ಬ್ಯಾಂಕ್ ಅಧಿಕಾರಿಗಳಿಗೆ ಮೈಸೂರು-ಕೊಡಗು, ಚಾಮರಾಜನಗರ ಸಂಸದರ ಸೂಚನೆ ಮೈಸೂರು:  ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಸಾಲ ನೀಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕರಿಸಿ ಎಂದು ಮೈಸೂರು ಹಾಗೂ ಚಾಮರಾಜನಗರ ಸಂಸದರಾದ ಪ್ರತಾಪ್ ಸಿಂಹ ಮತ್ತು ಆರ್. ಧ್ರುವನಾರಾಯಣ ಅವರು ಬ್ಯಾಂಕ್ ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದ್ದಾರೆ. ಎಸ್‍ಬಿಐ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಮೈಸೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಸಮಾಲೋಚನಾ ಮತ್ತು…

ಪ್ರತಿಯೊಬ್ಬ ವಿದ್ಯಾರ್ಥಿಗೆ ಡಾ.ಬಿ.ಆರ್.ಅಂಬೇಡ್ಕರ್ ಆದರ್ಶ: ಸಂಸದ ಧ್ರುವನಾರಾಯಣ್ ಅಭಿಮತ
ಚಾಮರಾಜನಗರ

ಪ್ರತಿಯೊಬ್ಬ ವಿದ್ಯಾರ್ಥಿಗೆ ಡಾ.ಬಿ.ಆರ್.ಅಂಬೇಡ್ಕರ್ ಆದರ್ಶ: ಸಂಸದ ಧ್ರುವನಾರಾಯಣ್ ಅಭಿಮತ

June 25, 2018

ಚಾಮರಾಜನಗರ: ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಡಾ. ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಗಳನ್ನು ಮೈಗೂಡಿ ಸಿಕೊಳ್ಳಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ವಿದ್ಯಾ ರ್ಥಿಗಳಿಗೆ ಕರೆ ನೀಡಿದರು. ಜಿಲ್ಲೆಯ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್) ವತಿಯಿಂದ ಶ್ರೀ ನಾಲ್ವಡಿ ಕೃಷ್ಣ ರಾಜ ಒಡೆಯರ್ ಜನ್ಮ ದಿನದ ಅಂಗ ವಾಗಿ ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಚಾಮ ರಾಜನಗರ ತಾಲೂಕು ಮಟ್ಟದ 2017-18ನೇ ಸಾಲಿನ ಎಸ್‍ಎಸ್‍ಎಲ್‍ಸಿ ಯಲ್ಲಿ ಶೇ.80 ಮತ್ತು ಪಿಯುಸಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲಾ ಸಮುದಾಯದ…

1 2
Translate »